
ಚುನಾವಣಾ ಪ್ರಚಾರದಲ್ಲಿದ್ದ ಕೆಲವರಿಗೆ ಸೋಂಕು: ಲಕ್ಷ್ಮಣ್ ಸವದಿಗೆ ಕ್ವಾರಂಟೈನ್ ಆಗಲು ಸೂಚನೆ
Team Udayavani, Apr 17, 2021, 2:51 PM IST

ಬೆಂಗಳೂರು : ಬಸವಕಲ್ಯಾಣ ಉಪಚುನಾವಣೆಯ ಪ್ರಚಾರ ಪಾಲ್ಗೊಂಡಗೊಂಡಿದ್ದ ಪಕ್ಷದ ಕೆಲವರಿಗೆ ಕೋವಿಡ್ ಸೋಂಕು ತಗುಲಿದ್ದು ಮುಂಜಾಗ್ರತ ಕ್ರಮವಾಗಿ ವೈದ್ಯರ ಸಲಹೆಯಂತೆ ಕ್ವಾರಂಟೈನ್ ಆಗಲು ಸೂಚಿಸಿದ್ದಾರೆ ಎಂದುಸಾರಿಗೆ ಸಚಿವ ಲಕ್ಷ್ಮಣ್ ಸವದಿ ಎಂದಿದ್ದಾರೆ.
ಈ ಕುರಿತು ಬಗ್ಗೆ ಸ್ವತಃ ಸಚಿವರೇ ಟ್ವೀಟ್ ಮಾಡಿದ್ದು ಬಸವಕಲ್ಯಾಣ ಉಪಚುನಾವಣೆಯ ಪ್ರಚಾರದಲ್ಲಿ ನಾನು ಕೆಲವು ದಿನಗಳ ಕಾಲ ತೊಡಗಿದ್ದ ಸಂದರ್ಭದಲ್ಲಿ ನನ್ನೊಂದಿಗೆ ಭಾಗವಹಿಸಿದ್ದ ಕೆಲವರಿಗೆ ಕೋವಿಡ್ ಸೋಂಕು ತಗುಲಿದ್ದು ಕಂಡುಬಂದಿದೆ. ಅಷ್ಟೇ ಅಲ್ಲ, ನನ್ನ ಗನ್‍ಮ್ಯಾನ್‍ಗೂ ಕೂಡಾ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇದನ್ನೂ ಓದಿ : ವಿಡಿಯೋ ನೋಡಿ : ಮನೆಗೆ ನುಗ್ಗಿದ ಕರಡಿಯನ್ನು ಓಡಿಸಿದ 2 ಪುಟ್ಟ ನಾಯಿ ಮರಿಗಳು!
ಈ ಹಿನ್ನೆಲೆಯಲ್ಲಿ ನಾನು ವೈದ್ಯರ ಸಲಹೆ ಪಡೆದಿದ್ದು, ಕೆಲವು ದಿನಗಳ ಕಾಲ ನನಗೆ ಕ್ವಾರಂಟೈನ್ ಆಗಲು ವೈದ್ಯರು ಸೂಚಿಸಿದ್ದಾರೆ. ಆ ಪ್ರಕಾರ ನಾನು ಮುನ್ನೆಚ್ಚರಿಕೆ ವಹಿಸುತ್ತಿದ್ದೇನೆ. ಈಗಾಗಲೇ ನಾನು ಕೋವಿಡ್ ಲಸಿಕೆಯನ್ನೂ ಹಾಕಿಸಿಕೊಂಡಿದ್ದೇನೆ. ಈ ಬಗ್ಗೆ ಯಾರೂ ಆತಂಕ ಪಡಬೇಕಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Desi Swara: ಮನದ ಬಾಗಿಲನು ತೆರೆದು ಅರಿಯುವ ಬನ್ನಿ

ಕ್ರಿಕೆಟ್ ಆಸ್ಟ್ರೇಲಿಯಕ್ಕಿಂತ 28 ಪಟ್ಟು ಶ್ರೀಮಂತವಾಗಿದೆ ಬಿಸಿಸಿಐ! ಆದಾಯ ಎಷ್ಟು ಗೊತ್ತಾ?

Karwar; ಇಂದಿರಾ ಕ್ಯಾಂಟಿನ್ ನಲ್ಲಿ ಉಪಹಾರ ಸವಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

Desi Swara :ಬ್ರಿಟನ್-ಕರ್ನಾಟಕದ ಜಾನಪದ ಕಲೆಗಳ ಅನಾವರಣ

Vijayapura; ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಚಿವ ಎಂ.ಬಿ.ಪಾಟೀಲ