Udayavni Special

ಏರ್‌ ಶೋನಲ್ಲಿ ಭಸ್ಮವಾದ ಕಾರುಗಳಿಗೆ Insurance ಸಿಗುತ್ತದಾ ? 

Team Udayavani, Feb 23, 2019, 2:14 PM IST

19.jpg

ಬೆಂಗಳೂರು: ಏರ್‌ ಶೋನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ  ಭೀಕರ ಬೆಂಕಿಗೆ ಆಹುತಿಯಾದ 250ಕ್ಕೂ ಹೆಚ್ಚು ಕಾರುಗಳ ಮಾಲೀಕರಿಗೆ ವಿಮೆ ಸಿಗಬೇಕಾದರೆ ದಾಖಲೆಗಳನ್ನು ಅಧಿಕಾರಿಗಳಿಗೆ ಸಲ್ಲಿಸುವ ಸವಾಲು ಎದುರಾಗಿದ್ದು, ಈ ಬಗ್ಗೆ ಸಾರಿಗೆ ಇಲಾಖೆ ಅಧಿಕಾರಿಗಳು ಸಹಕರಿಸುತ್ತಿದ್ದಾರೆ. 

ದುರಂತ ನಡೆದ ಸ್ಥಳದಲ್ಲಿರುವ ಕಾರಿನ ಅವಶೇಷಗಳ ಮೇಲೆ ಕಾರಿನ ಸಂಖ್ಯೆಯನ್ನು ಮಾಲೀಕರು ನಮೂದಿಸಿದ್ದಾರೆ. ಈಗಾಗಲೇ ಪೊಲೀಸರು ಎಫ್ಐಆರ್‌ ದಾಖಲಿಸಿದ್ದಾರೆ. ಮಾಲೀಕರೂ ವಿಮೆ ಮೊತ್ತ ದೊರಕಬೇಕಾದರೆ ಪ್ರತ್ಯೇಕವಾಗಿ ಎಫ್ಐಆರ್‌ ದಾಖಲಿಸಬೇಕಾಗಿದೆ. ಎಫ್ಐಆರ್‌ ಪ್ರತಿಯೊಂದಿಗೆ ವಿಮೆಯನ್ನು ಕ್ಲೈಂ ಮಾಡಿಕೊಳ್ಳುವ ವೇಳೆ ನೀಡುವುದು ಅಗತ್ಯವಾಗಿದೆ. 

ವಿಮಾ ಸಂಸ್ಥೆಯು ನೈಸರ್ಗಿಕ ವಿಕೋಪದ ಅಡಿಯಲ್ಲಿ ವಿಮೆಯನ್ನು ಮಂಜೂರು ಮಾಡುವ ಸಾಧ್ಯತೆಗಳಿದ್ದು , ಮಾಲೀಕರು ಎಲ್ಲಾ ದಾಖಲೆಗಳನ್ನು ಸೂಕ್ತವಾಗಿ ಸಲ್ಲಿಸಿದಲ್ಲಿ ಶೇಕಡಾ 80 ರಿಂದ 90 ರಷ್ಟು ಮೊತ್ತವನ್ನು ನೀಡುವ ಸಾಧ್ಯತೆಗಳಿವೆ. 

ಈಗಾಗಲೇ ನೊಂದ ಮಾಲೀಕರಿಗೆ ಅನುಕೂಲವಾಗುವಂತೆ ಸಹಾಯವಾಣಿಯನ್ನು ತೆರೆಯಲಾಗಿದ್ದು , 080-29729908, 29729909 ಮತ್ತು ಮೊಬೈಲ್‌ 9449864050 ಸಂಖ್ಯೆಗಳನ್ನು ನೀಡಲಾಗಿದೆ. 

ರಸ್ತೆ ಸುರಕ್ಷತೆ ಆಯುಕ್ತರು ದಾಖಲಾತಿ ಸಂಗ್ರಹಿಸಲು ಅನುಕೂಲ ಮಾಡಿದ್ದು , ಸಹಾಯವಾಣಿ ಭಾನುವಾರವೂ ಕೆಲಸ ನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ. ಕಾರಿನ ದಾಖಲೆಗಳು ಮತ್ತು ಚಾಲನಾ ಪರವಾನಿಗೆ ಸಂಗ್ರಹಿಸಲು ನೆರವಾಗಲಿದೆ. 

ಟಾಪ್ ನ್ಯೂಸ್

ನಾವೀನ್ಯತೆ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿಗೆ ಆಸಕ್ತಿ : ಅಶ್ವತ್ಥನಾರಾಯಣ 

ಹಸನ್ಮಾಳದಲ್ಲಿ ಗೌಳಿಗರಿಂದ ಬುಡಕಟ್ಟು ಸಂಸ್ಕೃತಿಯ ವೈಶಿಷ್ಟ್ಯಪೂರ್ಣ ದಸರಾ ಆಚರಣೆ

ಪರಸ್ಪರ ಮಜ್ಜಿಗೆ ಮೈಮೇಲೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

90

ಬೆಂಗಳೂರು: ಭಾರಿ ಬಿರುಕಿನಿಂದ ವಾಲಿದ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ

264 ಮಂದಿಗೆ ಸೋಂಕು : 10 ದಿನಗಳಿಂದ 500ಕ್ಕಿಂತ ಕಮ್ಮಿ ಕೇಸ್‌

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾವೀನ್ಯತೆ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿಗೆ ಆಸಕ್ತಿ : ಅಶ್ವತ್ಥನಾರಾಯಣ 

ನಾವೀನ್ಯತೆ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿಗೆ ಆಸಕ್ತಿ : ಅಶ್ವತ್ಥನಾರಾಯಣ 

ಹಸನ್ಮಾಳದಲ್ಲಿ ಗೌಳಿಗರಿಂದ ಬುಡಕಟ್ಟು ಸಂಸ್ಕೃತಿಯ ವೈಶಿಷ್ಟ್ಯಪೂರ್ಣ ದಸರಾ ಆಚರಣೆ

ಪರಸ್ಪರ ಮಜ್ಜಿಗೆ ಮೈಮೇಲೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

90

ಬೆಂಗಳೂರು: ಭಾರಿ ಬಿರುಕಿನಿಂದ ವಾಲಿದ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ

264 ಮಂದಿಗೆ ಸೋಂಕು : 10 ದಿನಗಳಿಂದ 500ಕ್ಕಿಂತ ಕಮ್ಮಿ ಕೇಸ್‌

264 ಮಂದಿಗೆ ಸೋಂಕು : 10 ದಿನಗಳಿಂದ 500ಕ್ಕಿಂತ ಕಮ್ಮಿ ಕೇಸ್‌

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ನಾವೀನ್ಯತೆ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿಗೆ ಆಸಕ್ತಿ : ಅಶ್ವತ್ಥನಾರಾಯಣ 

ನಾವೀನ್ಯತೆ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿಗೆ ಆಸಕ್ತಿ : ಅಶ್ವತ್ಥನಾರಾಯಣ 

ಹಸನ್ಮಾಳದಲ್ಲಿ ಗೌಳಿಗರಿಂದ ಬುಡಕಟ್ಟು ಸಂಸ್ಕೃತಿಯ ವೈಶಿಷ್ಟ್ಯಪೂರ್ಣ ದಸರಾ ಆಚರಣೆ

ಪರಸ್ಪರ ಮಜ್ಜಿಗೆ ಮೈಮೇಲೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

90

ಬೆಂಗಳೂರು: ಭಾರಿ ಬಿರುಕಿನಿಂದ ವಾಲಿದ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ

suicide

ಮೋಸ ಮಾಡಿದವನನ್ನು ಗಲ್ಲಿಗೇರಿಸಿ: ಡೆತ್ ನೋಟ್ ಬರೆದು ನೇಣಿಗೆ ಶರಣಾದ ವಿದ್ಯಾರ್ಥಿನಿ

ಕೊರಟಗೆರೆ: ಸುಳ್ಳು ಜಾತಿ ಪ್ರಮಾಣ ಪತ್ರ ಸೃಷ್ಟಿಸಿದ ಸರಕಾರಿ ಶಾಲೆ ಮುಖ್ಯ ಶಿಕ್ಷಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.