ಮತಾಂತರ ನಿಷೇಧದ ಸುಗ್ರೀವಾಜ್ಞೆಯು ಉದ್ಯೋಗಗಳನ್ನು ಸೃಷ್ಟಿಸುವುದೇ?: ಡಿಕೆಶಿ ಪ್ರಶ್ನೆ


Team Udayavani, May 18, 2022, 3:15 PM IST

15DKSHi

ಬೆಂಗಳೂರು: ರಾಜ್ಯಾದ್ಯಂತ ಕೋಮು ಆಧಾರಿತ ಬೆಳವಣಿಗೆಗಳು ತೀವ್ರಗತಿಯಲ್ಲಿ ನಡೆಯುತ್ತಿವೆ. ಹಿಜಾಬ್‌ ನಿಂದ ಹಿಡಿದು ಆಜಾನ್ ವರೆಗೆ ಹಲವು ವಿವಾದಗಳು ಹೊಗೆಯಾಡುತ್ತಿರುವ ಬೆನ್ನಲ್ಲೇ, ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಮುಂದಾಗಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಚರ್ಚಿಸದೆ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಜರೂರತ್ತು ಏನಿತ್ತು.?” ಎಂದು ಟ್ವೀಟ್ ಮೂಲಕ ಡಿ.ಕೆ ಶಿವಕುಮಾರ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

“ಇದು ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ.? ಆಕ್ಸಿಜನ್‌ ಸಿಗದೆ ಕೋವಿಡ್‌ ಸಮಯದಲ್ಲಿ ಸತ್ತವರಿಗೆ ಇದು ಮರುಜೀವ ನೀಡುವುದೇ.?” ಎಂದು ಮತಾಂತರ ಕಾಯ್ದೆಯ ಅನುಷ್ಠಾನದ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಭಾರಿ ಮಳೆ : ನೀರು ನುಗ್ಗಿರುವ ಮನೆಗಳಿಗೆ 25,000 ರೂ ಪರಿಹಾರ : ಸಿಎಂ ಬೊಮ್ಮಾಯಿ

“ಇದು, ಸುಳ್ಳು ಆರೋಪಗಳ ಮೇಲೆ ಅಲ್ಪಸಂಖ್ಯಾತರಿಗೆ ತೊಂದರೆ ಕೊಡುವ ತಂತ್ರವೇ.?” ಎಂದೂ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಡಿ.ಕೆ ಶಿವಕುಮಾರ್, ಸರ್ಕಾರದ ಈ  ಅಸಂವಿಧಾನಿಕ ನಡೆಯನ್ನು ಖಂಡಿಸಿದ್ದಾರೆ.

ಟಾಪ್ ನ್ಯೂಸ್

ಕುಂಬಳೆ : ಅನುಮಾನಾಸ್ಪದವಾಗಿ ಪತ್ತೆಯಾದ ಕಾರಿನೊಳಗೆ ಇತ್ತು ಸುತ್ತಿಗೆ

ಕುಂಬಳೆ : ಅನುಮಾನಾಸ್ಪದವಾಗಿ ಪತ್ತೆಯಾದ ಕಾರಿನೊಳಗೆ ಇತ್ತು ಸುತ್ತಿಗೆ

ಪಿಎಸ್ ಐ ನೇಮಕಾತಿ ಹಗರಣದ ಆರೋಪ : ಇಬ್ಬರು ಅಧಿಕಾರಿಗಳ ಅಮಾನತು

ಪಿಎಸ್ ಐ ನೇಮಕಾತಿ ಹಗರಣದ ಆರೋಪ : ಇಬ್ಬರು ಅಧಿಕಾರಿಗಳ ಅಮಾನತು

ಬಿಜೆಪಿ ನಾಯಕ ಕಪಿಲ್ ಮಿಶ್ರಾಗೆ ಕೊಲೆ ಬೆದರಿಕೆಯ ಇ ಮೇಲ್

ಬಿಜೆಪಿ ನಾಯಕ ಕಪಿಲ್ ಮಿಶ್ರಾಗೆ ಕೊಲೆ ಬೆದರಿಕೆಯ ಇ ಮೇಲ್

ವರ್ಷಕ್ಕೆರಡು ಬಾರಿ ಮೀನು ಕೃಷಿ: ಸಚಿವ ಅಂಗಾರ

ವರ್ಷಕ್ಕೆರಡು ಬಾರಿ ಮೀನು ಕೃಷಿ: ಸಚಿವ ಅಂಗಾರ

ಭೂ ಕುಸಿತ, ಕಂಪನ ಸ್ಥಳಕ್ಕೆ ತಜ್ಞರ ತಂಡ: ಸಚಿವ ಆರ್‌.ಅಶೋಕ್‌

ಭೂ ಕುಸಿತ, ಕಂಪನ ಸ್ಥಳಕ್ಕೆ ತಜ್ಞರ ತಂಡ: ಸಚಿವ ಆರ್‌.ಅಶೋಕ್‌

ಟಿ20 ಪಂದ್ಯ: ಪೊವೆಲ್‌ ಪರಾಕ್ರಮ; ಬಾಂಗ್ಲಾದೇಶ ವಿರುದ್ಧ ವೆಸ್ಟ್‌ ಇಂಡೀಸ್‌ ವಿಜಯ

ಟಿ20 ಪಂದ್ಯ: ಪೊವೆಲ್‌ ಪರಾಕ್ರಮ; ಬಾಂಗ್ಲಾದೇಶ ವಿರುದ್ಧ ವೆಸ್ಟ್‌ ಇಂಡೀಸ್‌ ವಿಜಯ

ವಿಂಬಲ್ಡನ್‌-2022: ರಿಬಾಕಿನಾ, ಗಾರಿನ್‌ ಕ್ವಾ.ಫೈನಲ್‌ ಪ್ರವೇಶ

ವಿಂಬಲ್ಡನ್‌-2022: ರಿಬಾಕಿನಾ, ಗಾರಿನ್‌ ಕ್ವಾ.ಫೈನಲ್‌ ಪ್ರವೇಶ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಿಎಸ್ ಐ ನೇಮಕಾತಿ ಹಗರಣದ ಆರೋಪ : ಇಬ್ಬರು ಅಧಿಕಾರಿಗಳ ಅಮಾನತು

ಪಿಎಸ್ ಐ ನೇಮಕಾತಿ ಹಗರಣದ ಆರೋಪ : ಇಬ್ಬರು ಅಧಿಕಾರಿಗಳ ಅಮಾನತು

ವರ್ಷಕ್ಕೆರಡು ಬಾರಿ ಮೀನು ಕೃಷಿ: ಸಚಿವ ಅಂಗಾರ

ವರ್ಷಕ್ಕೆರಡು ಬಾರಿ ಮೀನು ಕೃಷಿ: ಸಚಿವ ಅಂಗಾರ

ಭೂ ಕುಸಿತ, ಕಂಪನ ಸ್ಥಳಕ್ಕೆ ತಜ್ಞರ ತಂಡ: ಸಚಿವ ಆರ್‌.ಅಶೋಕ್‌

ಭೂ ಕುಸಿತ, ಕಂಪನ ಸ್ಥಳಕ್ಕೆ ತಜ್ಞರ ತಂಡ: ಸಚಿವ ಆರ್‌.ಅಶೋಕ್‌

vidhana-soudha

ರಾಜ್ಯ ವಿಧಾನಮಂಡಲದ‌‌ ಇನ್ನೊಂದು ಸಮಿತಿಯಿಂದ ಅಧ್ಯಯನ ಪ್ರವಾಸ

3 ತಿಂಗಳು ಮೊದಲೇ ಅಭ್ಯರ್ಥಿ ಘೋಷಣೆ: ಹರಿಪ್ರಸಾದ್‌

3 ತಿಂಗಳು ಮೊದಲೇ ಅಭ್ಯರ್ಥಿ ಘೋಷಣೆ: ಹರಿಪ್ರಸಾದ್‌

MUST WATCH

udayavani youtube

ಸಿಧು ಮೂಸೆವಾಲಾ ಹಂತಕರು ಕಾರಿನಲ್ಲಿ ಗನ್ ಹಿಡಿದು ಸಂಭ್ರಮಿಸಿದ ವೀಡಿಯೋ ವೈರಲ್

udayavani youtube

ಚಾರ್ಮಾಡಿ : ರಸ್ತೆ ಮಧ್ಯೆಯೇ ಮೋಜು ಮಸ್ತಿ, ಪ್ರವಾಸಿಗರ ಪುಂಡಾಟಕ್ಕೆ ವಾಹನ ಸವಾರರು ಸುಸ್ತು

udayavani youtube

ಭಾರಿ ಮಳೆಗೆ ಹೆಬ್ಬಾಳ ಸೇತುವೆ ಮುಳುಗಡೆ : ಕಳಸ – ಹೊರನಾಡು ಸಂಪರ್ಕ ಕಡಿತ

udayavani youtube

ಇಬ್ಬರು ಶಸ್ತ್ರ ಸಜ್ಜಿತ ಲಷ್ಕರ್ ಉಗ್ರರನ್ನು ಹಿಡಿದು ಕೊಟ್ಟ ಕಾಶ್ಮೀರದ ಗ್ರಾಮಸ್ಥರು

udayavani youtube

ಜಿಂಕೆಯನ್ನು ನುಂಗಿದ್ದ 80 ಕೆ.ಜಿ. ತೂಕದ 14 ಅಡಿ ಉದ್ದದ ಹೆಬ್ಬಾವು!

ಹೊಸ ಸೇರ್ಪಡೆ

ಗದ್ದೆ ಬದಿಯಲ್ಲಿ ಕಾಲು ಜಾರಿ ಬಿದ್ದು ಯುವ ಕೃಷಿಕ ಸಾವು

ಗದ್ದೆ ಬದಿಯಲ್ಲಿ ಕಾಲು ಜಾರಿ ಬಿದ್ದು ಯುವ ಕೃಷಿಕ ಸಾವು

ಪಡುಬಿದ್ರಿ : ಪೆಟ್ರೋಲ್‌ ಬಂಕ್‌ ಮ್ಯಾನೇಜರ್‌ ಸಾವು

ಪಡುಬಿದ್ರಿ : ಪೆಟ್ರೋಲ್‌ ಬಂಕ್‌ ಮ್ಯಾನೇಜರ್‌ ಸಾವು

ಕುಂಬಳೆ : ಅನುಮಾನಾಸ್ಪದವಾಗಿ ಪತ್ತೆಯಾದ ಕಾರಿನೊಳಗೆ ಇತ್ತು ಸುತ್ತಿಗೆ

ಕುಂಬಳೆ : ಅನುಮಾನಾಸ್ಪದವಾಗಿ ಪತ್ತೆಯಾದ ಕಾರಿನೊಳಗೆ ಇತ್ತು ಸುತ್ತಿಗೆ

ಪಿಎಸ್ ಐ ನೇಮಕಾತಿ ಹಗರಣದ ಆರೋಪ : ಇಬ್ಬರು ಅಧಿಕಾರಿಗಳ ಅಮಾನತು

ಪಿಎಸ್ ಐ ನೇಮಕಾತಿ ಹಗರಣದ ಆರೋಪ : ಇಬ್ಬರು ಅಧಿಕಾರಿಗಳ ಅಮಾನತು

ಬಿಜೆಪಿ ನಾಯಕ ಕಪಿಲ್ ಮಿಶ್ರಾಗೆ ಕೊಲೆ ಬೆದರಿಕೆಯ ಇ ಮೇಲ್

ಬಿಜೆಪಿ ನಾಯಕ ಕಪಿಲ್ ಮಿಶ್ರಾಗೆ ಕೊಲೆ ಬೆದರಿಕೆಯ ಇ ಮೇಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.