ಮರೆಯಾದ ಯಜಮಾನ : ಅಂಬಿ ಮನೆಯ ಮುದ್ದಿನ ಶ್ವಾನಗಳ ಕಣ್ಣೀರು


Team Udayavani, Nov 25, 2018, 11:28 AM IST

2-aa.jpg

ಬೆಂಗಳೂರು: ರೆಬೆಲ್‌ಸ್ಟಾರ್‌ ಅಂಬರೀಶ್‌ ಅವರ ನಿಧನದ ವಿಚಾರ ತಿಳಿದು ಲಕ್ಷಾಂತರ ಮಂದಿ ಕಣ್ಣೀರಿಡುತ್ತಿದ್ದಾರೆ .ಇದೇ ವೇಳೆ ಅವರು ಮುದ್ದಿನಿಂದ ಸಾಕಿದ್ದ 2 ಶ್ವಾನಗಳು ಒಡೆಯನಿಲ್ಲದೆ  ಕಂಗಾಲಾಗಿ ಮಂಕಾಗಿ ಮಲಗಿ ಕಣ್ಣೀರಿಡುತ್ತಿವೆ. 

ಜೆಪಿ ನಗರದ ಮನೆಯಲ್ಲಿ  ಬುಲ್ ಬುಲ್ ಮತ್ತು  ಕನ್ವರ್ ಲಾಲ್ ಹೆಸರಿನ ಸೆಂಟ್ ಬರ್ನಾಡ್ ಥಳಿಯ ವಿದೇಶಿ ಎರಡು ಶ್ವಾನ‌ಗಳನ್ನು  ಅಂಬರೀಶ್ ಅವರು  ಮುದ್ದಾಗಿ ಸಾಕಿದ್ದರು.

 

ಮಾಲೀಕನ ದಿಢೀರ್ ಸಾವಿನಿಂದ ಬುಲ್ ಬುಲ್ ಮತ್ತು ಕನ್ವರ್ ಲಾಲ್ ಎರಡೂ ನಾಯಿಗಳು ದುಃಖಕ್ಕೆ ಜಾರಿವೆ. ಬೆಳಿಗ್ಗೆಯಿಂದ ತಿಂಡಿ ಕೂಡ ತಿನ್ನದೆ ನರಳಾಟ ಮಾಡುತ್ತಿವೆ. 

8  ವರ್ಷದಿಂದ ಮುದ್ದು ಶ್ವಾನಗಳ ಜೊತೆ ಅಂಬರೀಶ್‌ ಅವರ  ಆತ್ಮೀಯ ಒಡನಾಟವಿತ್ತು. 

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.