ವಿಧಾನ ಸೌಧ ಹಾಸನಕ್ಕೆ ಶಿಫ್ಟ್!: ಸರ್ಕಾರದ ನಡೆಗೆ ಬಿಜೆಪಿ ವ್ಯಂಗ್ಯ 


Team Udayavani, Sep 5, 2018, 12:18 PM IST

vidana-souda.jpg

ಬೆಂಗಳೂರು: ಕರ್ನಾಟಕ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಯೋಜನೆ (ಕೆಶಿಪ್‌) ಕಚೇರಿಯನ್ನು  ಬೆಳಗಾವಿಯಿಂದ ಹಾಸನಕ್ಕೆ ಸ್ಥಳಾಂತರಿಸಿದ ಸರ್ಕಾರದ ಕ್ರಮವನ್ನು ಬಿಜೆಪಿ ಲೇವಡಿ ಮಾಡಿದ್ದು, ಶೀಘ್ರ ವಿಧಾನಸೌಧವೂ ಹಾಸನಕ್ಕೆ ಸ್ಥಳಾಂತರ ಆದರೆ ಅಶ್ಚರ್ಯಪಡಬೇಕಿಲ್ಲ ಎಂದು ವ್ಯಂಗ್ಯವಾಗಿ ಟ್ವೀಟ್‌ ಮಾಡಿದೆ. 

ಬಿಜೆಪಿ ಕರ್ನಾಟಕ ಟ್ವೀಟ್‌ ಮಾಡಿದ್ದು  ಕಾಂಗ್ರೆಸ್‌-ಜೆಡಿಎಸ್‌  ಕೆಶಿಪ್‌ ಕಚೇರಿಯನ್ನು  ಬೆಳಗಾವಿಯಿಂದ ಹಾಸನಕ್ಕೆ ಸ್ಥಳಾಂತರಿಸಲಾಗಿದೆ. ಇದನ್ನು ನೋಡಿದರೆ ಶೀಘ್ರದಲ್ಲಿ ವಿಧಾನಸೌಧವೂ ಹಾಸನಕ್ಕೆ ಸ್ಥಳಾಂತರವಾದರೆ ಅಚ್ಚರಿ ಪಡಬೇಕಿಲ್ಲ. 

ಕುಮಾರಸ್ವಾಮಿ ಸರ್ಕಾರ ಎಲ್ಲಾ ಕಚೇರಿಗಳನ್ನು ಹಾಸನ, ಮಂಡ್ಯ ಮತ್ತು ರಾಮನಗರಕ್ಕೆ ಸ್ಥಳಾಂತರಿಸಿ ಉಳಿದೆಲ್ಲಾ ಜಿಲ್ಲೆಗಳನ್ನು  ಸೌಲಭ್ಯವಂಚಿತವಾಗಿಸಿರುವುದನ್ನು ಖಾತರಿ ಮಾಡಿಕೊಳ್ಳುವ ಸಮಯ ಇದಾಗಿದೆ. ಎಂದು ಟ್ವೀಟ್‌ ಮಾಡಿದೆ. 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.