“ದೋಸ್ತಿ ಸರ್ಕಾರದ ಯೋಜನೆ ರದ್ದು ಮಾಡಿದರೆ ಸುಮ್ಮನಿರಲ್ಲ’
Team Udayavani, Aug 17, 2019, 3:00 AM IST
ಬೆಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ “ಅನ್ನಭಾಗ್ಯ’ ಸೇರಿದಂತೆ ಯಾವುದೇ ಯೋಜನೆ ರದ್ದುಗೊಳಿಸಿದರೆ ಸುಮ್ಮನಿರಲ್ಲ ಎಂದು ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ದಿನೇಶ್ ಗುಂಡೂರಾವ್ ಹಾಗೂ ಡಿ.ಕೆ. ಶಿವಕುಮಾರ್ ಪ್ರತ್ಯೇಕವಾಗಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಯಡಿಯೂರಪ್ಪ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ರಾಜ್ಯ ಸರ್ಕಾರದಿಂದ 4,000 ರೂ.ಪ್ರೋತ್ಸಾಹ ಧನ ನೀಡಲು ತೀರ್ಮಾನಿಸಿದ್ದಾರೆ.
ಈ ಯೋಜನೆ ಅನುಷ್ಠಾನಕ್ಕೆ ಹಣಕಾಸು ಹೊಂದಿಸಲು ಹಿಂದಿನ ಕಾಂಗ್ರೆಸ್ ಅವಧಿಯಲ್ಲಿನ ಯೋಜನೆ ಗಳಿಗೆ ಕತ್ತರಿ ಹಾಕುವ ಸಾಧ್ಯತೆ ಇದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಯೋಜನೆಗಳನ್ನು ಸ್ಥಗಿತಗೊಳಿಸದಂತೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?