ಡೌನ್ಲೋಡ್ ಆಗದ ಪಿಯು ಸ್ಕ್ಯಾನ್ ಪ್ರತಿ: ಪರದಾಟ
Team Udayavani, Jul 7, 2022, 1:12 AM IST
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವೆಬ್ಸೈಟ್ನಲ್ಲಿ ತಾಂತ್ರಿಕ ದೋಷದಿಂದಾಗಿ ಬುಧವಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ವಿದ್ಯಾರ್ಥಿಗಳಿಗೆ ಸಾಧ್ಯವಾಗಲಿಲ್ಲ.
ಪಿಯು ಇಲಾಖೆಯ ವೇಳಾಪಟ್ಟಿ ಪ್ರಕಾರ ಬುಧವಾರದಿಂದ ವಿದ್ಯಾರ್ಥಿಗಳು ವೆಬ್ಸೈಟ್ನಲ್ಲಿ ಸ್ಕ್ಯಾನ್ ಪ್ರತಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿತ್ತು.
ಆ ಪ್ರಕಾರವಾಗಿ ಪಾಲಕರು ಮತ್ತು ವಿದ್ಯಾರ್ಥಿಗಳು ಬೆಳಗ್ಗೆಯಿಂದಲೇ ಇಲಾಖೆಯ ವೆಬ್ಸೈಟ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಲು ಮುಂದಾಗಿದ್ದರು. ಆದರೆ, ತಾಂತ್ರಿಕ ದೋಷದಿಂದ ಕಿರಿಕಿರಿ ಅನುಭವಿಸಿದರು.
ಪಿಯು ಇಲಾಖೆಗೆ ಕರೆ ಮಾಡಿದರೂ ಸೂಕ್ತ ಮಾಹಿತಿ ನೀಡದಿದ್ದರಿಂದ ಇಲಾಖೆಯ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅವಕಾಶ ಕಲ್ಪಿಸಲಾಗುವುದು
ನಿಗದಿತ ವೇಳೆಗೆ ಸ್ಕ್ಯಾನ್ ಕಾಪಿ ಡೌನ್ಲೋಡ್ ಆಗಿಲ್ಲ ಎನ್ನುವುದು ಗಮನಕ್ಕೆ ಬಂದಿದೆ. ಈ ಸಮಸ್ಯೆ ಗುರುವಾರದ ವೇಳೆ ಬಗೆಹರಿಯಲಿದ್ದು, ಮಧ್ಯಾಹ್ನ 12 ಗಂಟೆಯ ಅನಂತರ ಡೌನ್ಲೋಡ್ಗೆ ಅವಕಾಶ ಕಲ್ಪಿಸುವುದಾಗಿ ಪ.ಪೂ. ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…