ಕೋವಿಡ್ ಪ್ರಕರಣಗಳು ಹೆಚ್ಚಾದರೆ ಆಕ್ಸಿಜನ್ ಬಹಳಷ್ಟು ಬೇಕಾಗುತ್ತದೆ : ಡಾ.ಕೆ ಸುಧಾಕರ್
Team Udayavani, Apr 20, 2021, 3:57 PM IST
ಚಿಕ್ಕಮಗಳೂರು : ನಾನು ವೈದ್ಯನಾಗಿದರೂ ಕೂಡ ವೈಜ್ಞಾನಿಕ ಶಕ್ತಿಗಿಂತ ದೈವಶಕ್ತಿ ದೊಡ್ಡದು ಎನ್ನುವ ನಂಬಿಕೆಯಿದೆ. ಶಾರದಾಂಬೆ ಪೀಠದ ಮೇಲೆ ನನಗೆ ನಂಬಿಕೆಯಿದೆ. ದೇಶಕ್ಕೆ ಕೋವಿಡ್ ಯಿಂದ ಮುಕ್ತಿ ಸಿಗಲಿ ಅಂತ ಬೇಡಿಕೊಂಡಿದ್ದೇನೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದರು
ಶೃಂಗೇರಿಯ ಗುರು ವರ್ಧಂತಿ ಕಾರ್ಯಕ್ರಮದಲ್ಲಿ ಸಚಿವ ಸುಧಾಕರ್ ಭಾಗಿಯಾಗಿ, ಶೃಂಗೇರಿಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರಿನಲ್ಲಿ ಯುವಕ ಆಕ್ಸಿಜನ್ ಇಲ್ಲದೇ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ,ಒಂದೆರಡು ಪ್ರಕರಣಗಳು ಆಗಿರಬಹುದು, ನಾನು ಇಲ್ಲ ಅಂತ ಹೇಳಲ್ಲ ಇದೇ ರೀತಿ ಪ್ರಕರಣಗಳು ಹೆಚ್ಚಾದರೆ ಆಕ್ಸಿಜನ್ ಬಹಳಷ್ಟು ಬೇಕಾಗುತ್ತದೆ. ಸದ್ಯ ಎಸ್ಟಿಮೇಟ್ ಮಾಡಿರೋದು 1200-1500 ಮೆಟ್ರಿಕ್ ಟನ್ ಕೇಂದ್ರ ಸರ್ಕಾರ ಸದ್ಯದ ಪರಿಸ್ಥಿತಿಗೆ 300 ಮೆಟ್ರಿಕ್ ಟನ್ ಅಲಾಟ್ ಮಾಡಿದೆ ಎಂದರು.
ಇದನ್ನೂ ಓದಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೋವಿಡ್ ದೃಢ
ರಾಜ್ಯದಲ್ಲಿ ಸಾವಿರಾರು ನರ್ಸಿಂಗ್ ಹೋಮ್ ಗಳಿವೆ ಸಣ್ಣ ನರ್ಸಿಂಗ್ ಹೋಮಲ್ಲಿ ಸಣ್ಣ ಸಿಲಿಂಡರ್ ಇಟ್ಕೊಂಡು ಟ್ರೀಟ್ಮೆಂಟ್ ಮಾಡೋರು ಇದ್ದಾರೆ ಸಣ್ಣ ಸಿಲಿಂಡರ್ ಇದ್ರೆ ಮೂರು ಬಾರಿ ಚೇಂಜ್ ಮಾಡಕಾಗುತ್ತದೆ. ಈ ರೀತಿಯ ನ್ಯೂನತೆಗಳಿವೆ, ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುತ್ತೇವೆ .ಲಿಕ್ವಿಡ್ ಪ್ಲಾಂಟ್ಸ್ ಇರುವಂತಹ ಆಸ್ಪತ್ರೆಗಳು ಆಗಬೇಕು ನಮ್ಮ ಸರ್ಕಾರ ಎಲ್ಲವನ್ನು ಬಗೆಹರಿಸುವ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಇಬ್ಬರು ಶಸ್ತ್ರ ಸಜ್ಜಿತ ಲಷ್ಕರ್ ಉಗ್ರರನ್ನು ಹಿಡಿದು ಕೊಟ್ಟ ಕಾಶ್ಮೀರದ ಗ್ರಾಮಸ್ಥರು
ಜಿಂಕೆಯನ್ನು ನುಂಗಿದ್ದ 80 ಕೆ.ಜಿ. ತೂಕದ 14 ಅಡಿ ಉದ್ದದ ಹೆಬ್ಬಾವು!
ವಿಟ್ಲದ ಈ ವಿದ್ಯಾರ್ಥಿನಿಯ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ…
ಕೊಪ್ಪಳ : ರೌಡಿಶೀಟರ್ ಗಳಿಗೆ ಖಡಕ್ ವಾರ್ನಿಂಗ್ ನೀಡಿದ ಎಸ್ಪಿ
ಮದ್ರಸಾದಿಂದ ಮನೆಗೆ ಬರುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…
ಹೊಸ ಸೇರ್ಪಡೆ
ಶಾಸ್ತ್ರೀ ಪಬ್ಲಿಕ್ ಶಾಲೆಯಲ್ಲಿ ವಿಶಿಷ್ಟವಾಗಿ ವೈದ್ಯರ ದಿನಾಚರಣೆ
ಚಾರ್ಮಾಡಿ ಘಾಟ್ನಲ್ಲಿ ಮುಂದುವರೆದ ಪ್ರವಾಸಿಗರ ಪುಂಡಾಟ: ರಸ್ತೆ ಮಧ್ಯೆಯೇ ಮೋಜು ಮಸ್ತಿ
ಭಾರತದಲ್ಲಿ 24 ಗಂಟೆಯಲ್ಲಿ 16, 135 ಕೋವಿಡ್ ಸೋಂಕು ಪ್ರಕರಣ ದೃಢ; ಸಕ್ರಿಯ ಪ್ರಕರಣ ಏರಿಕೆ
ಉದಯಪುರದ ಕನ್ನಯ್ಯಲಾಲ್ ಕೊಲೆ ಖಂಡಿಸಿ ಬಳ್ಳಾರಿ ಬಂದ್
ಪತ್ರಕರ್ತರಿಗೆ ಕ್ರೀಡೆ, ಮನರಂಜನೆ ಅವಶ್ಯಕ: ಡಿ.ವೈ.ಎಸ್.ಪಿ. ರವಿಪ್ರಸಾದ್