ನಾಟಕ ಅಕಾಡೆಮಿ ಪ್ರಶಸ್ತಿ ಪ್ರಕಟ

Team Udayavani, Jan 5, 2020, 3:00 AM IST

Udayavani Kannada Newspaper

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯಿಂದ ನಾಟಕ ಕ್ಷೇತ್ರದ ಸಾಧಕರಿಗೆ ನೀಡುವ 2019-20ರ ಸಾಲಿನ ವಾರ್ಷಿಕ ಪ್ರಶಸ್ತಿ, ದತ್ತಿ ಪ್ರಶಸ್ತಿ ಮತ್ತು ಜೀವಮಾನ ಸಾಧನೆ ಪ್ರಶಸ್ತಿಯನ್ನು ಅಕಾಡೆಮಿ ಪ್ರಕಟಿಸಿದೆ. ಪ್ರಸಕ್ತ ಸಾಲಿನ ಜೀವಮಾನದ ಗೌರವ ಪ್ರಶಸ್ತಿಯನ್ನು ಜಿ.ವಿ.ಶಾರದಾ ಅವರಿಗೆ ನೀಡಿ ಗೌರವಿಸಲಾಗುತ್ತಿದ್ದು, ಪ್ರಶಸ್ತಿ ಫ‌ಲಕ, ಶಾಲು, ಹಾರ, ಪ್ರಶಸ್ತಿ ಪತ್ರ ಮತ್ತು 50,000 ರೂ. ಪುರಸ್ಕಾರ ಇರಲಿದೆ. ಇದೇವೇಳೆ 25 ಸಾಧಕರಿಗೆ ವಾರ್ಷಿಕ ರಂಗಪ್ರಶಸ್ತಿ ನೀಡಲಾಗುತ್ತಿದೆ. ಜತೆಗೆ ನಾಲ್ಕು ದತ್ತಿ ಪ್ರಶಸ್ತಿಗಳಿಗೆ ಆಯ್ಕೆಯಾದ ಕಲಾವಿದರು ಸೇರಿ ಒಟ್ಟು 30 ಸಾಧಕರ ಪಟ್ಟಿ ಪ್ರಕಟವಾಗಿದೆ.

ವಾರ್ಷಿಕ ರಂಗಪ್ರಶಸ್ತಿ : ಪರಮೇಶ್ವರ್‌ ಲಂಡೆ (ಕಲಬುರಗಿ), ಜಕೀರ್‌ ನದಾಫ್ (ಬೆಳಗಾವಿ), ನಾಗೇಂದ್ರ ಶಾ(ಬೆಂಗಳೂರು), ಕೆ.ಪಿ.ಪ್ರಕಾಶ್‌ (ಬೆಂಗಳೂರು ಗ್ರಾಮಾಂತರ), ಡಾ.ಎಂ.ಬೈರೇಗೌಡ (ರಾಮನಗರ), ಹಂಸನೂರಿನ ಶಾಂತಮ್ಮ ಬಿ.ಮಲಕಲ್‌ (ಬಾಗಲಕೋಟೆ), ಮಂಜುಳಾ ಮಂಜುನಾಥ್‌(ತುಮಕೂರು), ಮಾಲೂರು ಸಿದ್ದಪ್ಪ(ಕೋಲಾರ), ಗಣಪತಿ ಬಿ.ಹೆಗಡೆ ಹಿತ್ಲಕೈ(ಉತ್ತರ ಕನ್ನಡ), ಜಂಬುನಾಥ್‌ (ಚಿತ್ರದುರ್ಗ), ಸಿದ್ದಲಿಂಗಪ್ಪ (ತುಮಕೂರು), ಬಿ.ಎಲ್‌.ರವಿಕುಮಾರ್‌ (ಚಿಕ್ಕಮಗಳೂರು),

ನಾಗರಾಜಗೌಡ (ಶಿವಮೊಗ್ಗ), ಶಾಡ್ರಾಕ (ಹಾಸನ), ಕೊಡಿಯಾಲ್‌ಬೈಲ್‌ ವಿಜಯಕುಮಾರ್‌(ಮಂಗಳೂರು), ಭಾಸ್ಕರ (ಮಣಿಪಾಲ, ಉಡುಪಿ), ಸಂಗಮೇಶ (ಬಾದಾಮಿ, ವಿಜಯಪುರ), ಶಶಿಪ್ರಭಾ ಆರಾಧ್ಯ (ಹುಬ್ಬಳ್ಳಿ), ಮಧುಕುಮಾರ ಹರಿಜನ (ಹಾವೇರಿ), ಗುರುನಾಥ್‌ ಕೋಟೆ ಜೀರ್ಗಾ (ಬೀದರ್‌), ರಮೇಶ ಹಂಚಿನಮನಿ (ಬಳ್ಳಾರಿ), ಚನ್ನಬಸವನಗೌಡ ಪಾಟೀಲ ಕುಲಕರ್ಣಿ (ಧಾರವಾಡ), ಬಿ.ಎನ್‌.ಶಶಿಕಲಾ (ಮೈಸೂರು) ಡಾ.ಎಂ.ಎಸ್‌.ವೇಣುಗೋಪಾಲ(ಮೈಸೂರು), ಬಸವರಾಜ ಹೆಸರೂರು (ಕೊಪ್ಪಳ) ಆಯ್ಕೆಯಾಗಿದ್ದಾರೆ.

ಕಲ್ಚರ್‌ ಕೆಮೆಡಿಯನ್‌ ಕೆ.ಹಿರಣ್ಣಯ್ಯ ದತ್ತಿ ಪುರಸ್ಕಾರಕ್ಕೆ ಮಲ್ಲಿಕಾರ್ಜುನ ಬಿ(ಚಿತ್ರದುರ್ಗ) ನಟರತ್ನ ಚಿಂದೋಡಿ ವೀರಪ್ಪನವರ ದತ್ತಿ ಪುರಸ್ಕಾರಕ್ಕೆ ಬೆಳಗಾವಿಯ ನಾಮದೇವ ನೂಲಿ, ಪದ್ಮಶ್ರೀ ಚಿಂದೋಡಿ ಲೀಲಾ ದತ್ತಿ ಪುರಸ್ಕಾರಕ್ಕೆ ಬೆಂಗಳೂರಿನ ಕೋಮಲಮ್ಮ ಕೊಟ್ಟೂರು, ಕೆ.ರಾಮಚಂದ್ರಯ್ಯ ದತ್ತಿನಿಧಿ ಪುರಸ್ಕಾರಕ್ಕೆ ಧಾರವಾಡದ ಅರವಿಂದ ಕುಲಕರ್ಣಿ ಅವರನ್ನು ಆಯ್ಕೆ ಮಾಡಲಾಗಿದೆ.

ಟಾಪ್ ನ್ಯೂಸ್

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

3

ವಿದ್ಯಾರ್ಥಿನಿ ಪ್ರಭುದ್ಯಾ ಕೊಲೆ ಪ್ರಕರಣ ಸಿಐಡಿಗೆ ವರ್ಗಾವಣೆ

Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು

Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು

Tollywood: ʼಕಲ್ಕಿ 2898 ADʼಯ ಪ್ರಭಾಸ್‌ ʼಬುಜ್ಜಿʼ ಸವಾರಿ ಮಾಡಿದ ರಿಷಬ್‌ ಶೆಟ್ಟಿ

Tollywood: ʼಕಲ್ಕಿ 2898 ADʼಯ ಪ್ರಭಾಸ್‌ ʼಬುಜ್ಜಿʼ ಸವಾರಿ ಮಾಡಿದ ರಿಷಬ್‌ ಶೆಟ್ಟಿ

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಆತ್ಮಹತ್ಯೆಗೆ ಶರಣಾದ ಬಾಲಕ

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು

Bhatkal: ಮಾತನಾಡಲೆಂದು ದಾಂಡೇಲಿಯಿಂದ ಕರೆಸಿ 7 ತಿಂಗಳ ಮಗುವಿನ ಅಪಹರಣ… ದೂರು ದಾಖಲು

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಆತ್ಮಹತ್ಯೆಗೆ ಶರಣಾದ ಬಾಲಕ

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ

Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ

Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ಡ್ರೈವಿಂಗ್‌ ಲೈಸನ್ಸ್‌ ನೀಡಲು ಮುಂದೆ ಬಂದ ಖಾಸಗಿ ತರಬೇತಿ ಕೇಂದ್ರ

Driving License ನೀಡಲು ಮುಂದೆ ಬಂದ ಖಾಸಗಿ ತರಬೇತಿ ಕೇಂದ್ರ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

ಮಲ್ನಾಡ್ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ಹೃದಯಘಾತದಿಂದ ನಿಧನ

5

Dengue fever: ಪಾಲಿಕೆ ಆಯುಕ್ತರಿಗೂ ಡೆಂಘಿ ಜ್ವರ; ಹೆಚ್ಚುತ್ತಿವೆ ಪ್ರಕರಣ

54

ತಾಯಿ ನಿಂದಿಸಿದ್ದಕ್ಕೆ ಸಿಮೆಂಟ್‌ ಇಟ್ಟಿಗೆ ಎತ್ತಿ ಹಾಕಿ ಕೂಲಿ ಕಾರ್ಮಿಕನ ಕೊಲೆ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

Beejadi: 7 ದಿನದ ಹಿಂದೆ ಸಮುದ್ರ ಪಾಲಾಗಿದ್ದ ತುಮಕೂರು ಮೂಲದ ಯುವಕನ ಶವ ಕಾರವಾರದಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.