Drinking water problem; ಬಾಯಾರಿದ ಕರ್ನಾಟಕ: 3,800ಕ್ಕೂ ಅಧಿಕ ಗ್ರಾಮಗಳಲ್ಲಿ ಆತಂಕ

ಮಾರ್ಚ್‌ ವೇಳೆಗೆ ಜಲಕ್ಷಾಮ ತಾರಕಕ್ಕೆ?

Team Udayavani, Feb 22, 2024, 7:10 AM IST

Drinking water problem; ಬಾಯಾರಿದ ಕರ್ನಾಟಕ: 3,800ಕ್ಕೂ ಅಧಿಕ ಗ್ರಾಮಗಳಲ್ಲಿ ಆತಂಕ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, 3,800ಕ್ಕೂ ಹೆಚ್ಚು ಗ್ರಾಮಗಳಲ್ಲಿ ಜನರು ತತ್ತರಿಸುತ್ತಿದ್ದಾರೆ. ಮಾರ್ಚ್‌ ವೇಳೆಗೆ ಇಡೀ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಬಹುದು ಎಂಬ ಆತಂಕ ಉದಯವಾಣಿ ನಡೆಸಿದ “ರಿಯಾಲಿಟಿ ಚೆಕ್‌’ನಲ್ಲಿ ವ್ಯಕ್ತವಾಗಿದೆ.

ಹಲವು ಜಿಲ್ಲೆಗಳಲ್ಲಿ ಕೆರೆಕಟ್ಟೆಗಳು ಒಣಗಿವೆ, ಅಂತರ್ಜಲ ದಿನದಿಂದ ದಿನಕ್ಕೆ ಇಳಿಯುತ್ತಿದೆ, ಕುಡಿಯುವ ನೀರಿನ ಆಸರೆ ಬತ್ತುತ್ತಿದೆ. ಸರಕಾರದ ಸೂಚನೆಯಂತೆ ಜಿಲ್ಲಾಡಳಿತಗಳು ಮುಂಜಾಗ್ರತೆ ಕ್ರಮಕ್ಕೆ ಮುಂದಾಗಿರುವುದು ಕಂಡುಬಂದಿದೆ.

ಹಲವು ಕಡೆಗಳಲ್ಲಿ ಬೋರ್‌ವೆಲ್‌ಗ‌ಳಲ್ಲಿ ನೀರು ಕಡಿಮೆಯಾಗಿದ್ದು, ಹೊಸದಾಗಿ ಬೋರ್‌ವೆಲ್‌ಗ‌ಳನ್ನು ತೋಡುವ ಪ್ರಯತ್ನಕ್ಕೆ ಆಡಳಿತ ಕೈಹಾಕಿದೆ. ಟ್ಯಾಂಕರ್‌ಗಳ ಮೂಲಕ ನೀರನ್ನು ಪೂರೈಸಲು, ಜಿಲ್ಲಾಡಳಿತ ಟೆಂಡರ್‌ ಆಹ್ವಾನಿಸಿದ್ದು, ಹಲವು ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ಈಗಾಗಲೇ ನೀರು ಪೂರೈಸಲಾಗುತ್ತಿದೆ.
ವಿಶೇಷವಾಗಿ ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲವು ತಾಲೂಕುಗಳಲ್ಲೂ ಕುಡಿ ಯುವ ನೀರಿನ ಸಮಸ್ಯೆ ಗಂಭೀರ ವಾಗಿದೆ. ಉಡುಪಿಯಲ್ಲಿ ಅಂತರ್ಜಲ ಶೇ. 6ರಷ್ಟು ಕುಸಿದ ಬಗ್ಗೆ ವರದಿಯಾಗಿದೆ. ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕದ ಹಲವು ನಗರಗಳಲ್ಲಿ, ಈಗಾಗಲೇ 15 ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ.

ಬೆಂಗಳೂರಿನಲ್ಲಿ ಮಾರ್ಚ್‌ನಲ್ಲಿ ನೀರಿಗೆ ಹಾಹಾಕಾರ ಎದುರಾಗುವ ಬಗ್ಗೆ ಜಲಮಂಡಳಿ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಅಂತರ್ಜಲ ಮಟ್ಟ ತೀವ್ರ ಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರನ್ನೇ ಆಶ್ರಯಿಸುವವರ ಪ್ರಮಾಣ ಹೆಚ್ಚಾಗಿದೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.