ವಸತಿ, ಭೂಮಿ, ಆಸ್ತಿಗಳ ದಾಖಲೆಗೆ ಡ್ರೋನ್ ಸಮೀಕ್ಷೆ
Team Udayavani, Jan 28, 2022, 6:36 AM IST
ಬೆಂಗಳೂರು: ರಾಜ್ಯದಲ್ಲಿ ಸ್ವಾಮಿತ್ವ ಯೋಜನೆಯಡಿ ಗ್ರಾಮೀಣ ವಸತಿ ಹಕ್ಕು ದಾಖಲೆ, ಕೃಷಿ ಭೂಮಿ ಹಕ್ಕು ದಾಖಲೆ ಹಾಗೂ ಪಟ್ಟಣ, ನಗರ ಆಸ್ತಿಗಳ ದಾಖಲೆಗಳನ್ನು ಸಿದ್ಧಪಡಿಸುವುದಕ್ಕಾಗಿ ಕೆಟಿಪಿಪಿ ಕಾಯ್ದೆ ಅನುಸರಿಸಿ ಅರ್ಹ ಖಾಸಗಿ ಏಜೆನ್ಸಿಗಳಿಂದ ಡ್ರೋನ್ ಅಥವಾ ವೈಮಾನಿಕ ಸಮೀಕ್ಷೆ ನಡೆಸಲು ಉದ್ದೇಶಿಸಲಾಗಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಯೋಜನೆಯನ್ನು 287 ಕೋ. ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು
ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ