ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳಿಗೆ ಡ್ರಗ್ ಪೂರೈಸುತ್ತಿದ್ದ ಆಫ್ರಿಕಾ ಪ್ರಜೆಯ ಬಂಧನ
Team Udayavani, Sep 5, 2020, 4:15 PM IST
ಬೆಂಗಳೂರು: ಸ್ಯಾಂಡಲ್ ವುಡ್ ಸೇರಿದಂತೆ ಹಲವು ಪ್ರಸಿದ್ಧ ವ್ಯಕ್ತಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪದಡಿ ಸಿಸಿಬಿ ಪೊಲೀಸರು ಆಫ್ರಿಕಾ ಪ್ರಜೆಯೊಬ್ಬನನ್ನು ಬಂಧಿಸಿದ್ದಾರೆ.
ಲೂಮ್ ಪೆಪ್ಪಾರ್ ಸಾಂಬ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ಆರ್ ಟಿಓ ಸಿಬ್ಬಂದಿ ರವಿಶಂಕರ್ ಸೇರಿದಂತೆ ಹಲವರಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ.
ಇದನ್ನೂ ಓದಿ: ಡ್ರಗ್ ಮಾಫಿಯಾ ತನಿಖೆ ಯಾರ ಮನೆ ಬಾಗಿಲಿಗೆ ಹೋಗುತ್ತೋ ಗೊತ್ತಿಲ್ಲ: ಸಚಿವ ಸಿಟಿ ರವಿ
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ರಾಗಿಣಿ ದ್ವಿವೇದಿ, ರವಿಶಂಕರ್, ವೀರೇನ್ ಖನ್ನಾ, ಟೋನ್ಸಿ ಎಂಬವರನ್ನು ಬಂಧಿಸಲಾಗಿದೆ. ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಲೂಮ್ ಪೆಪ್ಪಾರ್ ಸೇರಿ 12 ಮಂದಿಯ ಮೇಲೆ ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…