
ಈಶ್ವರಪ್ಪಗೆ ಮಣಿದ BSY: ವೆಂಕಟೇಶಮೂರ್ತಿ ಅಮಾನತು ವಾಪಸ್
Team Udayavani, Apr 25, 2017, 11:26 AM IST

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಯಲ್ಲಿ ಪಾಲ್ಗೊಂಡ ಕಾರಣದಲ್ಲಿ ಮಾಜಿ ಮೇಯರ್ ಡಿ.ವೆಂಕಟೇಶ್‌ಮೂರ್ತಿ ಅವರನ್ನು ಅಮಾನತು ಮಾಡಿ ಹೊರಡಿಸಿದ್ದ ಆದೇಶವನ್ನು ಮಂಗಳವಾರ ಬಿಜೆಪಿ ವಾಪಾಸ್ ಪಡೆದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಬೆಂಗಳೂರು ನಗರ ಬಿಜೆಪಿ ಅಧ್ಯಕ್ಷ ಪಿ.ಸದಾಶಿವ ಅವರು ಅಮಾನತು ಆದೇಶವನ್ನು ವಾಪಾಸ್ ಪಡೆದಿದ್ದಾರೆ.
ಕೆ.ಎಸ್.ಈಶ್ವರಪ್ಪ ಅವರು ವೆಂಕಟೇಶ್‌ಮೂರ್ತಿ ಅವರ ಅಮಾನತು ಆದೇಶವನ್ನು ಹಿಂಪಡೆಯಬೇಕೆಂದು ಪಟ್ಟು ಹಿಡಿದಿದ್ದರು.
ಇದೀಗ ಉಪಚುನಾವಣೆ ಫಲಿತಾಂಶ ಪ್ರಕಟವಾಗಿ ಪಕ್ಷಕ್ಕೆ ಹಿನ್ನಡೆಯಾದ ಬಳಿಕ ಯಡಿಯೂರಪ್ಪ ತಮ್ಮ ಧೋರಣೆ ಬದಲಿಸಿಕೊಂಡಿದ್ದಾರೆ ಎನ್ನಲಾಗಿದ್ದು,ಈಶ್ವರಪ್ಪ ಪಟ್ಟಿಗೆ ಮಣಿದು ಅಮಾನತು ಆದೇಶ ವಾಪಾಸ್ ಪಡೆದಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ

ಕೆಂಪಣ್ಣ ಹೊಸ ಕಮಿಷನ್ ಬಾಂಬ್ -ಆಗ ರಾಜಕಾರಣಿಗಳು; ಈಗ ಅಧಿಕಾರಿಗಳ ದರಬಾರು ನಡೆಯುತ್ತಿದೆ

Kerala ಸರಕಾರದ ಆದೇಶ ಕಚೇರಿಗಳ ಫಲಕ ಮಲಯಾಳದಲ್ಲಿ- ಗಡಿನಾಡಿನ ಕನ್ನಡ ಫಲಕಗಳಿಗೆ ಕತ್ತರಿ ಆತಂಕ

Kukke Subrahmanya: ಡಿ. 10 – 24 ಕುಕ್ಕೆಯಲ್ಲಿ ಚಂಪಾಷಷ್ಠಿ ಮಹೋತ್ಸವ

Law: ನಾಳೆ ರಾಜ್ಯವ್ಯಾಪಿ ರಾಷ್ಟ್ರೀಯ ಲೋಕ ಅದಾಲತ್
MUST WATCH
ಹೊಸ ಸೇರ್ಪಡೆ

Chennai ದೊರೆಯಲಿದೆ ನಗರ ಪ್ರವಾಹ ನಿಯಂತ್ರಣ ವ್ಯವಸ್ಥೆ :ದೇಶದಲ್ಲಿಯೇ ಮೊದಲ ಬಾರಿಗೆ

South Africa Tour; ಭಾರತೀಯ ತಂಡ ಡರ್ಬಾನ್‌ಗೆ ಆಗಮನ

Politics: ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್,ಅರ್ಜುನ್ ಮುಂಡಾಗೆ ಹೆಚ್ಚುವರಿ ಖಾತೆ

ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ

China: ದೇಶಕ್ಕೆ ಚೀನ ಸೋಂಕು?- ದಿಲ್ಲಿ ಏಮ್ಸ್‌ನಲ್ಲಿ ಏಳು ಮಾದರಿ ಪಾಸಿಟಿವ್