ತಲಾ ಒಂದೊಂದು…


Team Udayavani, May 24, 2019, 3:00 AM IST

tala

ರಾಜ್ಯದಲ್ಲಿ ಬಿಜೆಪಿ ಅಬ್ಬರದಲ್ಲೂ, ಮೋದಿ ಅಲೆ ನಡುವೆಯೂ ಗೆಲುವು ಕಂಡ ಮೂರು ಕ್ಷೇತ್ರಗಳಲ್ಲಿನ ವಿಶೇಷ. ಕಾಂಗ್ರೆಸ್‌, ಜೆಡಿಎಸ್‌ ಮತ್ತು ಪಕ್ಷೇತರ ಅಭ್ಯರ್ಥಿ, ಒಂದೊಂದೇ ಕ್ಷೇತ್ರಗಳನ್ನು ಗೆದ್ದಿರುವುದು.

ಡಿ.ಕೆ.ಸುರೇಶ್‌ (ಬೆಂಗಳೂರು ಗ್ರಾಮಾಂತರ)
ಗೆಲುವಿನಲ್ಲಿ ಪಾತ್ರ: ಡಿ.ಕೆ.ಶಿವಕುಮಾರ್‌ ಹಾಗೂ ಡಿ.ಕೆ.ಸುರೇಶ್‌ ಅವರ ವೈಯಕ್ತಿಕ ವರ್ಚಸ್ಸು ಹಾಗೂ ಕ್ಷೇತ್ರದಲ್ಲಿ ಹೊಂದಿರುವ ಹಿಡಿತದಿಂದ. ಜೆಡಿಎಸ್‌ ಜತೆ ಮೈತ್ರಿಯಾಗದೆ ಪ್ರತ್ಯೇಕವಾಗಿ ಸ್ಪರ್ಧೆ ಮಾಡಿದ್ದಾಗಲೂ ಎರಡು ಬಾರಿ ಸುರೇಶ್‌ ಗೆದ್ದಿದ್ದರು.

ಸುಮಲತಾ ಅಂಬರೀಶ್‌(ಮಂಡ್ಯ)
ಗೆಲುವಿನಲ್ಲಿ ಪಾತ್ರ: ಯಾವುದೇ ಪಕ್ಷದ ಅಧಿಕೃತ ಅಭ್ಯರ್ಥಿಯೂ ಆಗದೆ ಬೃಹತ್‌ ಮತ ಪಡೆದು ದಿ.ಪತಿ ಅಂಬರೀಶ್‌ ಅವರ ನಾಮಬಲ, ಅಭಿಮಾನಿಗಳ ಬೆಂಬಲ, ಅನುಕಂಪ, ಕಾಂಗ್ರೆಸ್‌ ಹಾಗೂ ರೈತ ಸಂಘದ ನಾಯಕರ ಬೆಂಬಲದಿಂದಲೇ ಗೆದ್ದು ತೋರಿಸಿದ್ದಾರೆ. ಸರ್ಕಾರದ ವಿರುದ್ಧವೇ ಸೆಡ್ಡು ಹೊಡೆದು ಜಯ ದಕ್ಕಿಸಿಕೊಂಡಿದ್ದಾರೆ.

ಪ್ರಜ್ವಲ್‌ ರೇವಣ್ಣ (ಹಾಸನ)
ಗೆಲುವಿನಲ್ಲಿ ಪಾತ್ರ: ಹಾಸನ ಜೆಡಿಎಸ್‌ ಭದ್ರಕೋಟೆಯಾದರೂ ಈ ಬಾರಿ ಕಾಂಗ್ರೆಸ್‌ನಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದ, ಕಳೆದ ಬಾರಿ ದೇವೇಗೌಡರ ವಿರುದ್ಧ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗಣ ನೀಯ ಮತ ಪಡೆದಿದ್ದ ಎ.ಮಂಜು ಬಿಜೆಪಿ ಅಭ್ಯರ್ಥಿಯಾಗಿ ದ್ದರು. ಹೀಗಾಗಿ, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಅಭ್ಯ ರ್ಥಿಯಾಗಿ ಕಣಕ್ಕಿಳಿದು ಜಯ ಸಾಧಿಸಿದ್ದಾರೆ. ಇಲ್ಲಿ ಯಾವುದೇ ಪ್ರತಿರೋಧ ಇಲ್ಲದೆ ಕಾಂಗ್ರೆಸ್‌ ಬೆಂಬಲ ಪ್ರಜ್ವಲ್‌ಗೆ ದೊರೆಯಿತು.

ಮೋದಿಗೆ ರೋಷನ್‌ ಬೇಗ್‌ ಅಭಿನಂದನೆ
ಅಭೂತಪೂರ್ವ ಗೆಲುವು ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಜನರು ತೀರ್ಪು ನೀಡಿದ್ದಾರೆ. ಮೋದಿಯ ವರು ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ಮಾಡು ತ್ತಾರೆ ಎನ್ನುವ ನಂಬಿಕೆ ಇದೆ. ಈ ಸೋಲಿನಿಂದ ಎಲ್ಲ ಪ್ರತಿಪಕ್ಷಗಳು ಪಾಠ ಕಲಿಯಬೇಕು. ಅನಗತ್ಯ ವಿರೋಧ ವ್ಯಕ್ತಪಡಿಸು ವುದರ ಬದಲು ಸಮೃದ್ಧ ದೇಶ ಕಟ್ಟಲು ಎಲ್ಲರಿಗೂ ಒಳ್ಳೆಯ ಸಮಯ.
-ರೋಷನ್‌ ಬೇಗ್‌, ಕಾಂಗ್ರೆಸ್‌ ಶಾಸಕ.

ಟಾಪ್ ನ್ಯೂಸ್

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

ಪರಮ ಪಾವನೆಯಾಗುವತ್ತ ಗಂಗಾಮಾತೆ

ಪರಮ ಪಾವನೆಯಾಗುವತ್ತ ಗಂಗಾಮಾತೆ

2022ರ ಆರಂಭಕ್ಕೆ ಆರೋಗ್ಯವಂತ ಮಕ್ಕಳಿಗೆ ಲಸಿಕೆ?

2022ರ ಆರಂಭಕ್ಕೆ ಆರೋಗ್ಯವಂತ ಮಕ್ಕಳಿಗೆ ಲಸಿಕೆ?

ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಇನ್ನು ವಾಹನ ಎನ್‌ಒಸಿ

ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಇನ್ನು ವಾಹನ ಎನ್‌ಒಸಿ

ಶಂಕಿತ ಐಸಿಸ್‌ ಉಗ್ರ ಸೆರೆ; ಉಗ್ರ ಸಂಘಟನೆಗೆ ಯುವಕರ ನೇಮಕ ಆರೋಪ

ಶಂಕಿತ ಐಸಿಸ್‌ ಉಗ್ರ ಸೆರೆ; ಉಗ್ರ ಸಂಘಟನೆಗೆ ಯುವಕರ ನೇಮಕ ಆರೋಪ

ಕನ್ನಡದಲ್ಲಿ ಪದವಿ ಮಾತ್ರ ಸಾಲದು, ಉದ್ಯೋಗವೂ ಬೇಕು

ಕನ್ನಡದಲ್ಲಿ ಪದವಿ ಮಾತ್ರ ಸಾಲದು, ಉದ್ಯೋಗವೂ ಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-5ನೇ ತರಗತಿ ಇಂದು ಆರಂಭ

1-5ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಇಂದು ಆರಂಭ

ಹಾನಗಲ್‌ನಲ್ಲಿ ಮತ್ತೆ 3 ದಿನ ಸಿಎಂ ಮೊಕ್ಕಾಂ

ಹಾನಗಲ್‌ನಲ್ಲಿ ಮತ್ತೆ 3 ದಿನ ಸಿಎಂ ಮೊಕ್ಕಾಂ

ಶಂಕಿತ ಐಸಿಸ್‌ ಉಗ್ರ ಸೆರೆ; ಉಗ್ರ ಸಂಘಟನೆಗೆ ಯುವಕರ ನೇಮಕ ಆರೋಪ

ಶಂಕಿತ ಐಸಿಸ್‌ ಉಗ್ರ ಸೆರೆ; ಉಗ್ರ ಸಂಘಟನೆಗೆ ಯುವಕರ ನೇಮಕ ಆರೋಪ

ಪೇಜಾವರ ಶ್ರೀಗಳ ಭೇಟಿ ಮಾಡಿದ ವಿಹಿಂಪ ಅಧ್ಯಕ್ಷ

ಪೇಜಾವರ ಶ್ರೀಗಳ ಭೇಟಿ ಮಾಡಿದ ವಿಹಿಂಪ ಅಧ್ಯಕ್ಷ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

2060ರ ಹೊತ್ತಿಗೆ ಸೌದಿ, ಮಾಲಿನ್ಯ ಮುಕ್ತ

2060ರ ಹೊತ್ತಿಗೆ ಸೌದಿ, ಮಾಲಿನ್ಯ ಮುಕ್ತ

2ನೇ ತರಗತಿ ಮಕ್ಕಳಿಂದ ರಸ್ತೆ ದುರಸ್ತಿ!

2ನೇ ತರಗತಿ ಮಕ್ಕಳಿಂದ ರಸ್ತೆ ದುರಸ್ತಿ!

ಪರಮ ಪಾವನೆಯಾಗುವತ್ತ ಗಂಗಾಮಾತೆ

ಪರಮ ಪಾವನೆಯಾಗುವತ್ತ ಗಂಗಾಮಾತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.