

Team Udayavani, Aug 10, 2024, 12:11 AM IST
ಬೆಂಗಳೂರು: ಭೂ ಸ್ವಾಧೀನ ಹೆಸರಲ್ಲಿ ಅವ್ಯವಹಾರ ನಡೆಸಿರುವ ಪ್ರಕರಣದ ಸಂಬಂಧ ಬೆಂಗಳೂರಿನ ಖನಿಜ ಭವನದಲ್ಲಿರುವ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿ ಹಾಗೂ ಧಾರವಾಡದ ಕೆಐಎಡಿಬಿ ಕಚೇರಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದೆ.
ಭೂ ಸ್ವಾಧೀನ ಹೆಸರಲ್ಲಿ ಒಂದೇ ಪ್ರದೇಶಗಳಿಗೆ 2 ಬಾರಿ ಪರಿಹಾರ ಒದಗಿಸುವಂತೆ ದಾಖಲೆಯಲ್ಲಿ ತೋರಿಸಿ ರೈತರ ಹೆಸರಲ್ಲಿ ನಕಲಿ ಬ್ಯಾಂಕ್ ಖಾತೆ ತೆರೆದು ಕೋಟ್ಯಂತರ ರೂ. ಅವ್ಯವಹಾರ ಮಾಡಿರುವುದು ಕಂಡು ಬಂದಿದೆ. ವ್ಯವಹಾರ ಮಾಡಲೆಂದೇ ಐಡಿಬಿಐ ಬ್ಯಾಂಕ್‌ನಲ್ಲಿ 24 ಖಾತೆಗಳನ್ನು ತೆರೆದಿರುವುದು ಮೇಲ್ನೋಟಕ್ಕೆ ಪತ್ತೆಯಾಗಿತ್ತು. ಇನ್ನು ಹುಬ್ಬಳ್ಳಿ ವಿಮಾನ ನಿಲ್ದಾಣ, ಧಾರವಾಡ ಕೆಲಗೇರಿ, ಮುಮ್ಮಿಗಟ್ಟಿ ಗ್ರಾಮಗಳಲ್ಲಿ ಭೂ ಸ್ವಾಧೀನ ಹೆಸರಲ್ಲಿ ಅವ್ಯವಹಾರ ನಡೆಸಿರುವ ಆರೋಪ ಕೇಳಿ ಬಂದಿದೆ.
Ad
Kodimatha Swamiji: ‘ಅರಸನ ಅರಮನೆಗೆ ಕಾರ್ಮೋಡ..’: ಕೋಡಿ ಮಠದ ಶ್ರೀಗಳ ಭವಿಷ್ಯ
ಶಿಕ್ಷಣ ಇಲಾಖೆ ಸಾಧನೆ ಕೇಳಿ ಸುರ್ಜೇವಾಲ ಖುಷ್: ಸಚಿವ ಮಧು ಬಂಗಾರಪ್ಪ
ಸಣ್ಣ ಉದ್ದಿಮೆದಾರರಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ವಿರುದ್ಧ ಜು.23ರಿಂದ 2 ದಿನ ಬಂದ್
ಐಪಿಎಲ್ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ
ರಾಜ್ಯ ಸರ್ಕಾರ ಭೂಸ್ವಾಧೀನ ಕೈ ಬಿಟ್ಟಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ
Ravi Teja: ಟಾಲಿವುಡ್ ನಟ ರವಿತೇಜ ಕುಟುಂಬದಲ್ಲಿ ಶೋಕ; ತಂದೆ ರಾಜಗೋಪಾಲ್ ನಿಧನ
ಫೌಜಾ ಸಿಂಗ್ ಹಿಟ್ & ರನ್ ಕೇಸ್: ಎಸ್ ಯುವಿ ಚಾಲಕ ಅನಿವಾಸಿ ಭಾರತೀಯನ ಬಂಧನ
Kodimatha Swamiji: ‘ಅರಸನ ಅರಮನೆಗೆ ಕಾರ್ಮೋಡ..’: ಕೋಡಿ ಮಠದ ಶ್ರೀಗಳ ಭವಿಷ್ಯ
Actor: ‘ಜೀವನ ತುಂಬಾನೇ ಸಣ್ಣದು..ʼ 34ರ ಯುವ ನಟನಿಗೆ ಹೃದಯಾಘಾತ
Stray Dogs: ಬೀದಿ ನಾಯಿಗೆ ಮನೆಯಲ್ಲೇ ಆಹಾರ ನೀಡಿ: ಸುಪ್ರೀಂ ಕೋರ್ಟ್
You seem to have an Ad Blocker on.
To continue reading, please turn it off or whitelist Udayavani.