ಗೋಪಿನಾಥಂ ಶಾಲೆಯಲ್ಲಿ ಶಿಕ್ಷಣ ಸಚಿವರ ವಾಸ್ತವ್ಯ

Team Udayavani, Nov 18, 2019, 3:00 AM IST

ಚಾಮರಾಜನಗರ: ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ, ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಸುರೇಶ್‌ ಕುಮಾರ್‌ಅವರು ಸೋಮವಾರ ಮತ್ತು ಮಂಗಳವಾರದಂದು ಜಿಲ್ಲೆಯ ಹನೂರು ತಾಲೂಕಿನ ಗಡಿ ಭಾಗದಲ್ಲಿರುವ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಣ ಕುರಿತ ಸಮಸ್ಯೆಗಳು ಮತ್ತು ಪರಿಹಾರ ಗಳ ಬಗ್ಗೆ ಸಂವಾದ ನಡೆಸಲಿದ್ದಾರೆ. ಸೋಮವಾರ ಸಂಜೆ 6 ಗಂಟೆಗೆ ಗೋಪಿನಾಥಂಗೆ ಆಗಮಿಸಲಿರುವ ಸಚಿವರು, ಗ್ರಾಮದಲ್ಲಿನ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ