ಮೊದಲ ದಿ‌ನ ಶಾಲೆಯಲ್ಲಿ ಶೇ.40ರಷ್ಟು ಹಾಜರಾತಿ : ಸುರೇಶ್ ಕುಮಾರ್


Team Udayavani, Jan 1, 2021, 5:34 PM IST

ಮೊದಲ ದಿ‌ನ ಶಾಲೆಯಲ್ಲಿ ಶೇ.40ರಷ್ಟು ಹಾಜರಾತಿ : ಸುರೇಶ್ ಕಾಮಾರ್

ಬೆಂಗಳೂರು: ರಾಜ್ಯದಲ್ಲಿ ಮೊದಲ ದಿನ ದ್ವಿತೀಯ ಪಿಯುಸಿಗೆ ಶೇ. 32.56 ಹಾಗೂ ಎಸ್ಸೆಸ್ಸೆಲ್ಸಿ ತರಗತಿಗೆ ಶೇ.41ರಷ್ಟು ವಿದ್ಯಾರ್ಥಿಗಳು ಹಾಜರಾತಿ ದಾಖಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ಶಾಲಾರಂಭಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಕ್ಕಳು ತುಂಬ ಲವಲವಿಕೆಯಿಂದ ಶಾಲೆಗೆ ಬಂದಿದ್ದಾರೆ. ಎಲ್ಲರೂ ಮಾಸ್ಕ್ ಧರಿಸಿ ಬಂದಿದ್ದಾರೆ. ರಾಜ್ಯದ 16850 ಪ್ರೌಢಶಾಲೆಯಲ್ಲಿ ನೋಂದಣಿ ಮಾಡಿಕೊಂಡ 9,27,472 ವಿದ್ಯಾರ್ಥಿಗಳಲ್ಲಿ 3,80,264(ಶೇ.40) ರಷ್ಟು ಹಾಜರಾತಿ ದಾಖಲಾಗಿದೆ. 5492 ಪಿಯು ಕಾಲೇಜಿನಲ್ಲಿ ನೋಂದಣಿ ಮಾಡಿಕೊಂಡಿರುವ 2,41,965 ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಲ್ಲಿ 78,794(ಶೇ.32.56) ಹಾಜರಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ : ದೆಹಲಿ‌ ರೈತರ ಹೋರಾಟ ದಾರಿ ತಪ್ಪಿದೆ: ಈರಣ್ಣ ಕಡಾಡಿ

ಕೆಲವು ಶಾಲೆಗಳಲ್ಲಿ ಮಕ್ಕಳಿಗೆ ಮಾಸ್ಕ್ ವ್ಯವಸ್ಥೆ ಮಾಡಿದ್ದಾರೆ. ಹೆಣ್ಣುಮಕ್ಕಳ ಹಾಜರಾತಿ ಹೆಚ್ಚಿದೆ. ಮಕ್ಕಳಿಗೆ ಆರತಿ ಬೆಳಗಿ ಸ್ವಾಗತಿಸಿದ್ದಾರೆ.‌ ಸಿಹಿ ಹಂಚಿದ್ದಾರೆ. ಹೀಗೆ ಮೊದಲ ದಿನದ ತರಗತಿ ಯಶಸ್ವಿಯಾಗಿದೆ ಎಂದು ಮಾಹಿತಿ ನೀಡಿದರು.

ಶಿಕ್ಷಣ ಇಲಾಖೆ ಅಧಿಕಾರಿಗಳಾದ ಉಮಾಶಂಕರ್, ಅನ್ಬುಕುಮಾರ್, ಆರ್.ಸ್ನೇಹಲ್ ಇದ್ದರು.

ಟಾಪ್ ನ್ಯೂಸ್

ವನಿತಾ ಟಿ20 ಚಾಲೆಂಜ್‌: ಸೂಪರ್‌ ನೋವಾ -ವೆಲಾಸಿಟಿ ಫೈನಲ್‌

ವನಿತಾ ಟಿ20 ಚಾಲೆಂಜ್‌: ಸೂಪರ್‌ ನೋವಾ -ವೆಲಾಸಿಟಿ ಫೈನಲ್‌

ರಾಷ್ಟ್ರೀಯ ಸರ್ಫಿಂಗ್‌: ಮೊದಲ ದಿನ ತಮಿಳುನಾಡು ಪ್ರಾಬಲ್ಯ

ರಾಷ್ಟ್ರೀಯ ಸರ್ಫಿಂಗ್‌: ಮೊದಲ ದಿನ ತಮಿಳುನಾಡು ಪ್ರಾಬಲ್ಯ

ಮೆಲ್ಟ್ ವಾಟರ್‌ ಚೆಸ್‌ : ಪ್ರಗ್ನಾನಂದ ಪ್ರಯತ್ನ ವಿಫ‌ಲ

ಮೆಲ್ಟ್ ವಾಟರ್‌ ಚೆಸ್‌ : ಪ್ರಗ್ನಾನಂದ ಪ್ರಯತ್ನ ವಿಫ‌ಲ

ಐಪಿಎಲ್‌ 2022: ಜಾಸ್‌ ಬಟ್ಲರ್‌ ಶತಕದ ಜೋಶ್‌; ಆರ್‌ಸಿಬಿ ಔಟ್‌

ಐಪಿಎಲ್‌ 2022: ಜಾಸ್‌ ಬಟ್ಲರ್‌ ಶತಕದ ಜೋಶ್‌; ಆರ್‌ಸಿಬಿ ಔಟ್‌

ಕೋವಿಡ್‌ ಲಸಿಕೆ ಪಡೆದ ತತ್‌ಕ್ಷಣ ಪ್ರಮಾಣಪತ್ರ: ಕೇಂದ್ರ ಸರಕಾರ

ಕೋವಿಡ್‌ ಲಸಿಕೆ ಪಡೆದ ತತ್‌ಕ್ಷಣ ಪ್ರಮಾಣಪತ್ರ: ಕೇಂದ್ರ ಸರಕಾರ

ನಾರಾವಿಯಲ್ಲಿ ಮುರಿದುಬಿತ್ತು ಅದ್ದೂರಿ ಮದುವೆ

ನಾರಾವಿಯಲ್ಲಿ ಮುರಿದುಬಿತ್ತು ಅದ್ದೂರಿ ಮದುವೆ

ಯುವತಿ ಆತ್ಮಹತ್ಯೆ ಪ್ರಕರಣ: ಆರೋಪಿ ಪತ್ತೆಗೆ 2 ತಂಡ

ಯುವತಿ ಆತ್ಮಹತ್ಯೆ ಪ್ರಕರಣ: ಆರೋಪಿ ಪತ್ತೆಗೆ 2 ತಂಡ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾವ ರಂಗ ಅಸ್ತಿತ್ವಕ್ಕೆ ಬಂದರೂ ಬಿಜೆಪಿ ಅಲ್ಲಾಡಿಸಲಾಗದು: ಶೆಟ್ಟರ್

ಯಾವ ರಂಗ ಅಸ್ತಿತ್ವಕ್ಕೆ ಬಂದರೂ ಬಿಜೆಪಿ ಅಲ್ಲಾಡಿಸಲಾಗದು: ಶೆಟ್ಟರ್

ಶೀಘ್ರ ಹಳೆ ಕೈಗಾರಿಕಾ ವಲಯಗಳ ಅಭಿವೃದ್ಧಿ: ಸಚಿವ ಮುರುಗೇಶ್‌ ನಿರಾಣಿ

ಶೀಘ್ರ ಹಳೆ ಕೈಗಾರಿಕಾ ವಲಯಗಳ ಅಭಿವೃದ್ಧಿ: ಸಚಿವ ಮುರುಗೇಶ್‌ ನಿರಾಣಿ

CMರಾಜ್ಯದಲ್ಲಿ 65 ಸಾವಿರ ಕೋಟಿ ರೂ. ಹೂಡಿಕೆ; ದಾವೋಸ್‌ನ 25 ಕಂಪೆನಿ ಜತೆ ಸಿಎಂ ಮಾತುಕತೆ

ರಾಜ್ಯದಲ್ಲಿ 65 ಸಾವಿರ ಕೋಟಿ ರೂ. ಹೂಡಿಕೆ; ದಾವೋಸ್‌ನ 25 ಕಂಪೆನಿ ಜತೆ ಸಿಎಂ ಮಾತುಕತೆ

1qwwq

ಎಸಿಬಿ ಅಧಿಕಾರಿಗಳ ಹೆಸರಿನಲ್ಲಿ ಸರಕಾರಿ ನೌಕರರಿಗೆ ವಂಚನೆ : ಇಬ್ಬರ ಬಂಧನ

police

ಪಿಎಸ್‌ಐ ಅಕ್ರಮ-ಎಡಿಜಿಪಿ ಅಮೃತ್‌ಪೌಲ್‌ ವಿಚಾರಣೆಗೆ ಗೈರು

MUST WATCH

udayavani youtube

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ

udayavani youtube

ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು

udayavani youtube

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

ಹೊಸ ಸೇರ್ಪಡೆ

ವನಿತಾ ಟಿ20 ಚಾಲೆಂಜ್‌: ಸೂಪರ್‌ ನೋವಾ -ವೆಲಾಸಿಟಿ ಫೈನಲ್‌

ವನಿತಾ ಟಿ20 ಚಾಲೆಂಜ್‌: ಸೂಪರ್‌ ನೋವಾ -ವೆಲಾಸಿಟಿ ಫೈನಲ್‌

ರಾಷ್ಟ್ರೀಯ ಸರ್ಫಿಂಗ್‌: ಮೊದಲ ದಿನ ತಮಿಳುನಾಡು ಪ್ರಾಬಲ್ಯ

ರಾಷ್ಟ್ರೀಯ ಸರ್ಫಿಂಗ್‌: ಮೊದಲ ದಿನ ತಮಿಳುನಾಡು ಪ್ರಾಬಲ್ಯ

ಮೆಲ್ಟ್ ವಾಟರ್‌ ಚೆಸ್‌ : ಪ್ರಗ್ನಾನಂದ ಪ್ರಯತ್ನ ವಿಫ‌ಲ

ಮೆಲ್ಟ್ ವಾಟರ್‌ ಚೆಸ್‌ : ಪ್ರಗ್ನಾನಂದ ಪ್ರಯತ್ನ ವಿಫ‌ಲ

ಐಪಿಎಲ್‌ 2022: ಜಾಸ್‌ ಬಟ್ಲರ್‌ ಶತಕದ ಜೋಶ್‌; ಆರ್‌ಸಿಬಿ ಔಟ್‌

ಐಪಿಎಲ್‌ 2022: ಜಾಸ್‌ ಬಟ್ಲರ್‌ ಶತಕದ ಜೋಶ್‌; ಆರ್‌ಸಿಬಿ ಔಟ್‌

ಕೋವಿಡ್‌ ಲಸಿಕೆ ಪಡೆದ ತತ್‌ಕ್ಷಣ ಪ್ರಮಾಣಪತ್ರ: ಕೇಂದ್ರ ಸರಕಾರ

ಕೋವಿಡ್‌ ಲಸಿಕೆ ಪಡೆದ ತತ್‌ಕ್ಷಣ ಪ್ರಮಾಣಪತ್ರ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.