ಶಿಕ್ಷಣ ನೀತಿ ಜಾರಿ; ನಾಡಿನ ಶ್ರೀಗಳ ಮಾರ್ಗದರ್ಶನ ಕೋರಿದ ಡಿಸಿಎಂ ಅಶ್ವತ್ಥನಾರಾಯಣ

Team Udayavani, Aug 29, 2020, 2:27 PM IST

ashwath

ಮೈಸೂರು: ಇಡೀ ದೇಶ ಹಾಗೂ ರಾಜ್ಯದ ದಿಕ್ಸೂಚಿಯನ್ನೇ ಬದಲಿಸಬಲ್ಲ ಶಕ್ತಿ ಹೊಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ನಾಡಿನ ಎಲ್ಲ ಮಹಾಸ್ವಾಮಿಗಳು ಮಾರ್ಗದರ್ಶನ ಹಾಗೂ ಸಲಹೆಗಳನ್ನು ನೀಡಿ ಈ ಮಹತ್ಕಾರ್ಯದಲ್ಲಿ ಸರ್ಕಾರದ ಕೈಹಿಡಿದು ಮುನ್ನಡೆಸಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರು ಮನವಿ ಮಾಡಿದರು.

ಸುತ್ತೂರು ಮಹಾಸಂಸ್ಥಾನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಜಗದ್ಗುರು ಶ್ರೀ ಸುತ್ತೂರು ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿ ಅವರ 105ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ʼಪ್ರಸಾದʼ ಮಾಸಪತ್ರಿಕೆಯನ್ನು ವರ್ಚುವಲ್‌ ವೇದಿಕೆ ಮೂಲಕ ಬಿಡುಗಡೆ ಮಾಡಿ ಉಪ ಮುಖ್ಯಮಂತ್ರಿಗಳು ಮಾತನಾಡಿದರು.

ಇಡೀ ದೇಶದಲ್ಲಿಯೇ ಶಿಕ್ಷಣ ನೀತಿಯನ್ನು ಮೊತ್ತ ಮೊದಲಿಗೆ ರಾಜ್ಯದಲ್ಲಿ ಜಾರಿ ಮಾಡಲು ಸರಕಾರ ಹೆಜ್ಜೆಗಳನ್ನು ಇಡುತ್ತಿದೆ. ಈಗಾಗಲೇ ಈ ನಿಟ್ಟಿನಲ್ಲಿ ಅನೇಕ ಪ್ರಯತ್ನಗಳನ್ನು ಮಾಡುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕು, ಜಾಗತಿಕ ಗುಣಮಟ್ಟದ ಶೈಕ್ಷಣಿಕ ಸಂಸ್ಥೆಗಳನ್ನು ರೂಪಿಸಬೇಕು ಎಂಬ ನಿಟ್ಟಿನಲ್ಲಿ ನೀತಿಯಲ್ಲಿ ಅಡಕವಾಗಿರುವ ಅಂಶಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಕೆಲಸ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಆಶೀರ್ವಾದ ಅಗತ್ಯವಿದೆ ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

ಸುತ್ತೂರು ಮಠದ ಕಾಣಿಕೆ ಅನನ್ಯ:

ಒಂದೆಡೆ ಸರಕಾರ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವಾಗಲೇ, ಸುತ್ತೂರು ಮಠವು ಈ ಕ್ಷೇತ್ರದಲ್ಲಿ ಅನನ್ಯ ಸಾಧನೆ ಮಾಡಿದೆ. ಶಿಕ್ಷಣ, ಆರೋಗ್ಯ, ಧಾರ್ಮಿಕ ಕ್ಷೇತ್ರಗಳಲ್ಲಿ ಅತ್ಯಂತ ಉನ್ನತ ಸಾಧನೆ ಮಾಡಿದೆ ಎಂದು ಹೇಳಿದ ಅವರು, ಅತ್ಯಂತ ಪ್ರಾಚೀನವಾದ ಶ್ರೀಮಠವು ಶಿಕ್ಷಣದಲ್ಲಂತೂ ಜಗತ್ತೇ ಗಮನ ಸೆಳೆಯುವಂಥ ಕೆಲಸ ಮಾಡಿದೆ ಎಂದರು.

ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದ ಈ ಕಾರ್ಯಕ್ರಮವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಉದ್ಘಾಟಿಸಿ ಮಾತನಾಡಿದರು. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ಸುರೇಶ್‌ ಅಂಗಡಿ ವರ್ಚುವಲ್‌ ವೇದಿಕೆ ಮೂಲಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಸಚಿವರಾದ ಎಸ್.ಟಿ. ಸೋಮಶೇಖರ್‌, ಶಾಸಕ ಎಚ್.‌ ವಿಶ್ವನಾಥ್‌, ಸಂಸದ ಪ್ರತಾಪ್‌ ಸಿಂಹ, ಸಂಸ್ಕೃತ ವಿಶ್ವವಿದ್ಯಾಲಯದ   ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್‌ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.