ಕೋಳಿ ಮೊಟ್ಟೆ ಬಲು ದುಬಾರಿ
Team Udayavani, Oct 4, 2020, 12:48 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಹಕ್ಕಿಜ್ವರ, ಕೋವಿಡ್ ಸೋಂಕು ಸಹಿತ ಕೆಲವು ಕಾರಣಗಳಿಂದಾಗಿ ಮಾರುಕಟ್ಟೆಯಲ್ಲಿ ಕೋಳಿ ಮೊಟ್ಟೆ ಬೆಲೆಯು ಏರುಮುಖದಲ್ಲಿದೆ. ಒಂದೆರಡು ತಿಂಗಳ ಹಿಂದೆ ಚಿಲ್ಲರೆ ಮಾರುಕಟ್ಟೆಯಲ್ಲಿ 100 ಮೊಟ್ಟೆಗೆ 380 ರೂ. ಇದ್ದ ಬೆಲೆ ಈಗ 600 ರೂ.ಗೆ ತಲುಪಿದೆ. ಸದ್ಯ ಬೆಂಗಳೂರಿನಲ್ಲಿ 100 ಮೊಟ್ಟೆಗಳು 540 ರೂ. ಸಗಟು ದರದಲ್ಲಿ ಮಾರಾಟವಾಗುತ್ತಿವೆ.
ಅನ್ಲಾಕ್ ಬಳಿಕವೂ ಶೇ.30ರಷ್ಟು ಕೋಳಿ ಸಾಕಾಣಿಕೆ ಉದ್ಯಮ ಆರಂಭವಾಗಿಲ್ಲ. ಹೀಗಾಗಿ ಉತ್ಪಾದನೆ ಕಡಿಮೆಯಾಗಿ ಬೇಡಿಕೆ ಹೆಚ್ಚಾಗಿದೆ ಎಂದು ಹೇಳಲಾಗಿದೆ. ಕರ್ನಾಟಕದಲ್ಲಿ ಒಂದು ದಿನಕ್ಕೆ ಒಂದೂವರೆ ಕೋಟಿ ಮೊಟ್ಟೆ ಉತ್ಪಾದನೆ ಆಗುತ್ತಿದ್ದು, ಅಷ್ಟೇ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಿಂದ ಸುಮಾರು 50 ಲಕ್ಷ ಮೊಟ್ಟೆ ರಾಜ್ಯಕ್ಕೆ ಬರುತ್ತದೆ. ಕರ್ನಾಟಕದಿಂದ 50 ಲಕ್ಷ ಮೊಟ್ಟೆ ಮುಂಬಯಿ ಮತ್ತು ಗೋವಾಕ್ಕೂ ಮಾರಾಟವಾಗುತ್ತಿದೆ ಎಂದು ಕರ್ನಾಟಕ ಸಹಕಾರಿ ಕುಕ್ಕುಟ ಮಹಾಮಂಡಲದ ಅಧ್ಯಕ್ಷ ಡಿ. ಕೆ. ಕಾಂತರಾಜು ತಿಳಿಸುತ್ತಾರೆ.
2017ರಲ್ಲಿ ಏರಿಕೆಯಾಗಿತ್ತು
2017ರ ನವೆಂಬರ್ನಲ್ಲಿ ಕೋಳಿಮೊಟ್ಟೆ ಸಗಟು ಬೆಲೆ 100ಕ್ಕೆ 533 ರೂ.ಗೆ ತಲುಪಿತ್ತು. ಮಾರುಕಟ್ಟೆಯಲ್ಲಿ 6.50 ರೂ.ಗೆ ಮಾರಾಟ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು