ಮತದಾನ ಸಮಯ ಕಾಯ್ದಿರಿಸಿ!- ಮೊಬೈಲ್‌ ಆ್ಯಪ್‌ ಅಭಿವೃದ್ಧಿಪಡಿಸಿದ ಚು. ಆಯೋಗ


Team Udayavani, Feb 22, 2023, 7:00 AM IST

ಮತದಾನ ಸಮಯ ಕಾಯ್ದಿರಿಸಿ!- ಮೊಬೈಲ್‌ ಆ್ಯಪ್‌ ಅಭಿವೃದ್ಧಿಪಡಿಸಿದ ಚು. ಆಯೋಗ

ಬೆಂಗಳೂರು: ಸಿನೆಮಾ, ರೈಲ್ವೇ ಟಿಕೆಟ್‌ಗಳನ್ನು ಮುಂಚಿತವಾಗಿಯೇ ಕಾಯ್ದಿರಿಸುವಂತೆ ಈಗ ನೀವು ಮತದಾನ ಮಾಡುವ ಸಮಯವನ್ನೂ ಮೊದಲೇ ನಿಗದಿ ಮಾಡಿಕೊಳ್ಳಬಹುದು!

ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣ ವಿಭಾಗ ನೂತನ ಮೊಬೈಲ್‌ ಅಪ್ಲಿಕೇಷನ್‌ ಸಿದ್ಧಪಡಿಸುತ್ತಿದೆ. ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿಯಿದ್ದು, ಆಯೋಗ ಈಗಿನಿಂದಲೇ ಸಿದ್ಧತೆ ನಡೆಸಿದೆ.

ಇದು ಯಶಸ್ವಿಯಾದರೆ ಮುಂದಿನ ಹಂತಗಳಲ್ಲಿ ರಾಜ್ಯದೆಲ್ಲೆಡೆ ವಿಸ್ತರಿಸುವ ಆಲೋಚನೆ ಆಯೋಗಕ್ಕಿದೆ.

ಮತದಾನ ಮಾಡಲು ಮತಗಟ್ಟೆಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಸಮಯ ವ್ಯರ್ಥ ಮಾಡುವ ಬದಲು, ಯಾವ ಸಮಯದಲ್ಲಿ ಮತದಾನ ಮಾಡಲು ಬರುತ್ತೇವೆ ಎಂಬುದನ್ನು ತಿಳಿಸಿ ಆ ಸಮಯದಲ್ಲಿ ಯಾವುದೇ ಅಡೆತಡೆಯಿಲ್ಲದೆ ನೇರವಾಗಿ ಹೋಗಿ ಮತದಾನ ಮಾಡಲು ಅವಕಾಶವಿರುವ ವ್ಯವಸ್ಥೆ ಮಾಡಲಾಗುತ್ತಿದೆ. ಈ ಕುರಿತಂತೆ ಚುನಾವಣ ಆಯೋಗದೊಂದಿಗೆ ಬಿಬಿಎಂಪಿ ಚುನಾವಣ ವಿಭಾಗ ಚರ್ಚೆ ನಡೆಸಿ, ಸಮಯ ನಿಗದಿಗೆ ಮೊಬೈಲ್‌ ಆ್ಯಪ್‌ ಸಿದ್ಧಪಡಿಸುತ್ತಿದೆ.

ಎಸ್‌ಎಂಎಸ್‌ ಮೂಲಕ ಖಾತ್ರಿ
ಈ ಮೊಬೈಲ್‌ ಆ್ಯಪ್‌ನಲ್ಲಿ ಚುನಾವಣೆ, ಮತದಾನಕ್ಕೆ ಸಂಬಂಧಿಸಿದ ವಿಷಯಗಳ ಮಾಹಿತಿ ಇರುತ್ತದೆ. ಅದರಲ್ಲಿ ಮತದಾರರು ತಮ್ಮ ಮತದಾರರ ಗುರುತಿನ ಚೀಟಿಯ ಸಂಖ್ಯೆ ನಮೂದಿಸಿದರೆ, ಯಾವ ಮತಗಟ್ಟೆಯಲ್ಲಿ ಮತದಾನ ಮಾಡಬೇಕು ಎಂಬ ಮಾಹಿತಿ ದೊರೆಯಲಿದೆ. ಜತೆಗೆ ತಾವು ಯಾವ ಸಮಯದಲ್ಲಿ ಮತದಾನ ಮಾಡಲು ಬರುತ್ತೇವೆ ಎಂಬುದನ್ನು ಮತದಾರರು ನಮೂದಿಸಿದರೆ, ಅದನ್ನು ನೋಂದಣಿ ಮಾಡಿಕೊಂಡು, ಅವರ ಮೊಬೈಲ್‌ಗೆ ಎಸ್‌ಎಂಎಸ್‌ ಮೂಲಕ ಖಾತ್ರಿಯ ಸಂದೇಶ ಬರಲಿದೆ. ಜತೆಗೆ ಸಂದೇಶದಲ್ಲಿ ಯುನೀಕ್‌ ಸಂಖ್ಯೆಯೂ ಇರಲಿದೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.