ಆನೆ-ಹುಲಿ ದತ್ತು ನವೀಕರಿಸಿದ ನಟ ದರ್ಶನ್‌


Team Udayavani, Aug 3, 2017, 7:05 AM IST

darshan.jpg

ಮೈಸೂರು: ಪ್ರಾಣಿ-ಪಕ್ಷಿ ಪ್ರಿಯರಾದ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಮೈಸೂರು ಮೃಗಾಲಯದ ಆನೆ ಹಾಗೂ
ಹುಲಿಯನ್ನು ದತ್ತು ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಮೃಗಾಲಯದ ಒಂದು ಆನೆ ಹಾಗೂ ಒಂದು ಹುಲಿಯನ್ನು
ದತ್ತು ಪಡೆದಿರುವ ದರ್ಶನ್‌, 2.75 ಲಕ್ಷ ರೂ. ಶುಲ್ಕ ಪಾವತಿಸಿ ಮುಂದಿನ ಒಂದು ವರ್ಷಗಳ ಅವಧಿಗೆ ದತ್ತು ಸ್ವೀಕಾರ ನವೀಕರಿಸಿದ್ದಾರೆ. ಪ್ರಾಣಿ-ಪಕ್ಷಿಗಳ ಬಗ್ಗೆ ವಿಶೇಷ ಒಲವು-ಕಾಳಜಿ ಹೊಂದಿರುವ ದರ್ಶನ್‌ ಮೈಸೂರು ಮೃಗಾಲಯದ ಮಹಾ ಪೋಷಕರಾಗಿದ್ದಾರೆ ಎಂದು ಶ್ರೀ ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

ಫ‌ಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್

ಫ‌ಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್

ಅಸ್ಸಾಂ ಸಿಎಂಗೆ ಚುನಾವಣಾ ಆಯೋಗ ಎಚ್ಚರಿಕೆ

ಅಸ್ಸಾಂ ಸಿಎಂಗೆ ಚುನಾವಣಾ ಆಯೋಗ ಎಚ್ಚರಿಕೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾರಿಗೆ ನೌಕರರ ಪರ ಅನಿರ್ಧಿಷ್ಟಾವಧಿ ಧರಣಿ

ಸಾರಿಗೆ ನೌಕರರ ಪರ ಅನಿರ್ಧಿಷ್ಟಾವಧಿ ಧರಣಿ

ಹಿಂದುಳಿದವರು,ದಲಿತರು ಬಿಜೆಪಿ ಜತೆ ಇದ್ದಾರೆ: ಸಚಿವ ಕೆ.ಎಸ್‌.ಈಶ್ವರಪ್ಪ

ಹಿಂದುಳಿದವರು,ದಲಿತರು ಬಿಜೆಪಿ ಜತೆ ಇದ್ದಾರೆ: ಸಚಿವ ಕೆ.ಎಸ್‌.ಈಶ್ವರಪ್ಪ

ಪ್ರವಾಸಿ ಗೈಡ್‌ಗಳಿಗೆ ಶೀಘ್ರ ಗುರುತಿನ ಚೀಟಿ: ಆನಂದ್‌ ಸಿಂಗ್‌

ಪ್ರವಾಸಿ ಗೈಡ್‌ಗಳಿಗೆ ಶೀಘ್ರ ಗುರುತಿನ ಚೀಟಿ: ಆನಂದ್‌ ಸಿಂಗ್‌

ದೀಪಾವಳಿ ದಿನ ದೇವಸ್ಥಾನಗಳಲ್ಲಿ ಗೋಪೂಜೆ : ಜೊಲ್ಲೆಗೆ ಪ್ರಭು ಚೌವ್ಹಾಣ್‌ ಅಭಿನಂದನೆ

ದೀಪಾವಳಿ ದಿನ ದೇವಸ್ಥಾನಗಳಲ್ಲಿ ಗೋಪೂಜೆ : ಜೊಲ್ಲೆಗೆ ಪ್ರಭು ಚೌವ್ಹಾಣ್‌ ಅಭಿನಂದನೆ

ಭಿಕ್ಷಾಟನೆ ಜೊತೆಗೆ ದುಷ್ಟಟಗಳಿಗೆ ಒಳಗಾಗಿದ್ದ 15 ಮಂದಿಯನ್ನು ರಕ್ಷಿಸಿದ ನ್ಯಾಯಾಧೀಶರು

ಭಿಕ್ಷಾಟನೆ ಜೊತೆಗೆ ದುಷ್ಟಟಗಳಿಗೆ ಒಳಗಾಗಿದ್ದ 15 ಮಂದಿಯನ್ನು ರಕ್ಷಿಸಿದ ನ್ಯಾಯಾಧೀಶರು

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

ಸಾರಿಗೆ ನೌಕರರ ಪರ ಅನಿರ್ಧಿಷ್ಟಾವಧಿ ಧರಣಿ

ಸಾರಿಗೆ ನೌಕರರ ಪರ ಅನಿರ್ಧಿಷ್ಟಾವಧಿ ಧರಣಿ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.