ಅರಣ್ಯ ಪ್ರದೇಶ ಹೆಚ್ಚಿಸಲು ಅರಣ್ಯ ಕೃಷಿಗೆ ಒತ್ತು

Team Udayavani, Jan 13, 2022, 7:45 AM IST

ಅರಣ್ಯ ಪ್ರದೇಶ ಹೆಚ್ಚಿಸಲು ಅರಣ್ಯ ಕೃಷಿಗೆ ಒತ್ತು

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ನಶಿಸುತ್ತಿರುವ ಅರಣ್ಯ ಪ್ರದೇಶವನ್ನು ಹೆಚ್ಚಳ ಮಾಡಲು ರಾಜ್ಯ ಸರಕಾರ ಅರಣ್ಯ ಕೃಷಿಗೆ ಒತ್ತು ನೀಡಲು ಮುಂದಾಗಿದೆ.

ರಾಜ್ಯದ ಒಟ್ಟು ಭೌಗೋಳಿಕ ವಿಸ್ತೀರ್ಣಕ್ಕೆ ಅನುಗುಣವಾಗಿ ಇರಬೇಕಾದ ಹಸಿರು ವಲಯ ಇಲ್ಲದಿರುವುದು. ಅಲ್ಲದೇ ಪ್ರತಿ ವರ್ಷ ಇರುವ ಅರಣ್ಯ ಪ್ರದೇಶದ ವಿಸ್ತೀರ್ಣ ಕಡಿಮೆಯಾಗುತ್ತ¤ ಹೋಗುತ್ತಿರುವುದರಿಂದ ಸರಕಾರಿ ಜಮೀನು ಹಾಗೂ ಖಾಸಗಿ ವ್ಯಕ್ತಿಗಳ ವಿಶೇಷವಾಗಿ ರೈತರ ಜಮೀನಿನಲ್ಲಿ ಅರಣ್ಯದ ಮರಗಳನ್ನು ಬೆಳೆಸಲು ಪ್ರೋತ್ಸಾಹಿಸಲು ಅರಣ್ಯ ಇಲಾಖೆ ಯೋಜನೆ ರೂಪಿಸುತ್ತಿದೆ.

ಅರಣ್ಯ ಸಸಿ ಬೆಳೆಯಲು ಪ್ರೋತ್ಸಾಹ
ಪ್ರಸ್ತುತ ರಾಜ್ಯದಲ್ಲಿ 41590 ಚದುರ ಕಿಲೋ ಮೀಟರ್‌ ಅರಣ್ಯ ಪ್ರದೇಶವಿದೆ. ಇರುವ ಅರಣ್ಯ ಪ್ರದೇಶದಲ್ಲಿ ಕಾಡು ವಿಸ್ತರಣೆ ಮಾಡಲು ಸಾಧ್ಯವಾಗುತ್ತಿಲ್ಲ ಹೀಗಾಗಿ ಅರಣ್ಯ ಪ್ರದೇಶ ಹೊರತಾಗಿ ಕಾಡು ಬೆಳೆಸಲು ರೈತರಿಗೆ ಪ್ರೋತ್ಸಾಹಿಸಲು ಅರಣ್ಯ ಇಲಾಖೆ ಮುಂದಾಗಿದೆ.

ಕಾನೂನು ನಿರ್ಬಂಧ ಸಡಿಲಿಕೆ
ಕೃಷಿ ಅರಣ್ಯ ಬೆಳೆಗಳನ್ನು ಬೆಳೆಯಲು ರೈತರಿಗೆ ಪ್ರೊತ್ಸಾಹ ನೀಡಲು ಇಲಾಖೆ ಯೋಜನೆ ರೂಪಿಸುತ್ತಿದೆ. ರೈತರು ತಮ್ಮ ಸ್ವಂತ ಜಮೀನಿನಲ್ಲಿ ಶ್ರೀಗಂಧ, ಸಾಗವಾನಿ, ಮತ್ತಿ, ಹೆಬ್ಬೇವು, ಹೊನ್ನೆ ಸೇರಿದಂತೆ ಇತರ ಅರಣ್ಯ ಬೆಳೆ ಬೆಳೆಯಲು ಅರಣ್ಯ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತರಲು ಅರಣ್ಯ ಇಲಾಖೆ ಮುಂದಾಗಿದೆ.

ಇದನ್ನೂ ಓದಿ:ಮೂಢನಂಬಿಕೆ ವಿರುದ್ಧ ಹೋರಾಡಿದ್ದ  ಮಹಾನ್‌ ತಾಯಿ ಫುಲೆ

ಈ ಹಿನ್ನೆಲೆಯಲ್ಲಿ ಕೃಷಿ ಸಚಿವ ಉಮೇಶ್‌ ಕತ್ತಿ ಶೀಘ್ರವೇ ಅರಣ್ಯ ಕೃಷಿ ಮಾಡುವ ರೈತರೊಂದಿಗೆ ಸಭೆ ನಡೆಸಿ, ರೈತರು ಹೊಲ ಗದ್ದೆಗಳಲ್ಲಿ ಅರಣ್ಯದ ಸಸಿಗಳನ್ನು ಬೆಳೆಯಲು ಇರುವ ಸಮಸ್ಯೆಗಳು, ರೈತರು ಅರಣ್ಯ ಸಸಿಗಳನ್ನು ಬೆಳೆದರೆ, ಕಟಾವು ಹಾಗೂ ಮಾರಾಟ ಮಾಡಲು ಇರುವ ನಿಬಂìಧಗಳಿಂದ ರೈತರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿ, ಕಾನೂನು ತಿದ್ದುಪಡಿ ಮಾಡಲು ಮುಂದಾಗಿದೆ.

ರೈತರು ತಮ್ಮ ಹೊಲದಲ್ಲಿ ಶ್ರೀಗಂಧ, ಸಾಗವಾನಿ ಸೇರಿದಂತೆ 62 ನಮೂನೆಯ ಅರಣ್ಯ ಸಸಿಗಳನ್ನು ಬೆಳೆದು ಕಟಾವು ಮಾಡಿ ಮಾರಾಟ ಮಾಡಲು ಅವಕಾಶ ಕಲ್ಪಿಸಲು ಕಾನೂನು ತಿದ್ದುಪಡಿ ಮಾಡಲಾಗುತ್ತಿದೆ. ಇದರಿಂದ ಅರಣ್ಯ ಕೃಷಿ ಹೆಚ್ಚಳಕ್ಕೆ ಅನುಕೂಲವಾಗಲಿದೆ. ರೈತನಿಗೂ ಆದಾಯ ಬರಲಿದೆ.
– ಉಮೇಶ್‌ ಕತ್ತಿ, ಅರಣ್ಯ ಸಚಿವ

ಟಾಪ್ ನ್ಯೂಸ್

ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ಮುಂಗಾರು ಬಿರುಸು, ಖಾರಿಫ್ ಬಿತ್ತನೆ ಚುರುಕು

ಮುಂಗಾರು ಬಿರುಸು, ಖಾರಿಫ್ ಬಿತ್ತನೆ ಚುರುಕು

ಪ್ರತಿಕೂಲ ಹವಾಮಾನದ ಹಿನ್ನೆಲೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಪ್ರತಿಕೂಲ ಹವಾಮಾನದ ಹಿನ್ನೆಲೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಕರಾವಳಿಯಾದ್ಯಂತ ವ್ಯಾಪಕ ಮಳೆ ಹಲವೆಡೆ ಹಾನಿ, ರಸ್ತೆ ಸಂಪರ್ಕ ಕಡಿತ

ಕರಾವಳಿಯಾದ್ಯಂತ ವ್ಯಾಪಕ ಮಳೆ ಹಲವೆಡೆ ಹಾನಿ, ರಸ್ತೆ ಸಂಪರ್ಕ ಕಡಿತ

ಉಡುಪಿ ಜಿಲ್ಲಾದ್ಯಂತ ಅಬ್ಬರದ ಮಳೆ; ಜನಜೀವನ ಅಸ್ತವ್ಯಸ್ತ

ಉಡುಪಿ ಜಿಲ್ಲಾದ್ಯಂತ ಅಬ್ಬರದ ಮಳೆ; ಜನಜೀವನ ಅಸ್ತವ್ಯಸ್ತ

ಕುವೈಟ್‌ನಲ್ಲಿ ತೊಂದರೆಗೆ ಸಿಲುಕಿದ್ದ ಯುವಕ ಊರಿನತ್ತ

ಕುವೈಟ್‌ನಲ್ಲಿ ತೊಂದರೆಗೆ ಸಿಲುಕಿದ್ದ ಯುವಕ ಊರಿನತ್ತ

ಶ್ರೀ ಕ್ಷೇತ್ರ ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿ ನೀರು

ಶ್ರೀ ಕ್ಷೇತ್ರ ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿ ನೀರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ದ್ವಿತೀಯ ಪಿಯು ಪರೀಕ್ಷೆ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪ್ರತಿ ಲಭ್ಯ

ದ್ವಿತೀಯ ಪಿಯು ಪರೀಕ್ಷೆ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪ್ರತಿ ಲಭ್ಯ

ಕಾಮೆಡ್‌ ಕೆ ಫ‌ಲಿತಾಂಶ ಪ್ರಕಟ: ಟಾಪ್‌ 10ರಲ್ಲಿ ರಾಜ್ಯದ ಐವರಿಗೆ ಸ್ಥಾನ

ಕಾಮೆಡ್‌ ಕೆ ಫ‌ಲಿತಾಂಶ ಪ್ರಕಟ: ಟಾಪ್‌ 10ರಲ್ಲಿ ರಾಜ್ಯದ ಐವರಿಗೆ ಸ್ಥಾನ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನ ವಿರುದ್ಧದ ಎಫ್ಐಆರ್‌ ರದ್ದತಿಗೆ ನಕಾರ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನ ವಿರುದ್ಧದ ಎಫ್ಐಆರ್‌ ರದ್ದತಿಗೆ ನಕಾರ

ಪಿರಿಯಾಪಟ್ಟಣ : ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ

ಪಿರಿಯಾಪಟ್ಟಣ : ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ

MUST WATCH

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

udayavani youtube

ಚಂದ್ರಶೇಕರ್‌ ಗುರೂಜಿ ಹತ್ಯೆ: ಹಂತಕರ ಬಂಧನ

udayavani youtube

ಮಡಿಕೇರಿ : ಧಾರಾಕಾರ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬಂಡೆ ಕಲ್ಲು, ತಪ್ಪಿದ ಭಾರಿ ದುರಂತ

udayavani youtube

ವಿಟ್ಲ ಸಾರಡ್ಕ ಬಳಿ ಕುಸಿದ ಗುಡ್ಡ : ಕರ್ನಾಟಕ – ಕೇರಳ ಸಂಚಾರ ಬಂದ್

ಹೊಸ ಸೇರ್ಪಡೆ

ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ

ಮುಂಗಾರು ಬಿರುಸು, ಖಾರಿಫ್ ಬಿತ್ತನೆ ಚುರುಕು

ಮುಂಗಾರು ಬಿರುಸು, ಖಾರಿಫ್ ಬಿತ್ತನೆ ಚುರುಕು

ಪ್ರತಿಕೂಲ ಹವಾಮಾನದ ಹಿನ್ನೆಲೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಪ್ರತಿಕೂಲ ಹವಾಮಾನದ ಹಿನ್ನೆಲೆ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಕರಾವಳಿಯಾದ್ಯಂತ ವ್ಯಾಪಕ ಮಳೆ ಹಲವೆಡೆ ಹಾನಿ, ರಸ್ತೆ ಸಂಪರ್ಕ ಕಡಿತ

ಕರಾವಳಿಯಾದ್ಯಂತ ವ್ಯಾಪಕ ಮಳೆ ಹಲವೆಡೆ ಹಾನಿ, ರಸ್ತೆ ಸಂಪರ್ಕ ಕಡಿತ

ಉಡುಪಿ ಜಿಲ್ಲಾದ್ಯಂತ ಅಬ್ಬರದ ಮಳೆ; ಜನಜೀವನ ಅಸ್ತವ್ಯಸ್ತ

ಉಡುಪಿ ಜಿಲ್ಲಾದ್ಯಂತ ಅಬ್ಬರದ ಮಳೆ; ಜನಜೀವನ ಅಸ್ತವ್ಯಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.