Udayavni Special

ಎಂಜಿನಿಯರಿಂಗ್‌ ಸೀಟು: 2ನೇ ಸುತ್ತಿನ ವೇಳಾಪಟ್ಟಿ ಪ್ರಕಟ


Team Udayavani, Jul 16, 2019, 3:00 AM IST

Udayavani Kannada Newspaper

ಬೆಂಗಳೂರು: ಎಂಜಿನಿಯರಿಂಗ್‌, ಆರ್ಕಿಟೆಕ್ಚರ್‌, ಬಿ.ಫಾರ್ಮಾ, ಡಿ.ಫಾರ್ಮಾ ಹಾಗೂ ಕೃಷಿ ಸಂಬಂಧಿಸಿದ ಕೋರ್ಸ್‌ಗಳ 2ನೇ ಸುತ್ತಿನ ಸೀಟು ಹಂಚಿಕೆ, ಆಪ್ಷನ್‌ ಎಂಟ್ರಿ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಈಗಾಗಲೇ ದಾಖಲಾತಿ ಪರಿಶೀಲನೆ ಮಾಡಿಸಿಕೊಳ್ಳದ ಅಭ್ಯರ್ಥಿಗಳಿಗೆ ನೀಟ್‌ ರ್‍ಯಾಂಕಿಂಗ್‌ ಆಧಾರದಲ್ಲಿ ಜು.17, 18ರಂದು ದಾಖಲಾತಿ ಪರಿಶೀಲನೆ ನಡೆಯಲಿದೆ. ಜು.16ರ ಬೆಳಗ್ಗೆ 11ಕ್ಕೆ ಸೀಟ್‌ ಮ್ಯಾಟ್ರಿಕ್ಸ್‌ ಪ್ರಕಟಿಸಲಾಗುತ್ತದೆ.

ಅಂದು ಸಂಜೆ 4ರಿಂದ ಜು.19ರ ಮಧ್ಯಾಹ್ನ 1 ಗಂಟೆವರೆಗೆ ಅರ್ಹರಿಗೆ ಆಯ್ಕೆಗಳನ್ನು ಬದಲಾಯಿಸಲು ಅವಕಾಶವಿದೆ. ಜು.21ರಂದು ಸೀಟು ಹಂಚಿಕೆ ಫ‌ಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದ ಅಭ್ಯರ್ಥಿಗಳು 4 ಆಯ್ಕೆಯಲ್ಲಿ ಸೂಕ್ತವಾದದ್ದನ್ನು ಆಯ್ಕೆ ಮಾಡಲು ಜು.23ರ ಮಧ್ಯಾಹ್ನ 1 ಗಂಟೆವರೆಗೂ ಅವಕಾಶವಿದೆ.

ಆಯ್ಕೆ-1 ಅಥವಾ ಆಯ್ಕೆ-2 ಮಾಡಿಕೊಂಡಿರುವ ಅಭ್ಯರ್ಥಿಗಳಲ್ಲಿ ಆಯ್ಕೆ-1ನ್ನು ಆಯ್ಕೆ ಮಾಡಿದವರು ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಬೇಕು. ಆಯ್ಕೆ 1 ಮತ್ತು ಚಾಯ್ಸ 2 ಮಾಡಿರುವ ಎಲ್ಲಾ ಅಭ್ಯರ್ಥಿಗಳು ಜು.24ರೊಳಗೆ ಶುಲ್ಕ ಪಾವತಿಸಬೇಕು. ಆಯ್ಕೆ 1 ಅನ್ನು ಮಾಡಿದ ಅಭ್ಯರ್ಥಿಗಳು ಜು.25ರೊಳಗೆ ಸಂಬಂಧಪಟ್ಟ ಕಾಲೇಜಿಗೆ ಪ್ರವೇಶ ಪಡೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಆಯುಷ್‌ ಸೀಟು ಹಂಚಿಕೆ: ಸರ್ಕಾರ ಆಯುಷ್‌ ಕೋರ್ಸ್‌ಗಳಿಗೆ(ಆಯುರ್ವೇದ, ಯೋಗ-ನ್ಯಾಚುರೋಪಥಿ, ಯುನಾನಿ, ಹೋಮಿಯೋಪಥಿ) ಸೀಟ್‌ ಮ್ಯಾಟ್ರಿಕ್ಸ್‌ ನೀಡಿದ್ದು, ಯುಜಿ ಸಿಇಟಿ 2ನೇ ಸುತ್ತಿನ ಸೀಟು ಹಂಚಿಕೆ ನಡೆಯಲಿದೆ. ನೀಟ್‌ ರೋಲ್‌ ನಂಬರ್‌ ನಮೂದಿಸಿ ಈಗಾಗಲೇ ದಾಖಲಾತಿ ಪರಿಶೀಲನೆ ಮಾಡಿಕೊಂಡಿರುವ ಅಭ್ಯರ್ಥಿಗಳು ಇನ್ನೊಮ್ಮೆ ದಾಖಲಾತಿ ಪರಿಶೀಲನೆ ಮಾಡಿಸಿಕೊಳ್ಳುವ ಅಗತ್ಯ ಇಲ್ಲ. ದಾಖಲಾತಿ ಪರಿಶೀಲನೆ ಮಾಡಿಕೊಳ್ಳದೇ ಇರುವ ಅಭ್ಯರ್ಥಿಗಳು ಜು.17, 18ರಂದು ಸಂಬಂಧಪಟ್ಟ ಸಹಾಯವಾಣಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ದಿಲ್ಲಿ ಕೋವಿಡ್ 523ಕ್ಕೆ ಏರಿಕೆ: 330 ಮಂದಿ ನಿಜಾಮುದ್ದೀನ್ ಸಭೆಯಲ್ಲಿ ಭಾಗಿಯಾದವರು

ದಿಲ್ಲಿ ಕೋವಿಡ್ 523ಕ್ಕೆ ಏರಿಕೆ: 330 ಮಂದಿ ನಿಜಾಮುದ್ದೀನ್ ಸಭೆಯಲ್ಲಿ ಭಾಗಿಯಾದವರು

Emergency declaration likely in Japan

ಜಪಾನ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಸಾಧ್ಯತೆ

ಸರಕಾರಿ ನೌಕರರಿಗೂ ಸಮಸ್ಯೆಗಳಿವೆ, ಅವರ ಸಂಬಳ ಕಡಿತ ಮಾಡಬೇಡಿ: ಡಿ ಕೆ ಶಿವಕುಮಾರ್ ಆಗ್ರಹ

ಸರಕಾರಿ ನೌಕರರಿಗೂ ಸಮಸ್ಯೆಗಳಿವೆ, ಅವರ ಸಂಬಳ ಕಡಿತ ಮಾಡಬೇಡಿ: ಡಿ ಕೆ ಶಿವಕುಮಾರ್ ಆಗ್ರಹ

ಕೋಟೆಯೂರಿನಲ್ಲಿ ಕೋವಿಡ್-19 ಇಲ್ಲ

ಸಾವಿನ ಮನೆಯ ಪಕ್ಕದಲ್ಲಿದ್ದರೂ ಕ್ಷೇಮ; ಕೋಟೆಯೂರಿನಲ್ಲಿ ಕೋವಿಡ್-19 ಇಲ್ಲ

ರವಿ ಶಾಸ್ತ್ರೀ, ಹರ್ಷ ಬೋಗ್ಲೆಯಲ್ಲ.. ಈತನೇ ನನ್ನ ನೆಚ್ಚಿನ ಕಾಮೆಂಟೇಟರ್ ಎಂದ ವಿರಾಟ್

ರವಿ ಶಾಸ್ತ್ರೀ, ಹರ್ಷ ಬೋಗ್ಲೆಯಲ್ಲ.. ಈತನೇ ನನ್ನ ನೆಚ್ಚಿನ ಕಾಮೆಂಟೇಟರ್ ಎಂದ ವಿರಾಟ್

ಪ್ಲಾಸ್ಮಾವನ್ನು ದಾನ ಮಾಡಿದ ಕೋವಿಡ್-19 ಸೋಂಕಿತ

ಪ್ಲಾಸ್ಮಾವನ್ನು ದಾನ ಮಾಡಿದ ಕೋವಿಡ್-19 ಸೋಂಕಿತ

ವಿಶ್ವ ಆರೋಗ್ಯ ದಿನ

ವಿಶ್ವ ಆರೋಗ್ಯ ದಿನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾತಿ ಧರ್ಮದ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆ, ಅಂಥವರನ್ನು ಬಂಧಿಸಲು ಸೂಚಿಸಿ: ಡಿಕೆಶಿ

ಜಾತಿ ಧರ್ಮದ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆ, ಅಂಥವರನ್ನು ಬಂಧಿಸಲು ಸೂಚಿಸಿ: ಡಿಕೆಶಿ

ಸರಕಾರಿ ನೌಕರರಿಗೂ ಸಮಸ್ಯೆಗಳಿವೆ, ಅವರ ಸಂಬಳ ಕಡಿತ ಮಾಡಬೇಡಿ: ಡಿ ಕೆ ಶಿವಕುಮಾರ್ ಆಗ್ರಹ

ಸರಕಾರಿ ನೌಕರರಿಗೂ ಸಮಸ್ಯೆಗಳಿವೆ, ಅವರ ಸಂಬಳ ಕಡಿತ ಮಾಡಬೇಡಿ: ಡಿ ಕೆ ಶಿವಕುಮಾರ್ ಆಗ್ರಹ

ಪ್ರಾಣಿಗಳ ಮೇಲೂ ಕೋವಿಡ್ 19 ನಿಗಾ

ಪ್ರಾಣಿಗಳ ಮೇಲೂ ಕೋವಿಡ್ 19 ನಿಗಾ

ಶರ್ಮಿಳಾ ಮಾಂಡ್ರೆ ವಿರುದ್ಧ ಅರ್ಜಿ

ಶರ್ಮಿಳಾ ಮಾಂಡ್ರೆ ವಿರುದ್ಧ ಅರ್ಜಿ

ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಿರುವ ಸರಕಾರ

ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಿರುವ ಸರಕಾರ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

07-April-09

ಪ್ರಾಂಗಣದಲ್ಲಷ್ಟೇ ಬ್ರಹ್ಮ ರಥೋತ್ಸವ

bng-tdy-3

ಅಗತ್ಯ ಸೇವೆ ಪೂರೈಕೆ ಬಿಎಸ್‌ಎನ್‌ಎಲ್‌ಗೆ ಸವಾಲು

07-April-08

ಕೊರೊನಾ ವಿರುದ್ಧ ಸಮರಕ್ಕೆ ಸಿದ್ಧ

ಯಡಿಯೂರಪ್ಪ  ಕ್ಯಾಂಟೀನ್‌ಗೆ ಚಾಲನೆ

ಯಡಿಯೂರಪ್ಪ ಕ್ಯಾಂಟೀನ್‌ಗೆ ಚಾಲನೆ

07-April-07

ಡಯಾಲಿಸಿಸ್‌ ಕೇಂದ್ರಕ್ಕೆ ಪರಿಕರ ಕೊರತೆ