ಅಮರನಾಥ ಯಾತ್ರೆಗೆ ತೆರಳಿದ ರಾಜ್ಯದ ಎಲ್ಲರೂ ಸುರಕ್ಷಿತವಾಗಿದ್ದಾರೆ: ಸಿಎಂ ಬೊಮ್ಮಾಯಿ

Team Udayavani, Jul 9, 2022, 11:46 AM IST

cm-bommai

ಬೆಂಗಳೂರು: ಜಮ್ಮು ಕಾಶ್ಮೀರದ ಅಮರನಾಥ ಗುಹೆ ಇರುವ ಪ್ರದೇಶದಲ್ಲಿ ಶುಕ್ರವಾರ ಮೇಘಸ್ಫೋಟ ಸಂಭವಿಸಿ ಇದುವರೆಗೆ 16 ಜನ ಯಾತ್ರಿಕರು ಸಾವನ್ನಪ್ಪಿದ್ದಾರೆ. ಕರ್ನಾಟಕ ರಾಜ್ಯದಿಂದಲೂ ನೂರಕ್ಕೂ ಹೆಚ್ಚು ಮಂದಿ ಯಾತ್ರೆಯಲ್ಲಿ ಭಾಗವಹಿಸಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.

ಆರ್.ಟಿ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಪ್ರತಿ ವರ್ಷ ಕನ್ನಡಿಗರು ಯಾತ್ರೆಗೆ ಹೋಗುತ್ತಾರೆ. ನಮಗೆ ಬಂದ ಮಾಹಿತಿ ಪ್ರಕಾರ ರಾಜ್ಯದ ನೂರಕ್ಕೂ ಹೆಚ್ಚು ಜನ ಯಾತ್ರೆಯಲ್ಲಿದ್ದಾರೆ. ಬಹುತೇಕ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದರು.

ನಾವು ಅಲ್ಲಿನ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಜತೆ ಸಂಪರ್ಕದಲ್ಲಿದ್ದೇವೆ. ನಾವು ತುರ್ತು ಹೆಲ್ಪ್‌ಲೈನ್ ತೆರೆದಿದ್ದೇವೆ. ಹೆಲ್ಪ್‌ಲೈನ್‌ ಗೆ ಹದಿನೈದು ಇಪ್ಪತ್ತು ಜನ ಈಗಾಗಲೇ ಕರೆ ಮಾಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮಾಡುತ್ತಿದ್ದೇವೆ. ನಮ್ಮ ಮುಖ್ಯ ಕಾರ್ಯದರ್ಶಿ ಕೇಂದ್ರ ಸರ್ಕಾರದ ಸಂಪರ್ಕದಲ್ಲಿದ್ದಾರೆ. ಏನೇ ಮಾಹಿತಿ, ಸುದ್ದಿ ಇದ್ದರೂ ನಮ್ಮ ಹೆಲ್ಪ್‌ಲೈನ್ ಗೆ ಕರೆ ಮಾಡಲಿ. ಕೂಡಲೇ ರಕ್ಷಣಾ ಕಾರ್ಯ ಮಾಡುತ್ತೇವೆ ಎಂದರು.

ಇದನ್ನೂ ಓದಿ:Updates: ಅಮರನಾಥ ಮೇಘಸ್ಫೋಟ:15,000 ಯಾತ್ರಾರ್ಥಿಗಳ ರಕ್ಷಣೆ, 40ಕ್ಕೂ ಹೆಚ್ಚು ಮಂದಿ ನಾಪತ್ತೆ

ರಾಜ್ಯದ ಹಲವೆಡೆ ಮಳೆ ಅನಾಹುತ ವಿಚಾರವಾಗಿ ಮಾತನಾಡಿದ ಸಿಎಂ, ಮಳೆ ಹಾನಿ ಬಗ್ಗೆ ನಿನ್ನೆ ಸಭೆ ನಡೆಸಿದ್ದೇನೆ. ಕೆಲವು ಕಡೆ ಸ್ವಲ್ಪ ಮಳೆ ಕಡಿಮೆಯಾಗಿದೆ. ಇನ್ನೂ ಕೆಲವೆಡೆ ಇನ್ನೂ ಎರಡು ಮೂರು ದಿನ ಮಳೆಯಾಗುವ ಸಾಧ್ಯತೆಯಿದೆ. ಇದರ ಅನುಗುಣವಾಗಿ ಕಾರ್ಯಾಚರಣೆ ಮಾಡುತ್ತೇವೆ ಎಂದರು.

ಟಾಪ್ ನ್ಯೂಸ್

15

ಕಿಷ್ಕಿಂಧಾ ಅಂಜನಾದ್ರಿಯಲ್ಲಿ ಅನ್ಯಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ; ರಾರಾಜಿಸುತ್ತಿರುವ ಬ್ಯಾನರ್, ಬಂಟಿಂಗ್ಸ್

tdy-5

ಮತದಾರರ ಮಾಹಿತಿ ಸೋರಿಕೆ ಪ್ರಕರಣ: 180 ಆರ್‌ಒ, ಎಆರ್‌ಒಗಳಿಗೆ ಬಂಧನ ಭೀತಿ

13

ವ್ಯಾಪಾರದ ಹೆಸರಿನಲ್ಲಿ ಕಿಷ್ಕಿಂಧಾ ಅಂಜನಾದ್ರಿಯಲ್ಲಿ ಕೋಮುದ್ವೇಷ ಬಿತ್ತುತ್ತಿರುವ ಸಂಘಟನೆಗಳ ವಿರುದ್ದ ಕ್ರಮಕ್ಕೆ ಆಗ್ರಹ

TDY-2

ಅರ್ಜಿತ್‌ ಸಿಂಗ್‌ ಮ್ಯೂಸಿಕ್‌ ಕಾನ್ಸರ್ಟ್‌ನಲ್ಲಿ 1 ಟಿಕೆಟ್‌ ಗೆ 16 ಲಕ್ಷ ರೂ.ಬೆಲೆ: ನೆಟ್ಟಿಗರಿಂದ ಸಿಕ್ಕಾಪಟ್ಟೆ ಟ್ರೋಲ್

ಕೈಗೆ ಕಚ್ಚಿ ವ್ಯಾನ್ ನಿಂದ ಜಿಗಿದು ಅಪಹರಣಕಾರರ ಕೈಯಿಂದ ತಪ್ಪಿಸಿಕೊಂಡ 11ರ ಬಾಲಕ

ಕೈಗೆ ಕಚ್ಚಿ, ವ್ಯಾನ್ ನಿಂದ ಜಿಗಿದು ಅಪಹರಣಕಾರರ ಕೈಯಿಂದ ತಪ್ಪಿಸಿಕೊಂಡ 11ರ ಬಾಲಕ

siddaramaih

ಬಿಜೆಪಿಯವರು ನೀತಿ ಹೇಳುವುದು ಬದ್ನೆಕಾಯಿ ತಿನ್ನೋಕಾ..?: ಸಿದ್ದರಾಮಯ್ಯ ಟೀಕೆ

12

ಗಂಗಾವತಿ: ಬೃಹತ್ ಮರ ತೆರವಿಗೆ ಮೀನಾಮೇಷ; ಅಧಿಕಾರಿಗಳ ನಿರ್ಲಕ್ಷ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-5

ಮತದಾರರ ಮಾಹಿತಿ ಸೋರಿಕೆ ಪ್ರಕರಣ: 180 ಆರ್‌ಒ, ಎಆರ್‌ಒಗಳಿಗೆ ಬಂಧನ ಭೀತಿ

siddaramaih

ಬಿಜೆಪಿಯವರು ನೀತಿ ಹೇಳುವುದು ಬದ್ನೆಕಾಯಿ ತಿನ್ನೋಕಾ..?: ಸಿದ್ದರಾಮಯ್ಯ ಟೀಕೆ

ಗಡಿ ವಿವಾದ; ರಾಜ್ಯದ ಪರ ಸಮರ್ಥ ವಾದ ನಡೆಸುವ ಭರವಸೆ: ಬಸವರಾಜ ಬೊಮ್ಮಾಯಿ

ಗಡಿ ವಿವಾದ; ರಾಜ್ಯದ ಪರ ಸಮರ್ಥ ವಾದ ನಡೆಸುವ ಭರವಸೆ: ಬಸವರಾಜ ಬೊಮ್ಮಾಯಿ

ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆ ಅವಕಾಶವಿಲ್ಲ: ನಳಿನ್‍ ಕುಮಾರ್ ಕಟೀಲ್

ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆ ಅವಕಾಶವಿಲ್ಲ: ನಳಿನ್‍ ಕುಮಾರ್ ಕಟೀಲ್

ಬಿಜೆಪಿಯಲ್ಲಿ ವೈಲೆಂಟ್ ಸೃಷ್ಟಿಸಿದ ಸೈಲೆಂಟ್ ಸುನೀಲ್

ಬಿಜೆಪಿಯಲ್ಲಿ ವೈಲೆಂಟ್ ಸೃಷ್ಟಿಸಿದ ಸೈಲೆಂಟ್ ಸುನೀಲ್

MUST WATCH

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

udayavani youtube

ಅಸ್ತಮಾ ರೋಗಿಗಳು ಮನೆಯಲ್ಲಿಯೇ ಚಿಕಿತ್ಸೆ ಪಡೆಯುವುದು ಹೇಗೆ ? |Girija Surgicals

udayavani youtube

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

udayavani youtube

ಶಾರೀಕ್ ಜೊತೆಗಿದ್ನಾ ಇನ್ನೋರ್ವ ವ್ಯಕ್ತಿ ? ಪೊಲೀಸ್ ಆಯುಕ್ತರು ಹೇಳಿದ್ದೇನು..

udayavani youtube

ಶಾರಿಕ್ ಜೊತೆಗಿದ್ನಾ ಇನ್ನೋರ್ವ ವ್ಯಕ್ತಿ ? ವೈರಲ್ ಆಗುತ್ತಿದೆ ಸಿಸಿಟಿವಿ ಫೂಟೇಜ್…

ಹೊಸ ಸೇರ್ಪಡೆ

ಡಿ.8ರಿಂದ ಚನ್ನಪಟ್ಟಣ ತಾಲೂಕು ಮಟ್ಟದ ಕನಕೋತ್ಸವ

ಡಿ.8ರಿಂದ ಚನ್ನಪಟ್ಟಣ ತಾಲೂಕು ಮಟ್ಟದ ಕನಕೋತ್ಸವ

tdy-9

ಬಾಕಿಯಿರುವ ಕೃಷಿ ಗಣತಿ ಪೂರ್ಣಗೊಳಿಸಿ

ಕಾಂಗ್ರೆಸ್‌ ಗೆಲುವಿಗೆ ಎಲ್ಲರೂ ಕೈ ಜೋಡಿಸಿ: ಎಂಎಲ್‌ಸಿ ರವಿ

ಕಾಂಗ್ರೆಸ್‌ ಗೆಲುವಿಗೆ ಎಲ್ಲರೂ ಕೈ ಜೋಡಿಸಿ: ಎಂಎಲ್‌ಸಿ ರವಿ

15

ಕಿಷ್ಕಿಂಧಾ ಅಂಜನಾದ್ರಿಯಲ್ಲಿ ಅನ್ಯಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ; ರಾರಾಜಿಸುತ್ತಿರುವ ಬ್ಯಾನರ್, ಬಂಟಿಂಗ್ಸ್

ಕೆರೆಗಳಿಗೆ ತ್ಯಾಜ್ಯ ನೀರು ಹರಿಸದಂತೆ ಎಚ್ಚರವಹಿಸಿ

ಕೆರೆಗಳಿಗೆ ತ್ಯಾಜ್ಯ ನೀರು ಹರಿಸದಂತೆ ಎಚ್ಚರವಹಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.