ಬೈಕ್‌ಗೆ ಢಿಕ್ಕಿಯಾದ ಲಾರಿ:ಚಿಕ್ಕೋಡಿಯಲ್ಲಿ ಮಾಜಿ ಬಿಜೆಪಿ ಶಾಸಕ ಬಲಿ

Team Udayavani, Dec 28, 2018, 4:25 PM IST

2-bvfd.jpg

ಚಿಕ್ಕೋಡಿ: ಹುಕ್ಕೇರಿಯ ಹಿಟ್ನಿ ಕ್ರಾಸ್‌ ಬಳಿ ಲಾರಿ ಮತ್ತು ಬೈಕ್‌ ನಡುವೆ ಶುಕ್ರವಾರ  ಸಂಭವಿಸಿದ ಅಪಘಾತದಲ್ಲಿ  ಚಿಕ್ಕೋಡಿ -ಸದಲಗಾ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ದತ್ತು ಹಕ್ಯಾಗೋಳ ಮತ್ತು ಇನ್ನೋರ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಅಪಘಾತದ ತೀವ್ರತೆಗೆ 78 ರ ಹರೆಯದ ದತ್ತು ಅವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. 

ಬೈಕ್‌ ರೈಡ್‌ ಮಾಡುತ್ತಿದ್ದ  ಈರಪ್ಪ ಗಡೇಕಾರ(50) ಎನ್ನುವವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫ‌ಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 

ದತ್ತು ಅವರು ಬೆಂಬಲಿಗನೊಂದಿಗೆ ನಿಪ್ಪಾಣಿಯಿಂದ ಬೆಳಗಾವಿಗೆ ತೆರಳುತ್ತಿದ್ದರು.ರಸ್ತೆ ಬದಿ ಬೈಕ್‌ ನಿಲ್ಲಿಸಿ ಫೋನ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಲಾರಿ ಢಿಕ್ಕಿಯಾಗಿ ದುರಂತ ಸಂಭವಿಸಿದೆ.

ದತ್ತು ಅವರು 2004 ರಲ್ಲಿ ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. 

ಸಂಕೇಶ್ವರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.