ಬಂದ್ ಹಿನ್ನೆಲೆ : ಇಂದು ನಡೆಯಬೇಕಿದ್ದ ಅಕ್ಕಮಹಾದೇವಿ ವಿವಿ ಪರೀಕ್ಷೆಗಳು ಮುಂದೂಡಿಕೆ
Team Udayavani, Sep 27, 2021, 7:58 AM IST
ವಿಜಯಪುರ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ, ಖಾಸಗೀಕರಣ ಹಾಗೂ ಬೆಲೆ ಏರಿಕೆ ವಿರೋಧಿಸಿ ಇಂದು ವಿವಿಧ ರೈತ ಸಂಘಟನೆಗಳು ಭಾರತ್ ಬಂದ್ಗೆ ಕರೆ ಕೊಟ್ಟಿವೆ. ಈ ಹಿನ್ನೆಲೆಯಲ್ಲಿ ಅಕ್ಕಮಹಾದೇವಿ ವಿಶ್ವವಿದ್ಯಾಲಯದಲ್ಲಿ ಇಂದು(ಸೋಮವಾರ) ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಇಂದು ಅಕ್ಕಮಹಾದೇವಿ ವಿವಿಯಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ, ಬಿಎಡ್ ಕೋರ್ಸ್‌ಗಳಿಗೆ ಪರೀಕ್ಷೆ ನಡೆಯಬೇಕಿತ್ತು. ಆದ್ರೆ ಬಂದ್ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಿದೆ.
ಇಂದು ನಡೆಯಬೇಕಿದ್ದ ಬಿಎಡ್ ಪರೀಕ್ಷೆಯನ್ನ ನಾಳೆ ನಡೆಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಸ್ನಾತಕ/ಸ್ನಾತಕೋತ್ತರ ಪರೀಕ್ಷೆಗಳ ಬಗ್ಗೆ ಶೀಘ್ರದಲ್ಲೇ ನಿರ್ಧರ ಕೈಗೊಳ್ಳಲಾಗುವುದು ಎಂದು ವಿವಿ ಆಡಳಿತ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ