ಸರ್ಕಾರಿ ಪಿಯು ಕಾಲೇಜುಗಳಿಗೆ ವಿದ್ಯಾರ್ಥಿನಿಯರು ಪಾವತಿಸುವ ಶುಲ್ಕಕ್ಕೆ ವಿನಾಯಿತಿ
Team Udayavani, Jun 30, 2022, 12:33 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ರಾಜ್ಯದ ಸರಕಾರಿ ಪದವಿಪೂರ್ವ ಕಾಲೇಜುಗಳಿಗೆ ದಾಖಲಾಗುವ ವಿದ್ಯಾರ್ಥಿನಿಯರಿಗೆ ಸರಕಾರ ನೀಡುವ 456 ರೂ.ಗಳ ವಿವಿಧ ಶುಲ್ಕ ವಿನಾಯಿತಿಯ ಮೊತ್ತವನ್ನು ಇನ್ಮುಂದೆ ಪ್ರವೇಶ ಪ್ರಕ್ರಿಯೆ ಸಮಯದಲ್ಲೇ ಆಯಾ ಕಾಲೇಜುಗಳ ಪ್ರಾಂಶುಪಾಲರ ಖಾತೆಗೆ ಜಮೆ ಮಾಡುವಂತೆ ಪಿಯು ಇಲಾಖೆ ಎಲ್ಲಾ ಜಿಲ್ಲೆಗಳ ಉಪ ನಿರ್ದೇಶಕರಿಗೆ ಸೂಚಿಸಿದೆ.
ಕಾಲೇಜು ಶಿಕ್ಷಣದಲ್ಲಿ ಹೆಣ್ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆಯಲು ಪ್ರೋತ್ಸಾಹಿಸುವ ದೃಷ್ಟಿಯಿಂದ ಸರಕಾರಿ ಕಾಲೇಜುಗಳಿಗೆ ಪ್ರವೇಶ ಪಡೆಯುವ ಹೆಣ್ಣು ಮಕ್ಕಳಿಗೆ ಕ್ರೀಡೆ, ಸಾಂಸ್ಕೃತಿಕ ಶುಲ್ಕ ಸಹಿತ ಸುಮಾರು ಐದು ರೀತಿಯ ಶುಲ್ಕಗಳಿಗೆ 2019-20ನೇ ಸಾಲಿನಿಂದ ವಿನಾಯಿತಿ ನೀಡಿದೆ.
ಇದರಿಂದ ಹೆಣ್ಮಕ್ಕಳು ಪ್ರವೇಶ ಸಂದರ್ಭದಲ್ಲಿ 255 ರೂ. ಮಾತ್ರ ಪಾವತಿಸಬೇಕಿದೆ.
ಸರ್ಕಾರಿ ಪಿಯು ಕಾಲೇಜುಗಳಿಗೆ ದಾಖಲಾಗುವ ‘ವಿದ್ಯಾರ್ಥಿನಿಯರು’ ಪಾವತಿಸುವ ಶುಲ್ಕಕ್ಕೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.@BSBommai @CMofKarnataka pic.twitter.com/4qMNrUbgCy
— B.C Nagesh (@BCNagesh_bjp) June 29, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
MUST WATCH
ಹೊಸ ಸೇರ್ಪಡೆ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್