ನೀಟ್‌ ನೋಂದಣಿ ದಿನಾಂಕ ವಿಸ್ತರಣೆ


Team Udayavani, Jun 27, 2019, 3:00 AM IST

Udayavani Kannada Newspaper

ಬೆಂಗಳೂರು: ವೈದ್ಯಕೀಯ, ದಂತವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಮತ್ತು ಕರ್ನಾಟಕದ ಅಭ್ಯರ್ಥಿಗಳಿಗೆ ಆಯುಷ್‌ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಜೂನ್‌ 28ರವರೆಗೆ ಅಂತಿಮ ಅವಕಾಶ ನೀಡಲಾಗಿದೆ.

ಜೂನ್‌ 28ರ ಸಂಜೆ 5.30ರ ವರೆಗೂ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದು ಕೊನೆಯ ಅವಕಾಶವಾಗಿದೆ. ಯಾವುದೇ ಕಾರಣಕ್ಕೂ ಅರ್ಜಿ ಸಲ್ಲಿಸುವ ದಿನಾಂಕವನ್ನು ಮತ್ತೆ ವಿಸ್ತರಿಸುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಸಿಇಟಿ-2019ರ ದಾಖಲಾತಿ ಪರಿಶೀಲನೆಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಸೇರಿದಂತೆ ನೀಟ್‌ 2019ರಲ್ಲಿ ತೇರ್ಗಡೆಯಾಗಿರುವ ಎಲ್ಲ ಅರ್ಹ ಅಭ್ಯರ್ಥಿಗಳು ವೈದ್ಯಕೀಯ, ದಂತವೈದ್ಯಕೀಯ, ಆಯುಷ್‌ ಕೋರ್ಸ್‌ಗಳ ಪ್ರವೇಶಕ್ಕೆ ಕಡ್ಡಾಯವಾಗಿ ಆನ್‌ಲೈನ್‌ ಮೂಲಕ ನೀಟ್‌ ನೋಂದಣಿ ಮಾಡಿಕೊಳ್ಳಬೇಕು. ಮಾಹಿತಿಗೆ ವೆಬ್‌ಸೈಟ್‌ http:kea.kar.inc.in ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.