ಕೌಟುಂಬಿಕ ಕಲಹ ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ತಂದೆ
Team Udayavani, Jul 8, 2017, 7:41 PM IST
ಶಿವಮೊಗ್ಗ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದ ತಂದೆ ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ಕೊನೆಗೆ ತಾನು ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಸೇವಾಲಾಲ್ ನಗರದಲ್ಲಿ ಶನಿವಾರ ಸಂಭವಿಸಿದೆ.
ಯಶಸ್ವಿನಿ (6) ಭರತ್ (3) ಹಾಗು ತಂದೆ ಶಿವನಾಯ್ಕ್(32) ಮೃತಪಟ್ಟ ದುರ್ದೈವಿಗಳು. ಕೌಟುಂಬಿಕ ಕಲಹದ ಹಿನ್ನೆಲೆಯಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದ್ದು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ