President ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ


Team Udayavani, Jul 4, 2023, 9:38 AM IST

4-president

ಬೆಂಗಳೂರು: ಜುಲೈ 3 ರಂದು ಬೆಂಗಳೂರಿಗೆ ಆಗಮಿಸಿ, ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿಲಾಗಿದ್ದ ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು  ಜು. 4 ರ ಮಂಗಳವಾರ ಬೆಳಿಗ್ಗೆ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೈದರಾಬಾದ್ ಗೆ ಪ್ರಯಾಣಿಸಿದರು.

ಗೌರವಾನ್ವಿತ ರಾಷ್ಟ್ರಪತಿಗಳನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಆತ್ಮೀಯವಾಗಿ ಬೀಳ್ಕೊಟ್ಟರು.

ಇಂಧನ ಇಲಾಖೆಯ ಸಚಿವ ಕೆ.ಜೆ. ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬೆಂಗಳೂರು ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್,  ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್,  ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ  ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.