ಕೆಪಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ : ಬೀಳಗಿಯ ಓರ್ವ ವಶಕ್ಕೆ
Team Udayavani, Jan 24, 2021, 9:25 PM IST
ಬಾಗಲಕೋಟೆ : ಕರ್ನಾಟಕ ಲೋಕಸೇವಾ ಆಯೋಗದಿಂದ ರವಿವಾರ ನಡೆಯಬೇಕಿದ್ದ ಎಫ್ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಬೀಳಗಿ ತಾಲೂಕಿನ ಬೂದಿಹಾಳದ ಓರ್ವ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೆಪಿಎಸ್ಸಿಯಲ್ಲಿ ಎಸ್ಡಿಎ ನೌಕರನಾಗಿರುವ ಬೀಳಗಿ ತಾಲೂಕು ಬೂದಿಹಾಳದ ರಮೇಶ ಹೆರಕಲ್ ಎಂಬಾತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪತ್ರಿಕೆ ಪತ್ರಿಕೆ ಸೋರಿಕೆಯಾದ ವಿಷಯ ಬಹಿರಂಗವಾಗುತ್ತಿದ್ದಂತೆ ತಮ್ಮ ಊರು ಬೂದಿಹಾಳದಿಂದ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಗ್ರಾಮಕ್ಕೆ ತೆರಳಿದ್ದ ಎನ್ನಲಾಗಿದೆ. ಸಿಸಿಬಿ ಪೊಲೀಸರು, ಚಿಕ್ಕಪಡಸಲಗಿಯಲ್ಲಿ ರಮೇಶ ಹೆರಕಲ್ ಎಂಬಾತನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ.
ಇದನ್ನೂ ಓದಿ : ಮಕ್ಕಳು ಸಂಗ್ರಹಿಸಿದ್ದ ಹುಂಡಿಯನ್ನು ಶ್ರೀರಾಮ ಮಂದಿರ ನಿಧಿಗೆ ಸಮರ್ಪಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ
ಮಂತ್ರಿಗಳು ಮಠಗಳನ್ನು ಖರೀದಿಸಲು ಹೊರಟಿದ್ದಾರೆ: ಯತ್ನಾಳ್
ಶಿಡ್ಲಘಟ್ಟ: ದುಗ್ಗಲಮ್ಮ ದೇಗುಲಕ್ಕೆ ಕ್ಯಾಂಟರ್ ಡಿಕ್ಕಿ ; ಕ್ಲೀನರ್ ಸಾವು, ದೇಗುಲಕ್ಕೆ ಹಾನಿ
ಅನಾರೋಗ್ಯ : ಮನನೊಂದ ಯುವಕ ಕಂದವಾರ ಕೆರೆಗೆ ಹಾರಿ ಆತ್ಮಹತ್ಯೆ
72ರ ವೃದ್ಧನ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ: ಕಾನೂನು ಸಲಹೆ ಪಡೆಯಲು ಹೈಕೋರ್ಟ್ ಸೂಚನೆ
MUST WATCH
ನಾನು ಕೆಲವು ಜನರನ್ನು ನಂಬಿ ಮೋಸ ಹೋದೆ – ಡಾ| ಬಿ.ಆರ್.ಶೆಟ್ಟಿ
30 ನಿಮಿಷದಲ್ಲಿಯೇ ಕೊರೊನಾ ಲಸಿಕೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಿದರು
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ಹೊಸ ಸೇರ್ಪಡೆ
IPL ತಾಣ; ಫ್ರಾಂಚೈಸಿಗಳಿಗೆ ಅಸಮಾಧಾನ : ಮುಂಬಯಿ, ಬೆಂಗಳೂರು ಸೇರಿದಂತೆ 6 ತಾಣಗಳಲ್ಲಿ ಪಂದ್ಯ?
ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ : ಲೀಗ್ ಹಂತದಲ್ಲಿ ಮುಂಬಯಿ ಅಜೇಯ
ಐಪಿಎಲ್ಗೂ ಮುನ್ನ ಪ್ರಮುಖ ಆಟಗಾರರಿಗೆ ವಿಶ್ರಾಂತಿ?
ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ
ಕೇರಳ ರಾಜಕೀಯವಾಗಿ ಬದಲಾಗಲು ಈಗ ಸಕಾಲ : ಡಿಸಿಎಂ ಅಶ್ವತ್ಥನಾರಾಯಣ