Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

Team Udayavani, May 30, 2024, 10:16 PM IST

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

ಬಾಗಲಕೋಟೆ: ಜಿಲ್ಲೆಯ ಮಹಾಲಿಂಗಪುರದ ಭ್ರೂಣಹತ್ಯೆ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾದ ಆರೋಪದಡಿ ಉಪ ವಿಭಾಗಾಧಿಕಾರಿ ಸಹಿತ ಐವರು ಹಿರಿಯ ಅಧಿಕಾರಿಗಳಿಗೆ ಜಿಲ್ಲಾ ದಂಡಾಧಿಕಾರಿ ಜಾನಕಿ ಕೆ.ಎಂ. ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದಾರೆ.

ಜಮಖಂಡಿ ಉಪ ವಿಭಾಗಾಧಿಕಾರಿ ಸಂತೋಷ ಕಾಮಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ರಾಜಕುಮಾರ ಯರಗಲ್‌, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯೂ ಆಗಿರುವ ಪಿಸಿಪಿಎನ್‌ಡಿಟಿ ಅಧ್ಯಕ್ಷ ಡಾ|ಡಿ.ಬಿ. ಪಟ್ಟಣಶೆಟ್ಟಿ, ರಬಕವಿ-ಬನಹಟ್ಟಿ ತಾಲೂಕು ವೈದ್ಯಾಧಿಕಾರಿ ಡಾ|ಗೈಬುಸಾಬ ಗಲಗಲಿ, ಜಿಲ್ಲಾ ಆಸ್ಪತ್ರೆಯ ರೇಡಿಯೋಲಾಜಿಸ್ಟ್‌ ಹಾಗೂ ಪಿಸಿಪಿಎನ್‌ಡಿಟಿ ಸದಸ್ಯ ಡಾ|ಅನೀಲ ಕಾನಡೆ ಅವರಿಗೆ, ಈ ಪ್ರಕರಣದ ಕುರಿತು 24 ಗಂಟೆಯಲ್ಲಿ ಉತ್ತರ ನೀಡುವಂತೆ ನೋಟಿಸ್‌ನಲ್ಲಿ ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

Hospitalised: ಉಪವಾಸ ಸತ್ಯಾಗ್ರಹದ ವೇಳೆ ಹದಗೆಟ್ಟ ಅರೋಗ್ಯ, ದೆಹಲಿ ಸಚಿವೆ ಆಸ್ಪತ್ರೆ ದಾಖಲು

Hospitalised: ನೀರಿಗಾಗಿ ಉಪವಾಸ: ಹದಗೆಟ್ಟ ಆರೋಗ್ಯ… ಆಸ್ಪತ್ರೆ ದಾಖಲಾದ ಸಚಿವೆ ಅತಿಶಿ

Horoscope: ಈ ರಾಶಿಯವರಿಗೆ ಉದ್ಯೋಗ ಸ್ಥಾನದಲ್ಲಿ ಕೆಲಸಗಳ ಮರು ಹಂಚಿಕೆಯಾಗಲಿದೆ

ಡ್ರೈವಿಂಗ್‌ ಲೈಸನ್ಸ್‌ ನೀಡಲು ಮುಂದೆ ಬಂದ ಖಾಸಗಿ ತರಬೇತಿ ಕೇಂದ್ರ

Driving License ನೀಡಲು ಮುಂದೆ ಬಂದ ಖಾಸಗಿ ತರಬೇತಿ ಕೇಂದ್ರ

ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

3 ದಿನದಲ್ಲಿ ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ?

Gobi ಮಂಚೂರಿ, ಬಾಂಬೇ ಮಿಠಾಯಿ ಬಳಿಕ ರಂಗು ರಂಗಿನ ಕಬಾಬ್‌ಗೂ ನಿಷೇಧ

ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ? ಇಂದು ಬಿಜೆಪಿ ಅಭ್ಯರ್ಥಿ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡ್ರೈವಿಂಗ್‌ ಲೈಸನ್ಸ್‌ ನೀಡಲು ಮುಂದೆ ಬಂದ ಖಾಸಗಿ ತರಬೇತಿ ಕೇಂದ್ರ

Driving License ನೀಡಲು ಮುಂದೆ ಬಂದ ಖಾಸಗಿ ತರಬೇತಿ ಕೇಂದ್ರ

3 ದಿನದಲ್ಲಿ ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ?

3 ದಿನದಲ್ಲಿ ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ?

Gobi ಮಂಚೂರಿ, ಬಾಂಬೇ ಮಿಠಾಯಿ ಬಳಿಕ ರಂಗು ರಂಗಿನ ಕಬಾಬ್‌ಗೂ ನಿಷೇಧ

Gobi ಮಂಚೂರಿ, ಬಾಂಬೇ ಮಿಠಾಯಿ ಬಳಿಕ ರಂಗು ರಂಗಿನ ಕಬಾಬ್‌ಗೂ ನಿಷೇಧ

vidhana soudha

ತಾ.ಪಂ.-ಜಿ.ಪಂ. ಮೀಸಲಾತಿ ನಿಗದಿ ವಿಳಂಬ: ಸರಕಾರಕ್ಕೆ ನ್ಯಾಯಾಂಗ ನಿಂದನೆ ತೂಗುಗತ್ತಿ

Soundarya Jagadish ಅವರಿಂದ ಪವಿತ್ರಾ ಖಾತೆಗೆ 2 ಕೋ.ರೂ. ವರ್ಗ?

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

Hospitalised: ಉಪವಾಸ ಸತ್ಯಾಗ್ರಹದ ವೇಳೆ ಹದಗೆಟ್ಟ ಅರೋಗ್ಯ, ದೆಹಲಿ ಸಚಿವೆ ಆಸ್ಪತ್ರೆ ದಾಖಲು

Hospitalised: ನೀರಿಗಾಗಿ ಉಪವಾಸ: ಹದಗೆಟ್ಟ ಆರೋಗ್ಯ… ಆಸ್ಪತ್ರೆ ದಾಖಲಾದ ಸಚಿವೆ ಅತಿಶಿ

Horoscope: ಈ ರಾಶಿಯವರಿಗೆ ಉದ್ಯೋಗ ಸ್ಥಾನದಲ್ಲಿ ಕೆಲಸಗಳ ಮರು ಹಂಚಿಕೆಯಾಗಲಿದೆ

Horoscope: ಈ ರಾಶಿಯವರಿಗೆ ಉದ್ಯೋಗ ಸ್ಥಾನದಲ್ಲಿ ಕೆಲಸಗಳ ಮರು ಹಂಚಿಕೆಯಾಗಲಿದೆ

ಡ್ರೈವಿಂಗ್‌ ಲೈಸನ್ಸ್‌ ನೀಡಲು ಮುಂದೆ ಬಂದ ಖಾಸಗಿ ತರಬೇತಿ ಕೇಂದ್ರ

Driving License ನೀಡಲು ಮುಂದೆ ಬಂದ ಖಾಸಗಿ ತರಬೇತಿ ಕೇಂದ್ರ

ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

3 ದಿನದಲ್ಲಿ ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ?

3 ದಿನದಲ್ಲಿ ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.