ಕನಿಷ್ಠ ಕಾಲಮಿತಿಯಲ್ಲಿ ಪೊಲೀಸ್‌ ಹುದ್ದೆಗಳ ಭರ್ತಿ: ಹೈಕೋರ್ಟ್‌ ತಾಕೀತು

Team Udayavani, Nov 18, 2021, 11:00 PM IST

ಕನಿಷ್ಠ ಕಾಲಮಿತಿಯಲ್ಲಿ ಪೊಲೀಸ್‌ ಹುದ್ದೆಗಳ ಭರ್ತಿ: ಹೈಕೋರ್ಟ್‌ ತಾಕೀತು

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಪೊಲೀಸ್‌ ಹುದ್ದೆಗಳನ್ನು ಯಾವ ಕನಿಷ್ಠ ಕಾಲಮಿತಿಯೊಳಗೆ ಭರ್ತಿ ಮಾಡಲಾಗುವುದು ಎಂಬ ಬಗ್ಗೆ ಸ್ಪಷ್ಟವಾದ ಪ್ರಮಾಣಪತ್ರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತಾಕೀತು ಮಾಡಿದೆ.

ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಸರ್ಕಾರಕ್ಕೆ ಅಗತ್ಯ ನಿರ್ದೇಶನಗಳನ್ನು ನೀಡಲು ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಒಟ್ಟು 16 ಸಾವಿರ ಖಾಲಿ ಹುದ್ದೆಗಳ ಪೈಕಿ ಶೇ.80ರಷ್ಟು ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ 1,142 ಪೊಲೀಸ್‌ ಇನ್ಸ್‌ಪೆಕ್ಟರ್‌ ಹಾಗೂ 4,460 ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳು ಭರ್ತಿ ಮಾಡಬೇಕಿದ್ದು, 2022ರ ಜುಲೈ ವೇಳೆಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಇದಕ್ಕಾಗಿ ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠ, ಖಾಲಿ ಪೊಲೀಸ್‌ ಹುದ್ದೆಗಳ ಭರ್ತಿಗೆ 2019ರಲ್ಲಿ ಸರ್ಕಾರ ಮೂರು ತಿಂಗಳು ಕಾಲಾವಕಾಶ ಪಡೆದುಕೊಂಡಿತ್ತು. ಎರಡು ವರ್ಷ ಕಳೆದಿದೆ. ನೇಮಕಾತಿ ಪೂರ್ಣಗೊಂಡಿಲ್ಲ. ಈಗ ಮತ್ತೇ 8ತಿಂಗಳು ಕಾಲಾವಕಾಶ ಕೇಳುತ್ತಿದೆ. ಇದು ಸರ್ಕಾರ ಕಾರ್ಯವೈಖರಿ ತೋರಿಸುತ್ತದೆ. ಇಷ್ಟೊಂದು ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಎಷ್ಟು ಕನಿಷ್ಟ ಕಾಲಮಿತಿಯೊಳಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸ್ಪಷ್ಟವಾದ ಪ್ರಮಾಣಪತ್ರ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಟಾಪ್ ನ್ಯೂಸ್

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.