Rahul Gandhi ಕುರಿತು ಟ್ವೀಟ್; ಅಮಿತ್ ಮಾಳವಿಯ ವಿರುದ್ಧ ಎಫ್ ಐಆರ್

Team Udayavani, Jun 28, 2023, 2:34 PM IST

1-cssad

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ದ ಆಕ್ಷೇಪಾರ್ಹ ಟ್ವೀಟ್ ಮಾಡಿದ ಕಾರಣಕ್ಕೆ ಬಿಜೆಪಿ ನಾಯಕ ಮತ್ತು ಅದರ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ. ಮಾಜಿ ಕಾಂಗ್ರೆಸ್ ಶಾಸಕ ರಮೇಶ್ ಬಾಬು ಅವರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ.

ಮಾಳವಿಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕುರಿತಾಗಿ ”ಅಂತಾರಾಷ್ಟ್ರೀಯ ಮಾಧ್ಯಮಗಳ ಎದುರು ರಾಹುಲ್ ಗಾಂಧಿ ಅಪಾಯಕಾರಿ ಮತ್ತು ಕಪಟ ಆಟ ಆಡುತ್ತಿದ್ದಾರೆ” ಎಂದು ಬರೆದು ವ್ಯಂಗ್ಯವಾದ ವಿಡಿಯೋ ಟ್ವೀಟ್ ಮಾಡಿದ್ದರು.

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಎಫ್‌ಐಆರ್ “ರಾಜಕೀಯ ಪ್ರೇರಿತ” ಎಂದಿದ್ದಾರೆ.ಹೇಳಿಕೆಗಾಗಿ ಐಪಿಸಿಯ 153 ಎ ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಮೇಲಿನ ಎರಡೂ ಸೆಕ್ಷನ್ ಗಳು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಬಗ್ಗೆ ವ್ಯವಹರಿಸುತ್ತವೆ. ಹಾಗಾದರೆ, ರಾಹುಲ್ ಗಾಂಧಿ ಎಂದರೇನು? ಒಬ್ಬ ವ್ಯಕ್ತಿ ಅಥವಾ ಗುಂಪು ಅಥವಾ ಒಂದು ವರ್ಗವೇ? ನಾವು ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ ಮತ್ತು ನ್ಯಾಯವನ್ನು ಖಚಿತಪಡಿಸಿಕೊಳ್ಳುತ್ತೇವೆ” ಎಂದು  ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.