ಶಾಸಕ ಗುತ್ತೇದಾರ ವಿರುದ್ಧ  ಎಫ್ಐಆರ್‌


Team Udayavani, Mar 9, 2019, 2:16 AM IST

93.jpg

ಕಲಬುರಗಿ: ಆಳಂದ ಪುರಸಭೆ ಮುಖ್ಯಾಧಿಕಾರಿಗೆ ಜೀವ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಶಾಸಕ ಸುಭಾಷ ಗುತ್ತೇದಾರ ವಿರುದ್ಧ  ಆಳಂದ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಪುರಸಭೆ ಮುಖ್ಯಾಧಿಕಾರಿ ಚಂದ್ರಕಾಂತ ಪಾಟೀಲ ಅವರಿಗೆ ಶಾಸಕರು ಮೊಬೈಲ್‌ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಆಡಿಯೋ ದಾಖಲೆಯೊಂದಿಗೆ ಪುರಸಭೆ ಮುಖ್ಯಾಧಿಕಾರಿ ನೀಡಿರುವ ದೂರಿನ ಆಧಾರದ ಮೇಲೆ ಮೊಕದ್ದಮೆದಾಖಲಾ ಗಿದೆ. ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಶಾಸಕ ಹಾಗೂ ಮುಖ್ಯಾಧಿಕಾರಿ ನಡುವೆ ವೈಮನಸ್ಸು ಉಂಟಾಗಿತ್ತು.

ಶಾಸಕರು ಆವಾಜ್‌ ಹಾಕಿರುವ ಆಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಅಲ್ಲದೆ, ಶಾಸಕರು ನಿಂದಿಸಿದ ಕುರಿತು ಚಂದ್ರಕಾಂತ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿ, ಆತ್ಮಹತ್ಯೆ ಮಾಡಿಕೊಂಡರೆ ಶಾಸಕರೇ ನೇರ ಹೊಣೆಯಾಗಿರುತ್ತಾರೆ ಎಂದು ಆರೋಪಿಸಿದ್ದರು. ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಬಸವ ಸೇನೆ
ಹಾಗೂ ಇತರರು ಪ್ರತಿಭಟನೆ ನಡೆಸಿದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.