ಬಂಟ್ವಾಳ ಠಾಣೆಯಲ್ಲಿ ಸಂಸದರಾದ ಶೋಭಾ,ನಳಿನ್ ವಿರುದ್ಧ FIR ದಾಖಲು
Team Udayavani, Jul 8, 2017, 11:51 AM IST
ಬಂಟ್ವಾಳ: ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಯತ್ನ ಖಂಡಿಸಿ ಶುಕ್ರವಾರ ಬಂಟ್ವಾಳದಲ್ಲಿ ನಿಷೇಧಾಜ್ಞೆಯ ನಡುವೆಯೂ ಪ್ರತಿಭಟನೆ ನಡೆಸಿದ್ದಕ್ಕಾಗಿ ಸಂಸದೆ ಶೋಭಾ ಕರಂದ್ಲಾಜೆ ಮತ್ತು ನಳಿನ್ ಕುಮಾರ್ ಕಟೀಲ್ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಸಾವಿರಾರು ಜನರು ಭಾಗಿಯಾಗಿದ್ದ ಪ್ರತಿಭಟನೆಯಲ್ಲಿ ಸಂಸದರಿಬ್ಬರು ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗಿಯಾಗಿದ್ದರು. ಐಪಿಸಿ ಸೆಕ್ಷನ್ 143 ,149 ಮತ್ತು ವಿವಿಧ ಸೆಕ್ಷನ್ಗಳ ಅಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಬಿ.ಸಿ.ರೋಡ್ನಲ್ಲಿ ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ ಆರ್ಎಸ್ಎಸ್ ಕಾರ್ಯಕರ್ತ ಶರತ್ಮಡಿವಾಳ (28) ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ