ಬೆಂಕಿ ತಗುಲಿ ಅತ್ತೆ, ಸೊಸೆ ಸಾವು


Team Udayavani, Dec 8, 2019, 3:00 AM IST

Udayavani Kannada Newspaper

ತುಮಕೂರು: ಆಕಸ್ಮಿಕ ಬೆಂಕಿ ತಗುಲಿ ಅತ್ತೆ, ಸೊಸೆ ಮೃತಪಟ್ಟಿರುವ ಘಟನೆ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಗಂಗಸಂದ್ರದಲ್ಲಿ ಶನಿವಾರ ಸಂಭವಿಸಿದೆ. ಗಂಗಸಂದ್ರ ಗ್ರಾಮದ ಪಾರ್ವತಮ್ಮ (75) ಮತ್ತು ರಾಜೇಶ್ವರಿ (45) ಮೃತಪಟ್ಟವರು. ಕಸಬಾ ಹೋಬಳಿ ಗಂಗಸಂದ್ರ ಗ್ರಾಮದಲ್ಲಿ ಪಾರ್ವತಮ್ಮ, ಮಗ ಕುಮಾರಪ್ಪ, ಸೊಸೆ ರಾಜೇಶ್ವರಿ, ಮೊಮ್ಮಗ ಸುನೀಲ್‌ಕುಮಾರ್‌ ವಾಸವಿದ್ದರು.

ಕುಮಾರಪ್ಪ ಪೇಂಟಿಂಗ್‌ ಕೆಲಸಕ್ಕೆ ತೆರಳಿದ್ದರು. ಪಾರ್ವತಮ್ಮ ಓಡಾಡಲು ಆಗದ ಕಾರಣ ಸೊಸೆ ರಾಜೇಶ್ವರಿ ಬಿಸಿ ನೀರು ಕಾಯಿಸಲು ಹಂಡೆ ಒಲೆಗೆ ಉರಿ ಹಾಕುತ್ತಿದ್ದರು. ಆಗ ಸೀಮೆಎಣ್ಣೆ ಬುಟ್ಟಿಯ ಬೆಂಕಿ ರಾಜೇಶ್ವರಿಯ ಸೀರೆಗೆ ತಗುಲಿತು. ಅಲ್ಲೇ ಇದ್ದ ಅತ್ತೆ ಪಾರ್ವತಮ್ಮನಿಗೂ ಬೆಂಕಿ ಆವರಿಸಿಕೊಂಡು ಇಬ್ಬರೂ ಅಸುನೀಗಿದ್ದಾರೆ ಎಂದು ಕುಮಾರಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.