ಹುಬ್ಬಳ್ಳಿ-ಧಾರವಾಡ ಪಾಲಿಕೆ ಕಚೇರಿಯಲ್ಲಿ ಅಗ್ನಿ ಅವಘಡ;ಕಡತಗಳಿಗೆ ಬೆಂಕಿ
Team Udayavani, Oct 8, 2018, 10:04 AM IST
ಹುಬ್ಬಳ್ಳಿ: ಮಹಾ ನಗರ ಪಾಲಿಕೆ ಕಚೇರಿಯಲ್ಲಿ ಸೋಮವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದ್ದು ಹಲವು ಕಡತಗಳು ಅಗ್ನಿಗೆ ಆಹುತಿಯಾಗಿರುವ ಬಗ್ಗೆ ವರದಿಯಾಗಿದೆ.
ಸೂಪರಿಂಡೆಂಟ್ ಕಚೇರಿಯಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಹಲವು ಕಡತಗಳು ಸುಟ್ಟು ಹೋಗಿವೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬಂದಿಗಳು ಆಗಮಿಸಿ ಬೆಂಕಿಯನ್ನು ತಹಬದಿಗೆ ತಂದಿದ್ದಾರೆ.
ಪೊಲೀಸರೂ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್