ಬೆಂಗಳೂರು:ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್
Team Udayavani, Jul 7, 2017, 7:49 AM IST
ಬೆಂಗಳೂರು: ರೌಡಿ ಶೀಟರ್ ರಂಜಿತ್ ಕೊಲೆ ಆರೋಪಿಗಳ ಶೋಧ ಕಾರ್ಯದ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಇದ್ದ ಇಬ್ಬರು ಆರೋಪಿಗಳು ಪೋಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಮುಂದಾದಾಗ ಆತ್ಮ ರಕ್ಷಣೆಗಾಗಿ ಪೊಲೀಸರು ಆರೋಪಿಗಳ ಮೇಲೆ ಫೈರಿಂಗ್ ನಡೆಸಿದ ಘಟನೆ ಬಾಣಸವಾಡಿ ರಾಮ ಮಂದಿರ ವ್ಯಾಪ್ತಿ ಯಲ್ಲಿ ಶುಕ್ರವಾರ ನಸುಕಿನ ಜಾವಾ ನಡೆದಿದೆ.
ಬೆಂಗಳೂರು ಪೂರ್ವ ವಲಯ ಡಿಸಿಪಿ ಅಜಯ್ ಹಿಲೋರಿ ನೇತೃತ್ವದ ತಂಡ ರೌಡಿ ಶೀಟರ್ ರಂಜಿತ್ ಕೊಲೆ ಆರೋಪಿಗಳ ಪತ್ತೆ ಕಾರ್ಯ ನಡೆಸುತ್ತಿದ್ದ ಸಂದರ್ಭಲ್ಲಿ ಈ ಘಟನೆ ನಡೆದಿದ್ದು ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬಂದಿಗಳಿಗೆ ಗಾಯಗಳಾಗಿದೆ. ಆರೋಪಿಗಳಾದ ಸಂತೋಷ್ ಹಾಗು ಶ್ಯಾಮ್ ಕಾಲಿಗೆ ಗುಂಡು ತಗುಲಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?