ಏ.25ರಿಂದ ಪ್ರಥಮ ಪಿಯು ಪೂರಕ ಪರೀಕ್ಷೆ

Team Udayavani, Mar 18, 2019, 12:30 AM IST

pu-exam.jpg

ಬೆಂಗಳೂರು: ಪ್ರಥಮ ಪಿಯು ಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿ ಗಳಿಗೆ ಏ.25ರಿಂದ ಮೇ10ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ.

ಏ.25ರಂದು ಸಮಾಜ ಶಾಸ್ತ್ರ  ಹಾಗೂ ರಸಾಯನಶಾಸ್ತ್ರ, ಏ.26ರಂದು ಇಂಗ್ಲಿಷ್‌, ಏ.27ರಂದು ಇತಿಹಾಸ, ಭೂವಿಜ್ಞಾನ, ಎಲೆಕ್ಟ್ರಾನಿಕ್ಸ್‌, ಕಂಪ್ಯೂಟರ್‌ ಸೈನ್ಸ್‌ (ಮಧ್ಯಾಹ್ನ-ಕರ್ನಾಟಕ ಮ್ಯೂಸಿಕ್‌, ಹಿಂದುಸ್ತಾನಿ ಮ್ಯೂಸಿಕ್‌), ಮೇ 1ರಂದು ಮನೋವಿಜ್ಞಾನ, ಬಿಜಿನಸ್‌ ಸ್ಟಡೀಸ್‌, ಗಣಿತ, ಶಿಕ್ಷಣ, ಮೇ 3ರಂದು ಅರ್ಥಶಾಸ್ತ್ರ, ಮೇ 4ರಂದು ಐಚ್ಛಿಕ ಕನ್ನಡ, ಅಕೌಂಟೆನ್ಸಿ, ಲಾಜಿಕ್‌, ಭೌತಶಾಸ್ತ್ರ, ಮೇ 6ರಂದು ರಾಜ್ಯಶಾಸ್ತ್ರ , ಸಂಖ್ಯಾಶಾಸ್ತ್ರ, ಗೃಹವಿಜ್ಞಾನ, ಮೇ 8ರಂದು ಭೂಗೋಳ, ಜೀವಶಾಸ್ತ್ರ,ಮೂಲಗಣಿತ, ಮೇ 9ರಂದು ಹಿಂದಿ ಮತ್ತು ಸಂಸ್ಕೃತ ಹಾಗೂ ಮೇ 10ರಂದು ಕನ್ನಡ, ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಅರೇಬಿಕ್‌ ಹಾಗೂ ಫ್ರೆಂಚ್‌ ಪರೀಕ್ಷೆ ನಡೆಯಲಿದೆಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆದು ದ್ವಿತೀಯ ಪಿಯು ತರಗತಿ
ಸೇರಿಕೊಳ್ಳಬಹುದು.

ಟಾಪ್ ನ್ಯೂಸ್

mugilpete

ಸಂಬಂಧಗಳ ಸುತ್ತ ಮುಗಿಲ್‌ಪೇಟೆ

71aaa

ಅಲ್ಪಸಂಖ್ಯಾತ ಬಾಂಧವರೇ ಕಾಂಗ್ರೆಸ್ ಗೆ ಒಮ್ಮೆ ಪಾಠ ಕಲಿಸಿ:ಹಾನಗಲ್ ನಲ್ಲಿ ಸಿಎಂ

1-wqq

ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬ ಪತ್ತೆಗಾಗಿ 8 ಪೊಲೀಸ್ ತಂಡ

ಶಾಲಾ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರರು ಸ್ಥಳದಲ್ಲೇ ಸಾವು

ಎತ್ತಿನಭುಜದ ಬಳಿ ಕಾಡಾನೆಗಳ ಹಿಂಡು : ಕಾಡು ಪ್ರಾಣಿಗಳ ಹಾವಳಿಗೆ ಬೆಚ್ಚಿದ ಗ್ರಾಮಸ್ಥರು

ತಿಪಟೂರು: ಬಳುವನೇರಲು ಗೇಟ್ ಬಳಿ ಬೈಕಿಗೆ ಜೀಪು ಡಿಕ್ಕಿ : ಬೈಕ್ ಸವಾರರು ಸ್ಥಳದಲ್ಲೇ ಸಾವು

ಬಳುವನೇರಲು ಗೇಟ್ ಬಳಿ ಭೀಕರ ಅಪಘಾತ : ಬೈಕ್ ಸವಾರರು ಸ್ಥಳದಲ್ಲೇ ಸಾವು ;ಗ್ರಾಮಸ್ಥರ ಪ್ರತಿಭಟನೆ

730

ನಾನು ದೇವೇಗೌಡರ ಗರಡಿಯಲ್ಲಿ ಬೆಳೆದವನು: ಸಚಿವ ವಿ.ಸೋಮಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

71aaa

ಅಲ್ಪಸಂಖ್ಯಾತ ಬಾಂಧವರೇ ಕಾಂಗ್ರೆಸ್ ಗೆ ಒಮ್ಮೆ ಪಾಠ ಕಲಿಸಿ:ಹಾನಗಲ್ ನಲ್ಲಿ ಸಿಎಂ

1-wqq

ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬ ಪತ್ತೆಗಾಗಿ 8 ಪೊಲೀಸ್ ತಂಡ

ಶಾಲಾ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರರು ಸ್ಥಳದಲ್ಲೇ ಸಾವು

ಶಾಲಾ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರರು ಸ್ಥಳದಲ್ಲೇ ಸಾವು

ಎತ್ತಿನಭುಜದ ಬಳಿ ಕಾಡಾನೆಗಳ ಹಿಂಡು : ಕಾಡು ಪ್ರಾಣಿಗಳ ಹಾವಳಿಗೆ ಬೆಚ್ಚಿದ ಗ್ರಾಮಸ್ಥರು

ಎತ್ತಿನಭುಜದ ಬಳಿ ಕಾಡಾನೆಗಳ ಹಿಂಡು : ಕಾಡು ಪ್ರಾಣಿಗಳ ಹಾವಳಿಗೆ ಬೆಚ್ಚಿದ ಗ್ರಾಮಸ್ಥರು

ತಿಪಟೂರು: ಬಳುವನೇರಲು ಗೇಟ್ ಬಳಿ ಬೈಕಿಗೆ ಜೀಪು ಡಿಕ್ಕಿ : ಬೈಕ್ ಸವಾರರು ಸ್ಥಳದಲ್ಲೇ ಸಾವು

ಬಳುವನೇರಲು ಗೇಟ್ ಬಳಿ ಭೀಕರ ಅಪಘಾತ : ಬೈಕ್ ಸವಾರರು ಸ್ಥಳದಲ್ಲೇ ಸಾವು ;ಗ್ರಾಮಸ್ಥರ ಪ್ರತಿಭಟನೆ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

mugilpete

ಸಂಬಂಧಗಳ ಸುತ್ತ ಮುಗಿಲ್‌ಪೇಟೆ

16school

ಫಲಿತಾಂಶ ಸುಧಾರಣೆಗೆ ಹೊಸ ಯೋಜನೆ

71aaa

ಅಲ್ಪಸಂಖ್ಯಾತ ಬಾಂಧವರೇ ಕಾಂಗ್ರೆಸ್ ಗೆ ಒಮ್ಮೆ ಪಾಠ ಕಲಿಸಿ:ಹಾನಗಲ್ ನಲ್ಲಿ ಸಿಎಂ

1-wqq

ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬ ಪತ್ತೆಗಾಗಿ 8 ಪೊಲೀಸ್ ತಂಡ

ಶಾಲಾ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರರು ಸ್ಥಳದಲ್ಲೇ ಸಾವು

ಶಾಲಾ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರರು ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.