ಹೊನ್ನಾವರದಲ್ಲಿ ಬೋಟ್‌ ಮುಳುಗಡೆ; ಇಬ್ಬರು ಮೀನುಗಾರರು ನಾಪತ್ತೆ


Team Udayavani, May 29, 2018, 12:55 PM IST

drown-460×250.jpg

ಹೊನ್ನಾವರ : ಕಡಲ ತೀರದಿಂದ  15 ನಾಟಿಕಲ್‌ ಮೈಲು ದೂರದಲ್ಲಿ  ಮೀನುಗಾರಿಗಾ ಬೋಟ್‌ವೊಂದು ಮಂಗಳವಾರ ಸಮದ್ರದಲ್ಲಿ ಮುಳುಗಡೆಯಾಗಿದ್ದು ,ಬೋಟ್‌ನಲ್ಲಿದ್ದ ನಾಲ್ವರು ಮೀನುಗಾರರನ್ನು ರಕ್ಷಿಸಲಾಗಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. 

ಎಂಜಲ್‌ ಹೆಸರಿನ ಬೋಟ್‌ ತಮಿಳುನಾಡು ಮೂಲದ ಬೋಟ್‌ ಎಂದು ತಿಳಿದು ಬಂದಿದೆ. 

 ಕೋಸ್ಟ್‌ ಗಾರ್ಡ್‌ ಸಿಬಂದಿಗಳು ರಕ್ಷಣಾ ಕಾರ್ಯ ನಡೆಸಿದ್ದು, ಇನ್ನಿಬ್ಬರಿಗಾಗಿ ಶೋಧ ನಡೆಸುತ್ತಿದ್ದಾರೆ. 

ಅರಬ್ಬಿ ಸಮುದ್ರದಲ್ಲಿ ಮೆಕ್ನು ಚಂಡಮಾರುತದ ಅಬ್ಬರವಿದ್ದು ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ. 

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.