
ಹುಣಸೋಡಿ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
Team Udayavani, Jan 22, 2021, 12:16 PM IST

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಹುಣಸೋಡಿ ಗ್ರಾಮದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐದು ಜನ ಮೃತರಾಗಿದ್ದಾರೆ. ಮೃತರ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆಯಿಂದ ಘಟನೆ ಆಗಿದ್ದರೆ ಈ ಬಗ್ಗೆ ತನಿಖೆ ಮಾಡಲಾಗುವುದು. ಈಗಾಗಲೇ ಇಬ್ಬರ ಬಂಧನ ಮಾಡಲಾಗಿದೆ. ಪ್ರಾಥಮಿಕ ತನಿಖೆ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ:ಶಿವಮೊಗ್ಗ ಸ್ಪೋಟ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಸಿಎಂ ಯಡಿಯೂರಪ್ಪ ಆದೇಶ
ಸಂಸದ ರಾಘವೇಂದ್ರ ಸ್ಥಳದಲ್ಲಿಯೇ ಇದ್ದಾರೆ. ನಾನೂ ನಾಳೆ ಅಲ್ಲಿಗೆ ಹೋಗುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ಇದನ್ನೂ ಓದಿ:ಸಚಿವರ ಅಸಮಾಧಾನಕ್ಕೆ ಮಣಿದ ಸಿಎಂ ಬಿಎಸ್ ವೈ: ಮತ್ತೆ ಖಾತೆ ಬದಲಾವಣೆ, ಎಂಟಿಬಿಗೆ ಸಕ್ಕರೆ ಸಿಹಿ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ediga ಸಮಾವೇಶ;ದಾರಿ ತಪ್ಪಿಸುವವರ ಮಾತು ಕೇಳುತ್ತಿರುವ ಸಿದ್ದರಾಮಯ್ಯ:ಶ್ರೀನಾಥ್

Actress Leelavathi; ತನ್ನದೇ ತೋಟದಲ್ಲಿ ಚಿರ ನಿದ್ರೆಗೆ ಜಾರಿದ ಲೀಲಾವತಿ ಅಮ್ಮ

Vijayapura; ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಚಿವ ಎಂ.ಬಿ.ಪಾಟೀಲ

Savarkar ಭಾವಚಿತ್ರ ಅಳವಡಿಕೆ ಚರ್ಚೆ ಮುನ್ನೆಲೆಗೆ

Session; ಈಡೇರದ ಆಶಯ: ಈ ಬಾರಿಯೂ ಉತ್ತರ ಕರ್ನಾಟಕದ ಸಮಸ್ಯೆಗೆ ಸಿಕ್ಕಿಲ್ಲ ಅಭಯ
MUST WATCH
ಹೊಸ ಸೇರ್ಪಡೆ

TMC ಮಹುವಾ ಮೊಯಿತ್ರಾಗೆ ಬೆಂಬಲ: ಬಿಎಸ್ ಪಿಯಿಂದ ಡ್ಯಾನಿಷ್ ಅಲಿ ಅಮಾನತು

2025ರ ಅಂತ್ಯದ ವೇಳೆಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್: ಅಮಿತ್ ಶಾ

Rabkavi Banhatti 25 ಕೆಜಿ ಬೆಳ್ಳಿ ಅಂಬಾರಿ ಗೌರಿಮನಿ ಕುಟುಂಬದ ಕಲೆಗೆ ಸಾಕ್ಷಿ

Kargil ಯೋಜನೆಯನ್ನು ವಿರೋಧಿಸಿದ್ದಕ್ಕಾಗಿ ನನ್ನ ಪದಚ್ಯುತಿಯಾಯಿತು: ನವಾಜ್ ಷರೀಫ್

Mangaluru; ಸೋಮೇಶ್ವರ ಕಡಲತೀರದಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು