![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
Five state elections ಬಿಜೆಪಿ ಸುನಾಮಿ ಅಲೆೆ: ವಿಜಯೇಂದ್ರ
Team Udayavani, Dec 4, 2023, 12:15 AM IST
![Five state elections ಬಿಜೆಪಿ ಸುನಾಮಿ ಅಲೆೆ: ವಿಜಯೇಂದ್ರ](https://www.udayavani.com/wp-content/uploads/2023/12/Vijayendra-620x382.jpg)
ಬೆಂಗಳೂರು: ಇಡೀ ದೇಶದಲ್ಲಿ ಬಿಜೆಪಿ ಪರ ವಾತಾವರಣವಿದೆ. ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಆಗಬೇಕೆಂಬ ಆಸೆ ಜನತೆಯಲ್ಲಿ ಇದೆ ಎಂಬುದು ಈ ನಾಲ್ಕು ರಾಜ್ಯಗಳ ಚುನಾವಣ ಫಲಿತಾಂಶದಿಂದ ಗೊತ್ತಾಗಿದೆ.
ಪಂಚರಾಜ್ಯ ಚುನಾವಣೆ ಒಂದು ರೀತಿಯ ಸೆಮಿಫೈನಲ್ ಎಂದು ವಿಶ್ಲೇಷಿಸಲಾಗುತ್ತಿತ್ತು. ಸುನಾಮಿ ರೀತಿಯಲ್ಲಿ ಬಿಜೆಪಿ ಅಲೆ ಎದ್ದಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.
ಫಲಿತಾಂಶದ ಬಳಿಕ ದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು ರಾಜ್ಯಗಳ ವಿಜಯದೊಂದಿಗೆ ವಿಜಯ ಯಾತ್ರೆ ಇಲ್ಲಿಗೇ ನಿಲ್ಲುವುದಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿ ಆಗುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬ ವಿಷಯದಲ್ಲಿ ಯಾವುದೇ ಅನುಮಾನ ಉಳಿದಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.