ಪರಿಷತ್ ನಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ: ಮಾಜಿ ಸಿಎಂ ಬಿಎಸ್ ವೈ


Team Udayavani, Dec 7, 2021, 3:29 PM IST

ಪರಿಷತ್ ನಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ: ಮಾಜಿ ಸಿಎಂ ಬಿಎಸ್ ವೈ

ದಾವಣಗೆರೆ: ವಿಧಾನ ಪರಿಷತ್ತು ಚುನಾವಣೆಯಲ್ಲಿ  ನೂರಕ್ಕೂ ನೂರು 15 ಕ್ಷೇತ್ರ ಗೆಲ್ಲುತ್ತೇವೆ. ಪರಿಷತ್ ನಲ್ಲಿ ಯಾರ ಮೇಲೆ ಡಿಪೆಂಡ್ ಆಗಲ್ಲ. ಸ್ವಂತ ಬಲದಲ್ಲಿ ಅಧಿಕಾರ ಹಿಡಿಯಬೇಕು ಎಂಬ ಉದ್ದೇಶ ನಮ್ಮದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಮಂಗಳವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಕ್ಷೇತ್ರದಲ್ಲಿ ಲಖನ್ ಜಾರಕಿಹೊಳಿ  ಸ್ಪರ್ಧೆ ಬಗ್ಗೆ ಪ್ರತಿಕ್ರಿಯೆ ನೀಡಿ, ನಮ್ಮ ಪ್ರಯತ್ನ ನಾವು ಮಾಡ್ತೇವೆ, ಏನಾಗುತ್ತೋ ನೋಡೋಣ ಎಂದರು.

ಇದನ್ನೂ ಓದಿ: ಅಕ್ರಮ ಆಸ್ತಿ ಪ್ರಕರಣವನ್ನು ಮರೆಮಾಚಲು ಡಿಕೆಶಿ ಏನೇನೋ ಮಾತಾನಾಡುತ್ತಿದ್ದಾರೆ: ಸಿ.ಟಿ. ರವಿ

ಸಚಿವ ಸಂಪುಟ ವಿಸ್ತರಣೆ ವಿಚಾರದ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ವಿಜಯೇಂದ್ರಗೆ ಸಚಿವ ಸ್ಥಾನ ಕೇಳುವ ಪ್ರಶ್ನೆ ಇಲ್ಲ. ನಾನು ಸಂಪುಟ ವಿಸ್ತರಣೆ ವಿಚಾರದಲ್ಲಿ ಮಧ್ಯೆ ಪ್ರವೇಶ ಮಾಡಲ್ಲ. ಎಲ್ಲಾ ಕೇಂದ್ರ ನಾಯಕರಿಗೆ ಬಿಟ್ಟ ವಿಚಾರ ನಾನು ಯಾವುದೇ ಸಲಹೆ ಕೊಟ್ಟಿಲ್ಲ ಎಂದು ಹೇಳಿದರು.

ಬಾದಾಮಿಯಲ್ಲಿ ಮಾಜಿ ಸಚಿವ ಚಿಮ್ಮನಕಟ್ಟಿ ಕಣ್ಣೀರು ಹಾಕಿರುವ ವಿಚಾರದ ಪ್ರತಿಕ್ರಿಯೆ ನೀಡಿದ ಅವರು, ಎಲ್ಲಾ ಮಾಧ್ಯಮಗಳಲ್ಲಿ  ಘಟನೆ ಬಗ್ಗೆ ಬರುತ್ತಿದೆ. ಆ ಬಗ್ಗೆ ನಾನು ರಿಯಾಕ್ಷನ್ ಕೊಡಲ್ಲ ಮುಂದೆ ಏನಾಗುತ್ತೋ ಕಾದು ನೋಡೋಣ ಎಂದು ತಿಳಿಸಿದರು.

ಟಾಪ್ ನ್ಯೂಸ್

ಬಂಟ್ವಾಳ: ಪಾಣೆಮಂಗಳೂರಿನ ಕಿರುಸೇತುವೆಯಿಂದ ತೋಡಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ಪಾಣೆಮಂಗಳೂರಿನ ಕಿರುಸೇತುವೆಯಿಂದ ತೋಡಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

cm-b-bommai

ಶಾಲಾರಂಭಕ್ಕೆ ಗ್ರೀನ್ ಸಿಗ್ನಲ್, ನೈಟ್ ಕರ್ಫ್ಯೂ ರದ್ದು: ಹೊಸ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

ಹಾಸನ: ಸಾಲ ತೀರಿಸಲಾಗದೆ ಸ್ನೇಹಿತನನ್ನು ಕೊಂದ ದಂಪತಿ

ಹಾಸನ: ಸಾಲ ತೀರಿಸಲಾಗದೆ ಸ್ನೇಹಿತನನ್ನು ಕೊಂದ ದಂಪತಿ

pratap

ಮೈಸೂರು ಗ್ಯಾಸ್ ಟ್ರಬಲ್: ಸ್ವಪಕ್ಷೀಯರ ವಿರುದ್ಧ ಮತ್ತೆ ಸಿಂಹ ಘರ್ಜನೆ

mohammed shami

“ತಂಡಕ್ಕೆ ನಾಯಕನ ಅಗತ್ಯವಿದೆ”: ಮುಂದಿನ ಟೆಸ್ಟ್ ನಾಯಕನ ಕುರಿತು ಮೊಹಮ್ಮದ್ ಶಮಿ

ಮಾಲಿನ್ಯ ನಿಯಂತ್ರಣ ಸರ್ಟಿಫಿಕೇಟ್ ಇಲ್ಲದಿದ್ರೆ…ಪೆಟ್ರೋಲ್, ಡೀಸೆಲ್ ಇಲ್ಲ: ದೆಹಲಿ ಸರ್ಕಾರ

ಮಾಲಿನ್ಯ ನಿಯಂತ್ರಣ ಸರ್ಟಿಫಿಕೇಟ್ ಇಲ್ಲದಿದ್ರೆ…ಪೆಟ್ರೋಲ್, ಡೀಸೆಲ್ ಇಲ್ಲ: ದೆಹಲಿ ಸರ್ಕಾರ

1-sadsad

ಹೂ ಅಂಟಾವ ಮಾವ, ಉಹೂ ಅಂಟಾವ..! : ಶಾಸಕ ರಾಜೂಗೌಡ ಟಾಂಗ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cm-b-bommai

ಶಾಲಾರಂಭಕ್ಕೆ ಗ್ರೀನ್ ಸಿಗ್ನಲ್, ನೈಟ್ ಕರ್ಫ್ಯೂ ರದ್ದು: ಹೊಸ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

pratap

ಮೈಸೂರು ಗ್ಯಾಸ್ ಟ್ರಬಲ್: ಸ್ವಪಕ್ಷೀಯರ ವಿರುದ್ಧ ಮತ್ತೆ ಸಿಂಹ ಘರ್ಜನೆ

1-sadsad

ಹೂ ಅಂಟಾವ ಮಾವ, ಉಹೂ ಅಂಟಾವ..! : ಶಾಸಕ ರಾಜೂಗೌಡ ಟಾಂಗ್

ಬೊಮ್ಮಾಯಿ ಸರ್ಕಾರದ ಸಾಧನೆ ಕೇವಲ ಜಾಹಿರಾತಿಗೆ ಮಾತ್ರ ಸೀಮಿತ: ಸಿದ್ದರಾಮಯ್ಯ

ಬೊಮ್ಮಾಯಿ ಸರ್ಕಾರದ ಸಾಧನೆ ಕೇವಲ ಜಾಹಿರಾತಿಗೆ ಮಾತ್ರ ಸೀಮಿತ: ಸಿದ್ದರಾಮಯ್ಯ

appu photo

ದೀಪ ರಾಯಭಾರಿ ಪುನೀತ್ ಸ್ಮರಣೆಗೆ ಇಂದು ದೀಪ‌ನಮನ

MUST WATCH

udayavani youtube

ಚಿಕ್ಕಮಗಳೂರು : ಅರಣ್ಯ ಪ್ರದೇಶದಲ್ಲಿ ನವವಿವಾಹಿತೆ ಅನುಮಾನಾಸ್ಪದ ಸಾವು

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ಸಾವಯವ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

ಹೊಸ ಸೇರ್ಪಡೆ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಾನೂನು ಹಾಗೂ ಜಲ ಸಂಪನ್ಮೂಲ ಸಚಿವರಾದ ಮಧುಸ್ವಾಮಿ ಭೇಟಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಾನೂನು ಹಾಗೂ ಜಲ ಸಂಪನ್ಮೂಲ ಸಚಿವರಾದ ಮಧುಸ್ವಾಮಿ ಭೇಟಿ

ಬಂಟ್ವಾಳ: ಪಾಣೆಮಂಗಳೂರಿನ ಕಿರುಸೇತುವೆಯಿಂದ ತೋಡಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ಪಾಣೆಮಂಗಳೂರಿನ ಕಿರುಸೇತುವೆಯಿಂದ ತೋಡಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

cm-b-bommai

ಶಾಲಾರಂಭಕ್ಕೆ ಗ್ರೀನ್ ಸಿಗ್ನಲ್, ನೈಟ್ ಕರ್ಫ್ಯೂ ರದ್ದು: ಹೊಸ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

ಹಾಸನ: ಸಾಲ ತೀರಿಸಲಾಗದೆ ಸ್ನೇಹಿತನನ್ನು ಕೊಂದ ದಂಪತಿ

ಹಾಸನ: ಸಾಲ ತೀರಿಸಲಾಗದೆ ಸ್ನೇಹಿತನನ್ನು ಕೊಂದ ದಂಪತಿ

pratap

ಮೈಸೂರು ಗ್ಯಾಸ್ ಟ್ರಬಲ್: ಸ್ವಪಕ್ಷೀಯರ ವಿರುದ್ಧ ಮತ್ತೆ ಸಿಂಹ ಘರ್ಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.