Shobha Karandlaje ಈ ಬಾರಿಯೂ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ: ಬಿಎಸ್‌ ವೈ

ಮುಂದಿನ ಮೂರು ದಿನಗಳಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ

Team Udayavani, Feb 25, 2024, 1:48 PM IST

10

ಚಿಕ್ಕಮಗಳೂರು: ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ವರಿಷ್ಠರಾದ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಭಾನುವಾರ ನಗರದಲ್ಲಿ ಸುದ್ದಿ ಗಾರರ ಜತೆ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವ ಹಿನ್ನಲೆ ಉತ್ತಮ ವಾತಾವರಣ ಸೃಷ್ಟಿಯಾಗಿದೆ. ಶೋಭಾ ಕರಂದ್ಲಾಜೆ ಅವರು ಕಳೆದ ಚುನಾವಣೆಯಲ್ಲಿ ಮೂರುವರೆ ಲಕ್ಷಕ್ಕೂ ಅಧಿಕ ಮತಗಳಿಂದ ಉಡುಪಿ-ಚಿಕ್ಕಮಗಳೂರು ಕ್ಷೇತ್ರ ದಿಂದ ಗೆಲುವು ಸಾಧಿಸಿದ್ದರು. ಈ ಬಾರೀ ಇನ್ನೂ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಅದರಲ್ಲಿ ಯಾವುದೇ ಅನುಮಾನ ಬೇಡ ಎಂದರು.

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನಕ್ಕೆ 28 ಸ್ಥಾನ ಗೆಲ್ಲಬೇಕು ಎಂದು ನಾವೆಲ್ಲರೂ ಶ್ರಮಿಸುತ್ತಿದ್ದೇವೆ. ಅದಕ್ಕೆ ಪೂರಕವಾದ ವಾತಾವರಣವಿದೆ. ಇದರಲ್ಲಿ ಯಶಸ್ವಿಯಾಗುತ್ತೇವೆ ಎಂದು ಹೇಳಿದರು.

ಕೆಲವು ಕ್ಷೇತ್ರಗಳಲ್ಲಿ ಗೊಂದಲವಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಹಾಗೆ ಹೇಳಲಾಗುತ್ತಿದೆ. ಅದೆಲ್ಲ. ಬಗೆಹರಿಯಲಿದೆ. ಮುಂದಿನ ಮೂರು ದಿನಗಳಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದರು.

ಗೋಬ್ಯಾಕ್ ಶೋಭಾ ಅಭಿ ಯಾನ ವ್ಯವಸ್ಥಿತವಾದ ಪಿತೂರಿ, ಇದರ ಹಿಂದೆ ಯಾರಿದ್ದಾರೆಂದು ಎಲ್ಲರಿಗೂ ಗೊತ್ತಿರುವ ವಿಚಾರ. ಇದರಿಂದ ಅವರು ದೃತಿಗೆಡುವುದಿಲ್ಲ ಕೇಂದ್ರದ ಸಚಿವೆಯಾಗಿ ಉತ್ತಮವಾಗಿ ಕೆಲಸ ಮಾಡಿದ್ದಾರೆಂದು ಎಲ್ಲರಿಗೂ ಗೊತ್ತಿದೆ. ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದರು.

ಮಂಡ್ಯದಲ್ಲಿ ಸುಮಲತಾ ಸ್ಪರ್ಧೆ ಹಾಗೂ ಸಭೆ ನಡೆಸುತ್ತಿರುವ ಬಗ್ಗೆ ತಮಗೆ ತಿಳಿದಿಲ್ಲ. ಯಾವುದು ಚರ್ಚೆಯಾಗಿಲ್ಲ ಎಂದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.