ಬಿ.ಕೆ.ಹರಿಪ್ರಸಾದ್ ಮಾನಸಿಕ ಸ್ಥಿತಿ ಸರಿ ಇಲ್ಲ; ಅವರ ಹೇಳಿಕೆಗಳಿಗೆ ಬೆಲೆ ಕೊಡುವ ಅಗತ್ಯವಿಲ್ಲ

Team Udayavani, Dec 25, 2023, 2:27 PM IST

ಬಿ.ಕೆ.ಹರಿಪ್ರಸಾದ್ ಮಾನಸಿಕ ಸ್ಥಿತಿ ಸರಿ ಇಲ್ಲ; ಅವರ ಹೇಳಿಕೆಗಳಿಗೆ ಬೆಲೆ ಕೊಡುವ ಅಗತ್ಯವಿಲ್ಲ

ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಬಿ.ಕೆ .ಹರಿಪ್ರಸಾದ್ ಅವರ ಮಾನಸಿಕ ಸ್ಥಿತಿ ಸರಿ ಇಲ್ಲ. ಆದ್ದರಿಂದ ಅವರ ಹೇಳಿಕೆಗಳಿಗೆ ಬೆಲೆ ಕೊಡುವ ಅಗತ್ಯವಿಲ್ಲ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಪ್ರಸಾದ್ ಅವರಿಗೆ ಕಾಂಗ್ರೆಸ್ ನಲ್ಲಿ ಹಿಂಸೆ ಆಗುತ್ತಿದ್ದು, ಹಿಂಸೆ ತಾಳಲಾರದೆ ಏನೇನು ಹೇಳಿಕೆ ಕೊಡುತ್ತಿದ್ದಾರೆ ಎಂದರು.

ಯಾರು ಏನು ಎಂಬುದು ದೇಶಕ್ಕೆ ಗೊತ್ತಿದೆ. ಹರಿಪ್ರಸಾದ್ ಬಾಯಿಗೆ ಬಂದಂತೆ ಹೇಳಿದ ಕೂಡಲೇ ಅದು ಸತ್ಯವಾಗದು. ಹಿರಿಯ ನಾಯಕರಾದ ಹರಿಪ್ರಸಾದ್ ಅವರು ನಾಲಿಗೆ ಮೇಲೆ ಹಿಡಿತ ಇರಿಸಿಕೊಂಡು ಮಾತನಾಡುವುದು ಒಳಿತು ಎಂದರು.

ಬೂಟು ನೆಕ್ಕಿದವರು  ಎಂಬುದು ಹೀನ ಸಂಸ್ಕೃತಿ ತೋರಿಸುತ್ತದೆ. ಗೌರವಯುತ ವರ್ತನೆ ತೋರುವುದು ಉತ್ತಮ ಎಂದು ನುಡಿದರು.

ಮಾಜಿ ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ಕಾಂಗ್ರೆಸ್ ಮುಳುಗುತ್ತಿರುವ  ಹಡಗು ಆಗಿದ್ದು, ಅಂತಹ ಪಕ್ಷಕ್ಕೆ ಯಾರು ಹೋಗಲಾರರು ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿದ ನಂತರದಲ್ಲಿ, ಇಂಡಿಯಾ ಒಕ್ಕೂಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಲೋಕಸಭಾ ಚುನಾವಣೆ ಒಳಗಾಗಿ ಒಕ್ಕೂಟ ಛಿದ್ರವಾಗಲಿದೆಎಂದು ಭವಿಷ್ಯ ನುಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಸೇರಿದಂತೆ ಹಲವು ನಾಯಕರ ವಿರುದ್ಧ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ ಆರೋಪ ಸರಿಯಲ್ಲ.

ಯುವಕರಿಗೆ ಆದ್ಯತೆ ನೀಡಬೇಕೆಂಬ ಹಿನ್ನೆಲೆಯಲ್ಲಿ,  ಪಕ್ಷದ ವರಿಷ್ಠರು ಜವಾಬ್ದಾರಿ ನೀಡಿದ್ದಾರೆ. ವರಿಷ್ಠರ ತೀರ್ಮಾನವನ್ನು ಗೌರವಿಸುವ ಕಾರ್ಯವನ್ನು ಯತ್ನಾಳ್ ಮಾಡಬೇಕು ಎಂದರು.

ಟಾಪ್ ನ್ಯೂಸ್

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

10

Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.