ಮಾಜಿ ಸಚಿವ ಖಮರುಲ್‌ ಇಸ್ಲಾಂ ವಿಧಿವಶ


Team Udayavani, Sep 18, 2017, 12:30 PM IST

18-anka-5.jpg

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಖಮರುಲ್‌ ಇಸ್ಲಾಂ(69) ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಕೊನೆಯುಸಿರೆಳೆದರು. 

1948 ಜನವರಿ 27 ರಂದು ಜನಿಸಿದ ಅವರು 1974ರಲ್ಲಿ ರಾಜಕೀಯಕ್ಕೆ ಪ್ರವೇಶ ಮಾಡಿದ್ದರು.  ಕಲುಬುರಗಿ ಉತ್ತರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದ ಅವರು  6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ  3 ಬಾರಿ ಮುಸ್ಲಿಂ ಲೀಗ್‌ನಿಂದ ಹಾಗೂ 3 ಬಾರಿ ಕಾಂಗ್ರೆಸ್‌ನಿಂದ ಶಾಸಕರಾಗಿದ್ದರು.  ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 

ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮೂರು ವರ್ಷ ಸಚಿವರಾಗಿ ಸೇವೆ ಸಲ್ಲಿಸಿದ ಅವರನ್ನು ಸಂಪುಟ ಪುನಾರಚನೆ ವೇಳೆ ಸಂಪುಟದಿಂದ ಕೈಬಿಡಲಾಗಿತ್ತು. ಕೃಷ್ಣ ಸಂಪುಟದಲ್ಲಿ ಕಾರ್ಮಿಕ, ವಸತಿ ಖಾತೆ ನಿರ್ವಹಿಸಿದ್ದ ಅವರು ಸಿದ್ದು ಸಂಪುಟದಲ್ಲಿ ಅಲ್ಪಸಂಖ್ಯಾತ ಅಭಿವೃದ್ಧಿ, ವಕ್ಫ್ ಖಾತೆ ಸಚಿವರಾಗಿದ್ದರು.

ಇಂದು ಸಂಜೆ ತವರೂರಾದ ಕಲುಬುರಗಿಗೆ ಖಮರುಲ್‌ ಇಸ್ಲಾಂ ಅವರ ಪಾರ್ಥಿವ ಶರೀರವನ್ನು ರವಾನಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.