ಶಿಗ್ಗಾಂವಿಯಿಂದ ಸ್ಪರ್ಧೆ ವಿಚಾರ: ವರಿಷ್ಠರ ತೀರ್ಮಾನದಂತೆ ನಡೆಯುತ್ತೇನೆ; ವಿನಯ್ ಕುಲಕರ್ಣಿ

Team Udayavani, Mar 20, 2023, 12:17 PM IST

ಶಿಗ್ಗಾಂವಿಯಿಂದ ಸ್ಪರ್ಧೆ ವಿಚಾರ: ವರಿಷ್ಠರ ತೀರ್ಮಾನದಂತೆ ನಡೆಯುತ್ತೇನೆ; ವಿನಯ್ ಕುಲಕರ್ಣಿ

ಬೆಳಗಾವಿ: ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಶಿಗ್ಗಾಂವಿಯಿಂದ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಶಿಗ್ಗಾಂವಿಯಿಂದ ಸ್ಪರ್ಧೆ ವಿಚಾರ ನನ್ನದಲ್ಲ, ಹೈಕಮಾಂಡ್ ನಾಯಕರು ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ಈ ಬಗ್ಗೆ  ಹಲವು ಬಾರಿ ನಮ್ಮ ನಾಯಕರು ಈ ವಿಚಾರ ಹೇಳಿದ್ದಾರೆ. ನನಗೆ ಧಾರವಾಡ ಪ್ರವೇಶಕ್ಕೆ ಕುತಂತ್ರದಿಂದ ಅವಕಾಶ ನೀಡುತ್ತಿಲ್ಲ. ಸ್ಪರ್ಧೆ ನನ್ನ ಅಪೇಕ್ಷೆಯಲ್ಲ, ಅದು ಹೈಕಮಾಂಡ್ ನಿರ್ಧಾರ ಎಂದು ಹೇಳಿದರು.

ಇದನ್ನೂ ಓದಿ: ʼಉರಿಗೌಡ ಮತ್ತು ನಂಜೇಗೌಡʼ ಸಿನಿಮಾ ನಿರ್ಮಾಣ ಕೈಬಿಟ್ಟ ಸಚಿವ ಮುನಿರತ್ನ

ಶಿಗ್ಗಾಂವಿಯಲ್ಲೂ ಹಲವು ಆಕಾಂಕ್ಷಿಗಳಿದ್ದಾರೆ ಅವರಿಗೆ ನೋವು ಮಾಡಿ ಸ್ಪರ್ಧೆ ಮಾಡುವ ಅವಶ್ಯಕತೆ ಇಲ್ಲ. ಪಕ್ಷದ ವರಿಷ್ಠರ ತೀರ್ಮಾನ ಏನು ಅಗಿರತ್ತದೋ ಅದರಂತೆ ನಡೆಯುತ್ತೇನೆ. ಸ್ಪರ್ಧೆ ಮಾಡದಂತೆ ಹೇಳಿದರೂ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ಧ. ಧಾರವಾಡದಿಂದ ಸ್ಪರ್ಧೆ ಮಾಡಬೇಡಿ ಅಂದ್ರೂ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Kannada film yada yada hi relased

ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

IAS, IPS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

IAS, IPS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣ ದರದಲ್ಲಿ ರಿಯಾಯಿತಿ ಮರು ಜಾರಿ

ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣ ದರದಲ್ಲಿ ರಿಯಾಯಿತಿ ಮರು ಜಾರಿ

Transfer of Teachers: ಸೇವಾ ಮಾಹಿತಿ ನಿಖರವಾಗಿರಲಿ

Transfer of Teachers: ಸೇವಾ ಮಾಹಿತಿ ನಿಖರವಾಗಿರಲಿ

High Court: 632 ಪಿಯು ಕಾಲೇಜುಗಳ ಬಗ್ಗೆ ಸಮಗ್ರ ವರದಿ ಕೇಳಿದ ಹೈಕೋರ್ಟ್‌

High Court: 632 ಪಿಯು ಕಾಲೇಜುಗಳ ಬಗ್ಗೆ ಸಮಗ್ರ ವರದಿ ಕೇಳಿದ ಹೈಕೋರ್ಟ್‌

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

Kannada film yada yada hi relased

ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಮಳೆ: ನೇಕಾರರಿಗೆ ತೀವ್ರ ಹಾನಿ