JDS; ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಎಚ್.ಡಿ. ದೇವೇಗೌಡ
Team Udayavani, Feb 18, 2024, 9:55 PM IST
ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಭಾನುವಾರ ಮಧ್ಯಾಹ್ನ ಡಿಸ್ಚಾರ್ಜ್ ಮಾಡಲಾಗಿದೆ.
ದೇವೇಗೌಡರು ಫಿಟ್ ಆಗಿದ್ದಾರೆ ಮತ್ತು ಕ್ರಿಯಾತ್ಮಕರಾಗಿದ್ದಾರೆ ಎಂದು ಖಾಸಗಿ ಆಸ್ಪತ್ರೆಯ ಎಚ್ಒಡಿ ಮತ್ತು ಉಸಿರಾಟದ ಔಷಧ ಮತ್ತು ಕಸಿ ವೈದ್ಯರು ಬುಲೆಟಿನ್ನಲ್ಲಿ ತಿಳಿಸಿದ್ದಾರೆ.
90ರ ಹರೆಯದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಗುರುವಾರ ಬೆಳಗ್ಗೆ ಉಸಿರಾಟದ ಸಮಸ್ಯೆಯಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…