ಬಳ್ಳಾರಿ: ಬುದುಕಲಿಲ್ಲ ಏಕಕಾಲಕ್ಕೆ ಜನಿಸಿದ್ದ ನಾಲ್ಕು ಮಕ್ಕಳು


Team Udayavani, Aug 1, 2017, 10:21 AM IST

4.jpg

ಬಳ್ಳಾರಿ: ದಾರುಣ ಘಟನೆಯೊಂದರಲ್ಲಿ 26 ವರ್ಷದ ಮಹಿಳೆಯೊಬ್ಬರು  ಏಕಕಾಲಕ್ಕೆ ಜನ್ಮ ನೀಡಿದ ನಾಲ್ಕು ಮಕ್ಕಳು  ವಿಮ್ಸ್‌ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ  ಸಾವನ್ನಪ್ಪಿವೆ. 

ಮ್ಮಿಗನೂರು ಎಂಬಲ್ಲಿನ ಗುಂಡೂರು ಹುಲಿಗೆಮ್ಮ ಎಂಬ ಮಹಿಳೆ ಕಳೆದ ಶುಕ್ರವಾರ ಸಂಜೆ  ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದರು. 2 ಗಂಡು, 2 ಹೆಣ್ಣು ಶಿಶುಗಳಾಗಿದ್ದವು. ಗರ್ಭಿಣಿ ಇರುವಾಗಲೇ ಗರ್ಭದಲ್ಲಿ ನಾಲ್ಕು ಮಕ್ಕಳಿರುವುದು ಕಂಡು ಬಂದ ಹಿನ್ನಲೆಯಲ್ಲಿ ವಿಶೇಷ ಮುತುವರ್ಜಿ ವಹಿಸಿ ಆರೈಕೆ ಮಾಡಲಾಗಿತ್ತು. ಹೆರಿಗೆ ದಿನಾಂಕದ ಒಂದು ತಿಂಗಳ ಮುಂಚೆ ಆಸ್ಪತ್ರೆಗೆ ದಾಖಲಾಗಿದ್ದರು.

 ಅವಧಿ ಪೂರ್ಣ ವಾಗದೆ ಹೆರಿಗೆಯಾಗದ ಕಾರಣ ಮತ್ತು ಮಕ್ಕಳ ತೂಕ ಕಡಿಮೆ ಇದ್ದ ಕಾರಣ ಶಿಶುಗಳು ಸಾವನ್ನಪ್ಪಿವೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. 

ನ್‌ಐಸಿಯುನಲ್ಲಿ ಇರಿಸಿ ವಿಶೇಷ ಕಾಳಜಿ ವಹಿಸಿ ಶಿಶುಗಳನ್ನು ಆರೈಕೆ ಮಾಡಲಾಗುತ್ತಿತ್ತು. ಇದೀಗ ತಾಯಿ ಹುಲಿಗಮ್ಮ ಮತ್ತು ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.